Connect with us

ಟಾಪ್ ನ್ಯೂಸ್

ನೊಡಲ್ ಅಧಿಕಾರಿಗಳ ನಿಯೋಜನೆ; ಎಸ್.ಒ.ಪಿ ಜಾರಿ; ಪ್ರತ್ಯೇಕ ಕೌಂಟರ್ ವ್ಯವಸ್ಥೆ

ಬೆಂಗಳೂರು: ಫೆ.07 : ನಾಳೆ ವಿಧಾನಸೌಧದಲ್ಲಿ ನಡೆಯಲಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ರಾಜ್ಯ ಮಟ್ಟದ ಎರಡನೇ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಕಲ ಸಿದ್ದತೆಗಳು ನಡೆದಿದೆ. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಲಿರುವ ಸಾರ್ವಜನಿಕರು ಸಲ್ಲಿಸುವ ದೂರು ಹಾಗೂ ಮನವಿಗಳನ್ನು ಸ್ವೀಕರಿಸಲು ಇಲಾಖಾವಾರು ಕೌಂಟರ್ ಗಳು, ಅಧಿಕಾರಿಗಳ ನಿಯೋಜನೆ ಹಾಗೂ ಎಸ್ ಒ.ಪಿ ಜಾರಿ ಮಾಡಿ ಆದೇಶಿಸಲಾಗಿದೆ.

ಇಲಾಖಾವಾರು ಕೌಂಟರ್ ಗಳು

ಮುಖ್ಯಮಂತ್ರಿಯವರ ಜನತಾದರ್ಶನ ನಡೆಯುವ ಸ್ಥಳದಲ್ಲಿ ಸಚಿವಾಲಯದ ಎಲ್ಲಾ ಇಲಾಖೆಗಳ ಸ್ಟಾಲ್‌ ಗಳನ್ನು ಅಳವಡಿಸಲಾಗಿದ್ದು ಪ್ರತಿ ಸ್ಟಾಲ್ ಗಳಿಗೆ ಸಂಖ್ಯೆಯನ್ನು ನೀಡಲಾಗಿದೆ. ಜನತಾದರ್ಶನಕ್ಕಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ನಾಗರಿಕರನ್ನು ಪ್ರಥಮಹಂತದಲ್ಲಿ ವಿಚಾರಿಸಿ , ಯಾವ ಇಲಾಖೆಯ ಸ್ಟಾಲ್ ಗೆ ನಿರ್ದೇಶಿಸಿ ಕಳಿಸಬೇಕು ಎಂದು ವಿಂಗಡಿಸಲು ಅನುಭವಿ ಅಧಿಕಾರಿ – ಸಿಬ್ಬಂದಿಗಳ ವಿಚಾರಣಾ ಕೌಂಟರ್ (enquiry counter) ತೆರೆಯಲಾಗಿದೆ. ಆಲ್ಲಿ ನಾಗರಿಕರ ಮೊಬೈಲ್ ನಂಬರ್ & ಪ್ರಾಥಮಿಕ ವಿವರಗಳನ್ನು ದಾಖಲಿಸಲು ರಿಜಿಸ್ಟರ್ ಹಾಗೂ ಅವರನ್ನು ಯಾವ ಇಲಾಖೆಗೆ ಕಳಿಸಲಾಗಿದೆ ಎಂದು ಸ್ಟಾಲ್ ನಂಬರ್ ನಮೂದಿಸಲಾಗುವುದು. ಸ್ಟಾಲ್ ಗಳಲ್ಲಿ ನಾಗರಿಕರಿಗೆ ಕುಳಿತುಕೊಳ್ಳಲು ಕುರ್ಚಿಗಳ ವ್ಯವಸ್ಥೆ, ವಯೋವೃದ್ಧರು / ಹಿರಿಯ ನಾಗರಿಕರು / ವಿಕಲಚೇತನರು / ಗರ್ಭಿಣಿಯರು / ಸಣ್ಣ ಮಕ್ಕಳೊಂದಿಗೆ ಬಂದಂತಹ ನಾಗರಿಕರಿಗೆ ಆದ್ಯತೆ ನೀಡಲು ಸೂಚಿಸಲಾಗಿದೆ.

ಇಲಾಖೆಯ ಕಾರ್ಯದರ್ಶಿಗಳು ತಮ್ಮ ಇಲಾಖೆಯ ಸಚಿವಾಲಯದ ಹಾಗೂ ಅಧೀನ ಇಲಾಖೆಯ ಮುಖ್ಯಸ್ಥರು, ಅಧಿಕಾರಿ, ಸಿಬ್ಬಂದಿಯವರ ತಂಡದೊಡನೆ ಸ್ಟಾಲ್ ನಲ್ಲಿದ್ದು, ಜನತಾದರ್ಶನಗಳಲ್ಲಿ ಬಂದ ಅರ್ಜಿಗಳನ್ನು ನಾಗರಿಕರಿಂದ ಸ್ವೀಕರಿಸಲಿದ್ದಾರೆ.

Advertisement

ಹಿರಿಯ ನಾಗರಿಕರು: ವಿಕಲಚೇತನರಿಗೆ ವ್ಹೀಲ್ ಚೇರ್ ವ್ಯವಸ್ಥೆ

ವಯೋವೃದ್ಧರು / ಹಿರಿಯ ನಾಗರಿಕರು / ವಿಕಲಚೇತನರು / ಗರ್ಭಿಣಿಯರಿಗಾಗಿ Battery ಚಾಲಿತ buggy/Wheel Chairs ಗಳ ವ್ಯವಸ್ಥೆ ಕಲ್ಪಿಸಲಾಗಿದ್ದು ಸಂಬಂಧಿಸಿದ ಇಲಾಖೆಯ ಸ್ಟಾಲ್‌ ಗೆ ಅವರನ್ನು ಕರೆದೊಯ್ಯುವ ವ್ಯವಸ್ಥೆಯಾಗಿದೆ.

ಊಟದ ವ್ಯವಸ್ಥೆ

ಜನತಾದರ್ಶನಕ್ಕೆ ಆಗಮಿಸುವ ನಾಗರಿಕರಿಗೆ ಊಟ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಐದರಿಂದ ಹತ್ತು ಸಾವಿರ ಜನರಿಗೆ ಆಹಾರ ಪೂರೈಸುವಂತಹ ವ್ಯವಸ್ಥೆಯಾಗಿದೆ.

ಶೌಚಾಲಯ ವ್ಯವಸ್ಥೆ

Advertisement

ಜನತಾದರ್ಶನಕ್ಕೆ ಬರುವ ಎಲ್ಲಾ ಸಾರ್ವಜನಿಕರು ಹಾಗೂ ದಿವ್ಯಾಂಗರಿಗೆ ಸ್ವಚ್ಛ ಶೌಚಾಲಯಗಳ ವ್ಯವಸ್ಥೆಯನ್ನು ಮಾಡಲಾಗಿದೆ.

ಸಾರಿಗೆ ವ್ಯವಸ್ಥೆ

ಜನಸ್ಪಂದನಾ ಕಾರ್ಯಕ್ರಮ ದಲ್ಲಿ ಪಾಲ್ಗೊಳ್ಳಲು ಬಿಎಂಟಿಸಿ ವತಿಯಿಂದ ಉಚಿತ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ನವೆಂಬರ್ 27 ರಂದು ನಡೆದ ಜನತಾ ದರ್ಶನದಲ್ಲಿ 4030 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಈವರೆಗೆ 3738 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ.
ಒಟ್ಟಾರೆ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸುಗಮವಾಗಿ ಪರಿಹಾರವನ್ನು ಪಡೆಯಲು ಜನಸ್ಪಂದನ ಕಾರ್ಯಕ್ರಮ ನೆರವಾಗಲು ಭರದ ಸಿದ್ಧತೆ ನಡೆದಿದೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ