Connect with us

Featured

ರಾಶಿ ಭವಿಷ್ಯ|ಬುಧವಾರ| ಜುಲೈ22, 2020

ರಾಶಿ ಫಲ 22/07/2020, ಬುಧವಾರ

Advertisement

ಮೇಷ:

ಖರ್ಚು ವೆಚ್ಚಗಳ ಬಗ್ಗೆ ನಿಯಂತ್ರಣ ಅಗತ್ಯ, ಉದ್ಯೋಗದಲ್ಲಿ ಅಭಿವೃದ್ಧಿ, ಕೆಲಸ ಕಾರ್ಯಗಳಲ್ಲಿ ಪ್ರಗತಿ, ನಿರೀಕ್ಷಿತ ಲಾಭ, ಮಾನಸಿಕ ನೆಮ್ಮದಿ.

Advertisement

ವೃಷಭ:

ನಿಮ್ಮ ಪ್ರಯತ್ನಗಳಿಂದ ಕಾರ್ಯ ಸಫಲ, ಶುಭ ಫಲ ಯೋಗ, ಆರ್ಥಿಕ ವ್ಯವಹಾರಗಳಲ್ಲಿ ಲಾಭ, ಸ್ತ್ರೀಯರಿಗೆ ಉತ್ತಮ ಅವಕಾಶ.

Advertisement

ಮಿಥುನ: 

ಜಾಗ್ರತೆಯಲ್ಲಿರುವುದು ಉತ್ತಮ, ಗಣ್ಯ ವ್ಯಕ್ತಿಗಳ ಭೇಟಿ, ವಾದ-ವಿವಾದಗಳಿಂದ ದೂರವಿರಿ, ಮಕ್ಕಳ ಅಗತ್ಯಕ್ಕೆ ಖರ್ಚು.

Advertisement

ಕಟಕ ಕಟಕ:

ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ದೂರ ಪ್ರಯಾಣ, ಸ್ತ್ರೀಯರಿಗೆ ತೊಂದರೆ, ವ್ಯವಹಾರಗಳಲ್ಲಿ ಉತ್ತಮ ಪ್ರಗತಿ.

ಸಿಂಹ:

Advertisement

ಕುಟುಂಬಸ್ಥರೊಂದಿಗೆ ದೈವ ದರ್ಶನ, ಹಣಕಾಸು ಅನುಕೂಲ, ವಸ್ತ್ರ ಖರೀದಿ ಯೋಗ, ಸುಖ ಭೋಜನ, ಉದ್ಯೋಗದಲ್ಲಿ ಪ್ರಗತಿ.

ಕನ್ಯಾ :

ಉತ್ತಮ ಆದಾಯ ಲಭಿಸುವುದು, ಸಾಲ ಮರು ಪಾವತಿಸುವ ಸಾಧ್ಯತೆ, ವ್ಯಾಪಾರಿಗಳಿಗೆ ಅಧಿಕ ಲಾಭ, ಸ್ನೇಹಿತರಿಂದ ಸಹಾಯ.

Advertisement

ತುಲಾ :

ತಾಳ್ಮೆಯಿಂದ ಕಾರ್ಯ ಸಿದ್ಧಿ, ಕೋರ್ಟ್ ಕೇಸ್ ನಿಮಿತ್ತ ಓಡಾಟ, ಉದರ ಬಾಧೆ, ಆತ್ಮೀಯರಲ್ಲಿ ಮನಃಸ್ತಾಪ, ಆರೋಗ್ಯದಲ್ಲಿ ಏರುಪೇರು.

ವೃಶ್ಚಿಕ :

Advertisement

ಪಾಲುದಾರಿಕೆ ವ್ಯವಹಾರದಿಂದ ದೂರವಿರಿ, ಮಾತಿನ ಮೇಲೆ ಹಿಡಿತ ಅಗತ್ಯ, ಆಸ್ತಿ ವಿಚಾರದಲ್ಲಿ ಭಿನ್ನಾಭಿಪ್ರಾಯ, ಸುಖ ಭೋಜನ ಪ್ರಾಪ್ತಿ.

ಧನಸ್ಸು:

ಉತ್ತಮ ಬುದ್ಧಿಶಕ್ತಿ, ಆತ್ಮವಿಶ್ವಾಸ ಹೆಚ್ಚಾಗುವುದು, ಮಾನಸಿಕ ನೆಮ್ಮದಿ, ವೈವಾಹಿಕ ಜೀವನದಲ್ಲಿ ಪ್ರೀತಿ ವಾತ್ಸಲ್ಯ, ಹಣಕಾಸು ಲಾಭ, ಶುಭ ಫಲ ಯೋಗ.

Advertisement

ಮಕರ:

ಕಾರ್ಯ ಕ್ಷೇತ್ರದಲ್ಲಿ ಒತ್ತಡ, ಮಹಿಳೆಯರಿಗೆ ಅಶುಭ ಫಲ, ಮನಃಕ್ಲೇಷ, ವಿವಾಹಕ್ಕೆ ಅಡೆತಡೆ, ಮಾನಸಿಕ ತೊಂದರೆ.

Advertisement

ಕುಂಭ:

ಮನೆಗೆ ಹಿರಿಯರ ಆಗಮನ, ಋಣ ಬಾಧೆ, ಸುಖ ಭೋಜನ ಪ್ರಾಪ್ತಿ, ಗೆಳೆಯರ ಭೇಟಿ, ಅನಗತ್ಯ ಸುತ್ತಾಟ.

Advertisement

ಮೀನ:

ಭೂ ವ್ಯವಹಾರಗಳಲ್ಲಿ ಲಾಭ, ದಾಂಪತ್ಯದಲ್ಲಿ ಪ್ರೀತಿ, ಮಾನಸಿಕ ನೆಮ್ಮದಿ, ಕುಲದೇವರ ಅನುಗ್ರಹ, ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿ.

Advertisement

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ