ರಾಜಕೀಯ
ಅನಂತ್ ಕುಮಾರ್ ಹೆಗಡೆ ಔಟ್… ಕಾಗೇರಿ ಇನ್..! ಫೈರ್ ಬ್ರ್ಯಾಂಡ್’ಗೆ ಫೈರ್..!

ರಾಜಕೀಯ : ವಿವಾದಿತ ಹೇಳಿಕೆಗಳಿಂದಲೆ ಸುದ್ದಿ ಆಗುವ ಸಂಸದ ಅನಂತ್ ಕುಮಾರ್ ಹೆಗಡೆಗೆ ಬಿಜೆಪಿ ಹೈಕಮಾಂಡ್ ಶಾಕ್ ನೀಡಿದೆ. ಟಿಕೆಟ್ ನಿರೀಕ್ಷೆಯಲ್ಲಿದ್ದ ಅನಂತ್ ಕುಮಾರ್ ಹೆಗಡೆಗೆ ಈ ಬಾರಿ ಅವಕಾಶ ಸಿಗುವುದು ಬಹುತೇಕ ಅನುಮಾನ ಎನ್ನಲಾಗುತ್ತಿದೆ.
ಕ್ಷೇತ್ರದಲ್ಲಿ ಸ್ಥಳೀಯ ನಾಯಕರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ಹೆಗಡೆ ವಿಫಲ ಆಗಿದ್ದಾರೆ. ಅನಂತ್ ಕುಮಾರ್ ಹೆಗಡೆ ವರ್ತನೆ ವಿರುದ್ಧ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದು ಉಂಟು. ಅನಂತ್ ಕುಮಾರ್ ಹೆಗಡೆ ವಿರುದ್ಧ ಹೈಕಮಾಂಡ್ ಗೂ ದೂರು ಹೋಗಿತ್ತು.
ಎಲ್ಲಾ ವಿಚಾರಗಳನ್ನು ಗಣನೆಗೆ ತೆಗೆದುಕೊಂಡಿರುವ ಬಿಜೆಪಿ ವರಿಷ್ಠರು, ಹೆಗಡೆ ಬದಲು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಟಿಕೆಟ್ ನೀಡಲು ಮುಂದಾಗಿದ್ದಾರೆ. ಸಂಘ ಪರಿವಾರ ನಾಯಕರಿಗೂ ಕಾಗೇರಿ ಹತ್ತಿರವಾಗಿದ್ದಾರೆ. ಹೀಗಾಗಿ ಕಾಗೇರಿಗೆ ಉತ್ತರ ಕನ್ನಡ ಲೋಕಸಭಾ ಟಿಕೆಟ್ ಫೈನಲ್ ಆಗುವ ಸಾಧ್ಯತೆಗಳು ನಿಚ್ಛಳವಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?