Featured
ಕೊರೊನಾ ನಡುವೆ ಉಗ್ರರ ಕಾಟ – ಪುಲ್ವಾಮದಲ್ಲಿ ಉಗ್ರನ ಎನ್ಕೌಂಟರ್:

ರೈಸಿಂಗ್ ಕನ್ನಡ :
ಪುಲ್ವಾಮ:
ಉಗ್ರರು ಅಡಗಿಕುಳಿತಿದ್ದ ಖಚಿತ ಮಾಹಿತಿ ಆಧಾರದ ಮೇಲೆ ದಾಳಿ ನಡೆಸಿದೆ ಭಾರತೀಯ ಸೇನೆ ಓರ್ವ ಉಗ್ರನನ್ನ ಎನ್ಕೌಂಟರ್ ಮಾಡಿ ಹತ್ಯೆ ಮಾಡಿದೆ. ಕಾರ್ಯಾಚರಣೆಯಲ್ಲಿ ಓರ್ವ ಸೈನಿಕ ಸಾವನಪ್ಪಿದ್ದು ಇಬ್ಬರು ಸೈನಿಕರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಪುಲ್ವಾಮ ಪ್ರದೇಶದ ಗೂಸು ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಪಡೆದು ಸೇನಾ ಪಡೆಗಳು ಉಗ್ರರಿರುವ ಸ್ಥಳವನ್ನ ಸುತ್ತುವರೆಯಿತು.
ಉಗ್ರರು ಸೇನಾ ಪಡೆಗಳ ಮೇಲೆ ದಾಳಿ ನಡೆಸಿದರು. ಮರು ದಾಳಿ ನಡೆಸಿದ ಸೇನಾ ಪಡೆ ಓರ್ವ ಉಗ್ರನನ್ನ ಎನ್ಕೌಂಟರ್ ಮಾಡುವಲ್ಲಿ ಯಶಸ್ವಿಯಾಯಿತು. ಇನ್ನಷ್ಟು ಉಗ್ರರು ಅಡಗಿಕುಳಿತಿದ್ದು ಸೇನೆ ಕಾರ್ಯಾಚರಣೆಯನ್ನ ಮುಂದುವರೆಸಿದೆ ಎಂದು ತಿಳಿದು ಬಂದಿದೆ
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?