Connect with us

Featured

ರೈತರ ಮನೆ ಬಾಗಿಲಿಗೆ ಬರಲಿದೆ ಪಶು ಆ್ಯಂಬುಲೆನ್ಸ್ – ಶೀಘ್ರದಲ್ಲೇ ಪ್ರಾಣಿ ಕಲ್ಯಾಣ ಮಂಡಳಿಯೂ ಸ್ಥಾಪನೆ – ಸಚಿವ ಪ್ರಭುಚೌಹಾಣ್ ಘೋಷಣೆ..!

ರೈಸಿಂಗ್ ಕನ್ನಡ :

ಬೀದರ್:

ರಾಜ್ಯದಲ್ಲಿ ಪ್ರಾಣಿ ಕಲ್ಯಾಣ ಮಂಡಳಿಯನ್ನ ಶೀಘ್ರದಲ್ಲೆ ಸ್ಥಾಪಿಸುವುದಾಗಿ ಪಶುಸಂಗೋಪನಾ ಸಚಿವ ಪ್ರಭುಚೌಹಾಣ್ ಹೇಳಿದ್ದಾರೆ.

ಬೀದರ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪಶುಸಂಗೊಪನಾ ಸಚಿವರು, ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ರಾಜ್ಯದಲ್ಲಿ ಪ್ರಾಣಿ ಕಲ್ಯಾಣ ಮಂಡಳಿ ಸ್ಥಾಪನೆ ಮಾಡಲಾಗುತ್ತಿದೆ.

Advertisement

ಪ್ರಾಣಿಗಳ ಹಿಂಸೆ ತಡೆಯುವ ಕಾನೂನುಗಳನ್ನ ಬಿಗಿಗೊಳಿಸಲು ಕ್ರಮವಹಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಪ್ರಾಣಿ‌ಕಲ್ಯಾಣ ಮಂಡಳಿ ಸ್ಥಾಪಿಸಲಾಗುತ್ತಿದೆ. ನಮ್ಮ ರಾಜ್ಯದಲ್ಲಿ ಒಟ್ಟು 4,214 ಪಶುವೈದ್ಯಕೀಯ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ.

ಇದರಲ್ಲಿ 85.22 ಲಕ್ಷ ದನಗಳು,29.98 ಲಕ್ಷ ಎಮ್ಮೆಗಳು ಹಾಗು 110.91 ಲಕ್ಷ ಕುರಿಗಳು ಮತ್ತು 61.96 ಲಕ್ಷ ಮೇಕೆಗಳಿವೆ. ಪ್ರಾಣಿಗಳ ರಕ್ಷಣೆಗೆ ಚಿಂತನೆ ಮಾಡಿದ್ದು, ಪ್ರಾಣಿಗಳ ರಕ್ಷಣೆ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಈ ಪ್ರಾಣಿ ಕಲ್ಯಾಣ ಮಂಡಳಿ ನೆರವಾಗಲಿದೆ ಎಂದು ಪಶುಸಂಗೋಪನಾ ಸಚಿವರು ತಿಳಿಸಿದ್ದಾರೆ.

ಇನ್ನೂ ರಾಜ್ಯಾದಲ್ಲಿ ಶೀಘ್ರದಲ್ಲಿ ಪಶು ಆ್ಯಂಬುಲೆನ್ಸ್ ಲೋಕಾರ್ಪಣೆ ಮಾಡಲಾಗುವುದು ಎಂದು ಕೂಡ ಪಶುಸಂಗೋಪನಾ ಸಚಿವ ಪ್ರಭುಚೌಹಾಣ್ ಹೇಳಿದ್ದಾರೆ. ರಾಜ್ಯದಲ್ಲಿ ಪಶುಪಾಲಕರು, ರೈತರು, ಜಾನುವಾರು ಸಾಗಾಣಿಕೆಯಲ್ಲಿ ತೊಡಗಿರುವವರಿಗೆ ಜಾನುವಾರುಗಳ ಆರೋಗ್ಯ ಕಾಪಾಡುವ ದೃಷ್ಠಿಯಿಂದ ಸದ್ಯದಲ್ಲಿ ಪಶು ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಸಚಿವರು ತಿಳಿಸಿದ್ರು.

ರಾಜ್ಯದಲ್ಲಿ ಒಟ್ಟು 16 ಜಿಲ್ಲೆಗಳಲ್ಲಿ ಸುಸಜ್ಜಿತವಾದ ಸಂಚಾರಿ ಆ್ಯಂಬುಲೆನ್ಸ್ ನೀಡಲು ತಿರ್ಮಾನಿಸಲಾಗಿದೆ. ಇದರಿಂದಾಗಿ ರೈತರಿಗೆ ರೈತರ ಮನೆ ಬಾಗಿಲಿಗೆ ಪಶು ಆಸ್ಪತ್ರೆ ಬಂದಂತಾಗಲಿದ್ದು, ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದು ಸಚಿವರು ವಿವರಿಸಿದರು. ಅತ್ಯಾಧುನಿಕ ಆ್ಯಂಬುಲೆನ್ಸ್‌ನ ಲ್ಲಿ ವಿಶೆಷ ಸೌಲಭ್ಯಗಳಿರಲಿದ್ದು, ರೈತರು ತಮ್ಮ ಜಾನುವಾರುಗಳ ಆರೋಗ್ಯ ಕಾಪಾಡುವ ದೃಷ್ಠಿಯಿಂದ ರೈತರಿಗೆ ಇದು ಸಹಕಾರಿಯಾಗಲಿದೆ ಎಂದು ವಿವರಿಸಿದ್ರು.

Advertisement

ಇನ್ನು ಕಲ್ಯಾಣ ಕರ್ನಾಟಕಕ್ಕೆ 1500 ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ. ಕಲಂ 371ಜೆ ನೇಮಕಾತಿಯಲ್ಲಿ ಆದ್ಯತೆ ನೀಡಲಾಗಿದ್ದು, 176 ವೈದ್ಯರ ನೇಮಕಾತಿಗೆ ಆಧಿಸೂಚನೆ ಹೊರಡಿಸಲಾಗಿದೆ ಎಂದು ತಿಳಿಸಿದರು.

Continue Reading
Advertisement
Click to comment

Leave a Reply

Your email address will not be published. Required fields are marked *

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ