Featured
ಸ್ಯಾಂಡಲ್ವುಡ್ ಡ್ರಗ್ಸ್ ಜಾಲ: ಪೊಲೀಸರ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕೊಟ್ಟಿದ್ದೇನೆ: ನಿರೂಪಕಿ ಅನುಶ್ರಿ

ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ಡ್ರಗ್ಸ್ ಜಾಲದ ನಂಟಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕಿ, ನಟಿ ಅನುಶ್ರಿ ಅವರ ವಿಚಾರಣೆ ಮುಗಿದಿದೆ.
ಡಿಸಿಪಿ ವಿನಯ್ ಗಾಂವ್ಕರ್ ನೇತೃತ್ವದಲ್ಲಿ ಅನುಶ್ರಿ ಅವರನ್ನ ಸತತ ಮೂರು ಗಂಟೆಗಳ ಕಾಲ ತನಿಖೆಗೆ ಒಳಪಡಿಸಿತು.
ವಿಚಾರಣೆ ಕುರಿತು ಅನುಶ್ರಿ, ನೋಟಿಸ್ ನೀಡಿದಕ್ಕಾಗಿ ವಿಚಾರಣೆಗೆ ಹಾಜರಾಗಿದ್ದು ಪೊಲೀಸರು ಕೇಳಿದ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ. ತನಿಖೆಗೆ ಸಂಪೂರ್ಣವಾಗಿ ಸಹಕರಿಸಿದ್ದೇನೆ. ಮತ್ತೆ ವಿಚಾರಣೆಗೆ ಕರೆದರೆ ಮತ್ತೆ ಬರುತ್ತೇನೆ ಎಂದಿದ್ದಾರೆ.
ತರುಣ್ ರಾಜ್ ನನಗೆ 12 ವರ್ಷದಿಂದ ಪರಿಚೆಯ, ನನಗೆ ಕೊರೊಯೊಗ್ರಾಫರ್ ಆಗಿದ್ದರು.ಡ್ರಗ್ಸ್ ಪ್ರಕರಣದಲ್ಲಿ ತರುಣ್ ಜೊತೆ ನನಗೆ ಯಾವುದೇ ಸಂಬಂಧವಿಲ್ಲ. ತರುಣ್ ಕೊರೊಯೋಗ್ರಾಫರ್ ಆದ ಕಾರಣ ನನ್ನನ್ನ ವಿಚಾರಣಗೆ ಕರೆದಿದ್ದರು ಎಂದು ಅನುಶ್ರಿ ಸ್ಪಷ್ಟನೆ ನೀಡಿದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?