Featured
ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯನ್ನ ಬಂಧಿಸಿ..! ರನ್ ಮಷಿನ್ ಮಾಡಿದ ತಪ್ಪಾದರೂ ಏನು ಗೊತ್ತಾ ?
![](https://risingkannada.com/wp-content/uploads/2020/07/virat-kohli-1-1.jpg)
ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್ :
ಆನ್ಲೈನ್ ಜೂಜಾಟಕ್ಕೆ ಪ್ರೋತ್ಸಾಹ ನೀಡುತ್ತಿದ್ದಾರೆಂದು ಆರೋಪಿಸಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರನ್ನ ಬಂಧಿಸುವಂತೆ ಚೆನ್ನೈ ಮೂಲದ ವಕೀಲರೊಬ್ಬರು ಹೈಕೋರ್ಟ್ಗೆ ಮನವಿ ಮಾಡಿದ್ದಾರೆ. ಇತ್ತಿಚೆಗಷ್ಟೆ ಯುವಕನೊಬ್ಬ ಆನ್ಲೈನ್ ಜೂಜಾಟದಲ್ಲಿ ಹಣ ಕಳೆದುಕೊಂಡು ಸಾಲ ವಾಫಸ್ ಕೊಡಲಾಗದೇ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಹಿನ್ನಲೆಯಲ್ಲಿ ಚೆನ್ನೈ ಮೂಲದ ವ್ಯಕ್ತಿ ಆನ್ಲೈನ್ ಜೂಜಾಟದಿಂದ ಯುವಕರು ದಾರಿ ತಪ್ಪುತ್ತಿದ್ದಾರೆ.
![](https://risingkannada.com/wp-content/uploads/2020/07/online-betting-1-750x430-2.jpg)
ಇಂತಹ ಆ್ಯಪ್ಗಳ ಮೇಲೆ ನಿಷೇಧ ಏರಬೇಕು. ಜೊತೆಗೆ ಈ ಜೂಜು ಆನ್ಲೈನ್ ಸಂಸ್ಥೆಗಳು ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ನಟಿ ತಮನ್ನಾ ಭಾಟಿಯಾ ಅವರನ್ನ ಬಳಸಿಕೊಳ್ಳುತ್ತಿವೆ. ಇವರಿಬ್ಬರನ್ನ ಕೂಡಲೇ ಬಂಧಿಸಬೇಕೆಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಅರ್ಜಿಯನ್ನ ಮದ್ರಾಸ್ ನ್ಯಾಯಾಲಯ ಮಂಗಳವಾರ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?