Connect with us

ಟಾಪ್ ನ್ಯೂಸ್

ಇಸ್ರೋದಿಂದ ಮತ್ತೊಂದು ಸಾಹಸ‌: ಮರುಬಳಕೆ ರಾಕೆಟ್ ‘ಪುಷ್ಪಕ್’ಪರೀಕ್ಷೆ ಸಕ್ಸಸ್

ಬೆಂಗಳೂರು : ಮರು ಬಳಕೆ ಉಡ್ಡಯನ ವಾಹನ (ಆರ್‌ಎಲ್‌ವಿ) “ಪುಷ್ಪಕ್‌’ ರಾಕೆಟ್‌ನ 3ನೇ ಪರೀಕ್ಷೆ ಶುಕ್ರವಾರ ಬೆಳಗ್ಗೆ 7 ಗಂಟೆಗೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನ ಹಟ್ಟಿ ರನ್‌ವೇಯಲ್ಲಿ ನಡೆಯಿತು.

ಅತ್ಯಂತ ಕ್ಲಿಷ್ಟಕರ ಪರಿಸ್ಥಿತಿಯಲ್ಲೂ ರೋಬೋಟಿಕ್‌ ಲ್ಯಾಂಡಿಂಗ್‌ ಸಾಮರ್ಥ್ಯವನ್ನು ಶುಕ್ರವಾರದ ಪರೀಕ್ಷೆ ವೇಳೆ ಪರಿಶೀಲನೆ ಮಾಡಲಾಗುತ್ತದೆ ಎಂದು ಇಸ್ರೋ ತಿಳಿಸಿದೆ. ಪುಷ್ಪಕ ರಾಕೆಟ್‌ ಮರು ಬಳಕೆ ಮಾಡಬಹುದಾದ ರಾಕೆಟ್‌ ವಿಭಾಗದಲ್ಲಿ ಭಾರತದ ಮಹ ತ್ವದ ಪ್ರಯತ್ನ ಇದು.

ಏನಿದು ಪುಷ್ಪಕ್‌ ರಾಕೆಟ್‌?
ಪುಷ್ಪಕ್‌ ಎಂದು ಹೆಸರಿಸಲಾಗಿರುವ ರಾಕೆಟ್‌ ಮರು ಬಳಕೆ ಮಾಡಬಹುದಾದ ಉಡ್ಡಯನ ವಾಹನವಾಗಿದೆ (ಆರ್‌ಎಲ್‌ವಿ). ವಿಮಾನದ ಮಾದರಿಯ ಅಂತರಿಕ್ಷ ನೌಕೆ ಇದಾಗಿದ್ದು, ಈ ರಾಕೆಟ್‌ನಿಂದ ಕಡಿಮೆ ವೆಚ್ಚದಲ್ಲಿ ವಸ್ತುಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸಬಹುದು.

ವಾಯುಪಡೆ ಹೆಲಿಕಾಪ್ಟರ್‌ ಸಹಾಯದಿಂದ ಇದನ್ನು ಉಡಾವಣೆ ಮಾಡಲಾಗುತ್ತದೆ. ಈಗಾಗಲೇ ಅಮೆರಿಕ, ಚೀನ ಇಂತಹ ಮರುಬಳಕೆ ಮಾಡಬಹುದಾದ ಬಾಹ್ಯಾಕಾಶ ಉಡ್ಡಯನ ವಾಹನಗಳನ್ನು ಬಳಸುತ್ತಿದ್ದು, ಭಾರತ ಕೂಡ ಈ ಪಟ್ಟಿಗೆ ಸೇರ್ಪಡೆಯಾಗಲಿದೆ.

ಲಾಭವೇನು?
ರಾಕೆಟ್‌ನ ಮೇಲ್ಭಾಗದಲ್ಲಿರುವ ಅತ್ಯಂತ ದುಬಾರಿ ಭಾಗಗಳನ್ನು ಮರು ಬಳಕೆ ಮಾಡುವ ರೀತಿಯಲ್ಲಿ ತಯಾರಿಸಲಾಗಿದೆ. ಕಕ್ಷೆಯಲ್ಲಿರುವ ಉಪಗ್ರಹಗಳಿಗೆ ಇಂಧನ ಮರುಪೂರಣ ಸಾಮರ್ಥ್ಯ ವನ್ನೂ ಅದು ಹೊಂದಿದೆ. ನವೀಕರಣಕ್ಕಾಗಿ ಉಪಗ್ರಹ ಗಳನ್ನು ವಾಪಸ್‌ ಪಡೆಯಲು ಇದು ನೆರವು ನೀಡುತ್ತದೆ. ಭಾರತವು ಬಾಹ್ಯಾಕಾಶದಲ್ಲಿ ಕನಿಷ್ಠ ತ್ಯಾಜ್ಯ ಉಳಿಸಲು ಬಯಸುತ್ತಿದ್ದು, ಪುಷ್ಪಕ ರಾಕೆಟ್‌ ಆ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ.

Advertisement

ಪುಷ್ಪಕ್‌ ಹೀಗಿದೆ…
6.5 ಮೀ.ಉದ್ದ , 1.75 ಟನ್‌ ತೂಕ, 100 ಕೋಟಿ ರೂ.ಯೋಜನೆ ವೆಚ್ಚ

ಪುಷ್ಪಕ್‌ ಮರು ಬಳಕೆ ಮಾಡಬಹುದಾದ ಭವಿಷ್ಯದ ರಾಕೆಟ್‌ ಉಡ್ಡಯನ ವಾಹನವಾಗಿದೆ.
-ಎಸ್‌. ಸೋಮನಾಥ್‌, ಇಸ್ರೋ ಅಧ್ಯಕ್ಷ

ಆರೋಗ್ಯ4 days ago

ಕಾಫಿ ಜೊತೆ 1 ಸ್ಪೂನ್‌ ತುಪ್ಪ ಸೇರಿಸಿ ಕುಡಿರಿ, ಸೊಂಟ ಸುತ್ತ ಇರೋ ಬೊಜ್ಜು ಅದ್ರಂತೆ ಕರಗಿಹೋಗುತ್ತೆ!

ರಾಜಕೀಯ2 weeks ago

ಶ್ರೀರಾಮನ 500 ವರ್ಷಗಳ ವನವಾಸಕ್ಕೆ ಮುಕ್ತಿ, ಪ್ರಧಾನಿ ನರೇಂದ್ರ ಮೋದಿಯಿಂದ ರಾಮರಾಜ್ಯ ನಿರ್ಮಾಣ

ಆರೋಗ್ಯ2 weeks ago

ಹೆಂಡತಿ ಗರ್ಭಿಣಿಯಾಗಿದ್ದಾಗ ಪ್ರತಿಯೊಬ್ಬ ಗಂಡಂದಿರು ಮಾಡಲೇಬೇಕಾದ ಕೆಲಸಗಳಿವು!

ಸಿನಿಮಾ2 weeks ago

ಚಾಮರಾಜಪೇಟೆ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ, ಪಂಚಭೂತಗಳಲ್ಲಿ ಪ್ರಚಂಡ ಕುಳ್ಳ ಲೀನ

ಸಿನಿಮಾ2 weeks ago

ದ್ವಾರಕೀಶ್ ಅಂತಿಮ ದರ್ಶನಕ್ಕೆ ಬಂದ ಯಶ್ ದಂಪತಿ

ಸಿನಿಮಾ2 weeks ago

ಮಂತ್ರಾಲಯ ಭಕ್ತರಿಗೆ ಒಂದೊಳ್ಳೆ ಗಿಫ್ಟ್ ಕೊಟ್ಟಿದ್ರು ಈ ಹಾಸ್ಯನಟ!

ಜ್ಯೋತಿಷ್ಯ2 weeks ago

ಭಗವಾನ್ ರಾಮನಿಗೆ ಈ ವಸ್ತುಗಳನ್ನ ಅರ್ಪಿಸಿ, ಸಂತೋಷ-ಸಮೃದ್ಧಿ ಸಿಗುತ್ತೆ

ಬೆಂಗಳೂರು2 weeks ago

ದ್ವಾರಕೀಶ್ ನಿಧನಕ್ಕೆ ಪ್ರಧಾನಿ ಮೋದಿ, ರಜನಿಕಾಂತ್ ಸಂತಾಪ..!

ಕ್ರೀಡೆ3 weeks ago

ಟಾಸ್​​ ಗೆದ್ದ ಬೆಂಗಳೂರು ಟೀಂ, ಆರ್​​ಸಿಬಿ ಪ್ಲೇಯಿಂಗ್​ 11ನಿಂದ ಸಿರಾಜ್-ಮ್ಯಾಕ್ಸಿ​ ಔಟ್!

ಬೆಂಗಳೂರು3 weeks ago

ಶಿವರಾಜ್​ಕುಮಾರ್ ಬ್ಯಾಂಕ್ ಬ್ಯಾಲೆನ್ಸ್ ಎಷ್ಟು ಕೋಟಿ ಸಾಲ ಗೊತ್ತಾ..?

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured10 months ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured10 months ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

ಆರೋಗ್ಯ2 years ago

ಕರ್ನಾಟಕದಲ್ಲಿ ಒಂದೇ ದಿನ 21,390 ಕೊರೋನಾ.! ಲಾಕ್​ಡೌನ್​ ಫಿಕ್ಸಾ.?