Connect with us

ರಾಜಕೀಯ

ಕೇಂದ್ರ ಸರ್ಕಾರದ ವಿರುದ್ಧ ಆಟೋ ಚಾಲಕರ ಆಕ್ರೋಶ

ಹುಬ್ಬಳ್ಳಿ : ಕೇಂದ್ರ ಸರ್ಕಾರದ ಹಿಟ್ ಆ್ಯಂಡ್ ರನ್ ತಿದ್ದುಪಡಿ ಕಾನೂನನ್ನು ಹಿಂಪಡೆಯಲು ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ, ಹುಬ್ಬಳ್ಳಿಯಲ್ಲಿ ಅಟೋ ರಿಕ್ಷಾ ಚಾಲಕರು ಹಾಗೂ ಮಾಲೀಕರು ಬೃಹತ್ ಪ್ರತಿಭಟನಾ ಮೆರವಣಿಗೆ ಮಾಡಿ ಆಕ್ರೋಶ ಹೊರಹಾಕಿದರು.

ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕರ ಸುರಕ್ಷಾ ಸಂಘ ಹಾಗೂ ದಿ.ಲಕ್ಷ್ಮಣ ಹಿರೇಕೇರೂರ ಆಟೋ ಚಾಲಕರ ಸಂಘದ ಸಹಯೋಗದಲ್ಲಿ ಸ್ಟೇಷನ್ ರಸ್ತೆಯ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಯಿಂದ ನೂರಾರು ಆಟೋ ಚಾಲಕರು ತಹಶೀಲ್ದಾರ ಕಚೇರಿವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

 ಹೆಚ್’ಎಸ್’ಆರ್’ಪಿ ನಂಬರ್ ಪ್ಲೇಟ್ ದರವನ್ನು ಕಡಿತಗೊಳಿಸಬೇಕು, ಇಲ್ಲವೇ ಉಚಿತವಾಗಿ ವಿತರಣೆ ಮಾಡಬೇಕು, ಆಟೋ ರಿಕ್ಷಾ ಚಾಲಕರಿಗೆ ಪ್ರತ್ಯೇಕ ನಿಗಮ ಮಂಡಳಿ ರಚನೆ ಮಾಡಬೇಕು, ಚಾಲಕರ ದಿನ ಆಚರಣೆಯನ್ನು ಸರ್ಕಾರ ಘೋಷಣೆ ಮಾಡಬೇಕು.

ಆಟೋ ರಿಕ್ಷಾ ಚಾಲಕರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ವಿದ್ಯಾರ್ಥಿ ವೇತನ ನೀಡಬೇಕು, ಆಟೋ ಚಾಲಕರು ಅಪಘಾತದಲ್ಲಿ ಮರಣ ಹೊಂದಿದರೇ 5 ಲಕ್ಷ ಪರಿಹಾರ ಬದಲಾಗಿ 10 ಲಕ್ಷ ನೀಡಬೇಕು, ಆಟೋ ರಿಕ್ಷಾ ವಿಮೆಯನ್ನು ಕಡಿಮೆಗೊಳಿಸಬೇಕು, ಹು-ಧಾ ಅವಳಿನಗರದಲ್ಲಿ ಅಧಿಕೃತ ಆಟೋ ನಿಲ್ದಾಣಗಳನ್ನು ನಿರ್ಮಿಸಿ ಕೊಡಬೇಕು, 60 ವರ್ಷ ಮೇಲ್ಪಟ್ಟ ಆಟೋ ರಿಕ್ಷಾ ಚಾಲಕರಿಗೆ ಪಿಂಚಣಿ ಯೋಜನೆ ಜಾರಿಗೊಳಿಸುವುದು ಸೇರಿದಂತೆ ಇನ್ನಿತರ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು.

Advertisement

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ