ಹೊಸದಾಗಿ ಇಬ್ಬರು ನೂತನ ಚುನಾವಣಾ ಆಯುಕ್ತರ ನೇಮಕಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಕೇಂದ್ರ ಸರ್ಕಾರದ ನೇಮಕಕ್ಕೆ ತಡೆ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂ ವಜಾಗೊಳಿಸಿದ್ದು, ಚುನಾವಣೆ ಸಮೀಪಿಸುತ್ತಿರುವ ಕಾರಣ ಇದು ಅವ್ಯವಸ್ಥೆಗೆ ಕಾರಣವಾಗಲಿದೆ ಅಂತ ಸುಪ್ರೀಂ ಕೋರ್ಟ್ ಹೇಳಿದೆ.
2023ರ ಕಾಯ್ದೆ ಸಿಂಧುತ್ವ ಪ್ರಶ್ನಿಸುವ ಅರ್ಜಿಗಳನ್ನು ಪರಿಶೀಲಿಸುವುದಾಗಿ ನ್ಯಾಯಾಧೀಶರು ಹೇಳಿದ್ದಾರೆ. 6 ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರಕ್ಕೆ ಸೂಚನೆ ನೀಡಿದೆ. ಅಲ್ಲದೇ ಆಗಸ್ಟ್ 5ಕ್ಕೆ ವಿಚಾರಣೆ ಮುಂದೂಡಿದೆ.
ಚುನಾವಣೆ ಈ ಹಂತದಲ್ಲಿ, ನಾವು ಶಾಸನವನ್ನು ತಡೆಹಿಡಿಯಲು ಸಾಧ್ಯವಿಲ್ಲ. ಮಧ್ಯಂತರ ಆದೇಶದ ಮೂಲಕ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ. ಹೊಸ ಚುನಾವಣಾ ಆಯುಕ್ತರ ವಿರುದ್ಧ ಯಾವುದೇ ಆರೋಪಗಳಿಲ್ಲ ಎಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರಿದ್ದ ನ್ಯಾಯ ಪೀಠ ಅರ್ಜಿದಾರರಿಗೆ ತಿಳಿಸಿತು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?