Connect with us

Featured

ಏಪ್ರಿಲ್​ 25, 2021ರ ಭಾನುವಾರದ ರಾಶಿ ಭವಿಷ್ಯ

ಬೆಂಗಳೂರು :

ಮೇಷ

ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ  ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವುತ್ತವೆ. ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುತ್ತೆ. ಎಚ್ಚರಿಕೆವಹಿಸಿ.

ಲಕ್ಕಿ ನಂಬರ್ : 6

Advertisement

ವೃಷಭ

ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವ ಸಾಧ್ಯತೆ. ಉದ್ಯೋಗ ಬದಲಿ ಮಾಡುವದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು.

ಲಕ್ಕಿ ನಂಬರ್ : 1

ಮಿಥುನ

ಆತ್ಮೀಯರೊಂದಿಗೆ ಮನಸ್ತಾಪ ವಾಗುವ ಸಾಧ್ಯತೆ. ಸ್ವಂತ ಉದ್ಯಮಿಗಳು ಹಾನಿ ತಪ್ಪಿಸುವ ಉಪಾಯ ಮಾಡಿ. ವ್ಯಾಪಾರದ ವಿಷಯದಲ್ಲಿ ಮೋಸವಾಗುವ ಸಾಧ್ಯತೆ ಇದೆ. ಸಾಲಗಾರರು ಸಹಕಾರ ತೋರುವರು.

Advertisement

ಲಕ್ಕಿ ನಂಬರ್ : 9

ಕರ್ಕ

ನಿಶ್ಚಿತ ಆರ್ಥಿಕ ಸ್ಥಿತಿ ಇರುವದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ.

ಲಕ್ಕಿ ನಂಬರ್ : 7

ಸಿಂಹ

Advertisement

ಹಾನಿ ತಪ್ಪಿಸಲು ಪ್ರಯತ್ನಿಸುವಿರಿ. ಕಠಿಣ ಆತಂಕದಿಂದ ಪಾರಾಗುವಿರಿ. ಅಧಿಕಾರಿಗಳ ಉಪದ್ರವಕ್ಕೆ ಮಣಿಯದೆ  ಡಿಟ್ಟತನದಿಂದ ಕೆಲಸ ನಿರ್ವಹಿಸಿ. ವ್ಯಾಪಾರ ವೃದ್ಧಿಯಾಗುವದು. ಆರ್ಥಿಕ ಸಂಕಷ್ಟ ದೂರಾಗುವದು.

ಲಕ್ಕಿ ನಂಬರ್ : 3

ಕನ್ಯಾ

ಬರುವ ಕಷ್ಟಗಳನ್ನು ಎದುರಿಸಿ ಸಫಲತೆಯನ್ನು ಹೊಂದುವಿರಿ. ಭಾಗ್ಯ ವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವ ಅವಕಾಶ. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ.

ಲಕ್ಕಿ ನಂಬರ್ : 8

Advertisement

ತುಲಾ

ಅನಿಸಿಕೆಗಿಂತ ವಾಸ್ತವ ಬೇರೆ ಇರುವದರಿಂದ ತಕ್ಕ ಬದಲಾವಣೆ ಮಾಡಿಕೊಳ್ಳುವಿರಿ. ನಡತೆಯಲ್ಲ ಸೂಕ್ಷತೆ ಇರಲಿ. ವ್ಯವಹಾರವನ್ನು ಪೂರ್ಣವಾಗಿ ಆಲೋಚಿಸಿ ಮಾಡುವದು ಒಳ್ಳೆಯದು. ಧನಹಾನಿಯ ಸಂಭವವಿದೆ.

ಲಕ್ಕಿ ನಂಬರ್ : 2

ವೃಶ್ಚಿಕ

ದಿನನಿತ್ಯದ ಕೆಲಸಕ್ಕೂ ವಿನಾಃ ಕಾರಣ ಅಡೆತಡೆ ಕಂಡುಬರುವ ಲಕ್ಷಣವಿದೆ. ಬಂಧು ವರ್ಗದಲ್ಲಿ ನಕಾರಾತ್ಮಕ ಚಿಂತನೆ ಇರುವುದು. ಸಂಕಷ್ಟಗಳ ಪರಿಹಾರಕ್ಕಾಗಿ ಅಲೆದಾಡಬೇಕಾದ ಸಂಭವವಿದೆ.

Advertisement

ಲಕ್ಕಿ ನಂಬರ್ : 4

ಧನು

ಸ್ವಜನರಲ್ಲಿ ಮನಸ್ತಾಪ. ದೇಹಾರೋಗ್ಯವೂ ಸರಿಯಿರದೆ ತ್ರಾಸದಾಯಕವಾಗುತ್ತದೆ. ಆದರೆ ಶ್ರೇಷ್ಠ ಜನರಿಂದ ಪುರಸ್ಕಾರ. ಸಾಂಸಾರಿಕ ದೃಷ್ಟಿಯಲ್ಲೂ ತೃಪ್ತಿದಾಯಕವಿದ್ದು ನೆಮ್ಮದಿ ಉಂಟಾಗುತ್ತದೆ.

ಲಕ್ಕಿ ನಂಬರ್ : 6

ಮಕರ

Advertisement

ಅನಿರೀಕ್ಷಿತ ಧನ ನಷ್ಟ. ತಿರುಗಾಟ ಒದಗಿಬಂದು, ದೇಹಾಲಸ್ಯವು ತಲೆ ದೋರುವುದು. ಅರ್ಥಾರ್ಜನೆಯ ಮಾರ್ಗವು ಸುಗಮವಿದ್ದು, ಸಾಂಸಾರಿಕ ದೃಷ್ಟಿಯಲ್ಲೂ ಉತ್ತಮ ಇರುವುದರಿಂದ ಚಿಂತೆಯ ಅವಶ್ಯಕತೆ ಇಲ್ಲ.

ಲಕ್ಕಿ ನಂಬರ್ : 2

ಕುಂಭ

ವ್ಯಥಾ ಚಿಂತೆ, ತಪ್ಪು ಕಲ್ಪನೆ, ನಿಷ್ಟುರ ಮಾತುಗಳನ್ನು ಕೇಳುವ ಸಂಭವ. ಜನ್ಮಸ್ಥ ಶುಕ್ರ ಇರುವದರಿಂದ ಆರ್ಥಿಕ ಸುಭದ್ರತೆ ಇರುವದು. ವಿದ್ಯಾರ್ಥಿಗಳಿಗೆ ಪರಿಶ್ರಮ ಅವಶ್ಯಕ. ಮನೆಯಲ್ಲಿ ಸಂತೋಷವಿರುವದು. ಗೋಸೇವೆಯಿಂದ ಕಷ್ಟ ಪರಿಹಾರ.

ಲಕ್ಕಿ ನಂಬರ್ : 8

Advertisement

ಮೀನಾ

ಬಹು ಜನರ ಪ್ರಶಂಸೆಗೆ ಪಾತ್ರವಾಗುವ ಆಡಳಿತಾತ್ಮಕ ನಿರ್ಧಾರ. ಇದ್ದಕ್ಕಿದಂತೆ ಶುಭಕರ ಒಲವು. ಸಲ್ಲುವ ವಿಚಾರದಲ್ಲಿ ಕುಟುಂಬದ ಒಗ್ಗಟ್ಟು ವೃದ್ಧಿ. ಆರ್ಥಿಕ ಅನುಕೂಲದಿಂದ ಸರಳ ವ್ಯವಹಾರ. ಹೆಂಗಳೆಯರದು ಮೌನವಾದ ಕೆಲಸ. ಆದರೆ ಪರಿಣಾಮ ಜಾಸ್ತಿ .

ಲಕ್ಕಿ ನಂಬರ್ : 3

ಶುಭಂಭವತು

# ಡಾ.ಬಸವರಾಜ್ ಗುರೂಜಿ, ವೈದಿಕ ಜ್ಯೋತಿಷಿ

Advertisement

9972848937

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ