Featured
ಕೊರೊನಾ ಕಾಟವೇ ಮುಗಿದಿಲ್ಲ…ಚೀನಾದಲ್ಲಿ ಮತ್ತೊಂದು ವೈರಸ್ ಪತ್ತೆ- 60 ಜನರಿಗೆ ವಿಚಿತ್ರ ಕಾಯಿಲೆ..!
ರೈಸಿಂಗ್ ಕನ್ನಡ ನ್ಯೂಸ್ ಡೆಸ್ಕ್:
ಕೊರೊನಾ ವೈರಸ್ ವಿಶ್ವವನ್ನೇ ನಡುಗಿಸಿದೆ. ಕೊರೊನಾಕ್ಕೆ ಇನ್ನೂ ಕೂಡ ಲಸಿಕೆ ಸಿಕ್ಕಿಲ್ಲ. ಆದ್ರೆ ಚೀನಾದಲ್ಲಿ ಈ ಮತ್ತೊಂದು ವೈರಸ್ ಕಾಣಿಸಿಕೊಂಡಿದೆ. ಈ ಮಾರಕ ವೈರಸ್ ಸೊಳ್ಳೆಯಿಂದ ಹರಡುತ್ತಿದ್ದು ಇದಕ್ಕೆ SFTS ಎಂದು ಹೆಸರಿಡಲಾಗಿದೆ. ಈ ವೈರಸ್ 2011ರಲ್ಲೇ ಪತ್ತೆಯಾಗಿತ್ತು ಎಂದು ಚೀನಾ ಸರಕಾರ್ ಮುಖವಾಣಿ ಗ್ಲೋಬಲ್ ಟೈಮ್ಸ್ ವರದಿ ಮಾಡಿದೆ.
ಈ ಮಧ್ಯೆ SFTS ವೈರಸ್ ಸೋಂಕು ಈಗಾಗಲೇ 60 ಜನರಿಗೆ ತಗುಲಿದೆ. 7 ಜನ ಸಾವನ್ನಪ್ಪಿದ್ದಾರೆ. ಕೊರೊನಾ ಹೆಮ್ಮಾರಿಗೆ ವಿಶ್ವದ ಬಲಿಷ್ಟ ರಾಷ್ಟ್ರಗಳೇ ನಡುಗುತ್ತಿರುವಾಗ ಇನ್ನೊಂದು ವೈರಸ್ ಚೀನಾದಲ್ಲಿ ಹುಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?