Connect with us

ಬೆಂಗಳೂರು

ಚುನಾವಣಾ ಆಯೋಗಕ್ಕೆ ನೂತನ ಚುನಾವಣಾ ಆಯುಕ್ತರ ನೇಮಕ

ಬೆಂಗಳೂರು : ಚುನಾವಣಾ ಆಯೋಗವು ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಂಧು ಅವರನ್ನು ಚುನಾವಣಾ ಆಯೋಗದ ನೂತನ ಚುನಾವಣಾ ಆಯುಕ್ತರನ್ನಾಗಿ ನೇಮಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತಾಧಿಕಾರ ಸಮಿತಿ ಸಭೆ ನಡೆಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ.ಸಮಿತಿಯಲ್ಲಿ ವಿರೋಧ ಪಕ್ಷದ ಸದಸ್ಯರಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ ಚೌಧರಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. 212 ಅಧಿಕಾರಿಗಳ ಹೆಸರನ್ನು ಈ ಸಮಿತಿ ತಿಳಿಸಿತ್ತು. ಅದರಲ್ಲಿ ಇಬ್ಬರನ್ನು ಆಯ್ಕೆ ಮಾಡಲಾಗಿದೆ, ಒಬ್ಬರು ಕೇರಳದ ನಿವೃತ್ತ ಐಎಎಸ್ ಅಧಿಕಾರಿಗಳಾದ ಜ್ಞಾನೇಶ್ ಕುಮಾರ್, ಇನ್ನೊಬ್ಬರು ಪಂಜಾಬ್ ಸುಖಬೀರ್ ಸಿಂಗ್ ಸಂಧು ಎಂದು ಹೇಳಿದ್ದಾರೆ.

ಇನ್ನು ಸಮಿತಿಯ ಬಗ್ಗೆ ವಿರೋಧ ಪಕ್ಷದ ಸದಸ್ಯರಾಗಿರುವ ಅಧೀರ್ ರಂಜನ್ ಚೌಧರಿ ಅವರು ಅಸಮಾಧನ ಹೊರಹಾಕಿದ್ದಾರೆ. ಆಯ್ಕೆ ಪ್ರಕ್ರಿಯೆಯನ್ನು ಪ್ರಶ್ನಿಸಿದರು, ಶಾರ್ಟ್-ಲಿಸ್ಟ್ ಮಾಡಲಾದ ಅಧಿಕಾರಿಗಳ ಹೆಸರುಗಳು ತನಗೆ ಮುಂಚಿತವಾಗಿ ಲಭ್ಯವಾಗಲಿಲ್ಲ ಎಂದು ಆರೋಪಿಸಿದ್ದಾರೆ. ಈ ಸಮಿತಿಯಲ್ಲಿ ಸರ್ಕಾರದ ಸದಸ್ಯರೇ ಹೆಚ್ಚಾಗಿದ್ದಾರೆ. ಈ ಹಿಂದೆ, ಸರ್ಕಾರ ನನಗೆ 212 ಹೆಸರುಗಳನ್ನು ನೀಡಿತ್ತು. ಆದರೆ ನೇಮಕಾತಿಗೆ 10 ನಿಮಿಷಗಳ ಮೊದಲು ಕೇವಲ ಆರು ಹೆಸರುಗಳನ್ನು ನೀಡಿದ್ದಾರೆ.

ಇನ್ನು ಈ ಸಮಿತಿಯಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಇಲ್ಲ. ಸಿಜೆಐ ಮಧ್ಯಪ್ರವೇಶಿಸದಂತೆ ಸರ್ಕಾರವು ಅಂತಹ ಕಾನೂನನ್ನು ಮಾಡಿದೆ. ಕೇಂದ್ರ ಸರ್ಕಾರವು ಅವರಿಗೆ ಯಾರು ಬೇಕು ಅವರ ಹೆಸರನ್ನು ಆಯ್ಕೆ ಮಾಡಬಹುದು. ಇದು ನಿಯಂತ್ರಕ ಎಂದು ನಾನು ಹೇಳುತ್ತಿಲ್ಲ, ಆದರೆ ಅನುಸರಿಸುತ್ತಿರುವ ಕಾರ್ಯವಿಧಾನದಲ್ಲಿ ಲೋಪ ಇದೆ ಎಂದು ಹೇಳಿದ್ದಾರೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ