Connect with us

Featured

ದಿನ ಭವಿಷ್ಯ : ಮಂಗಳವಾರ ದಿನಾಂಕ 12-01-2021. ಯಾವ ರಾಶಿಗಳಿಗೆ ಹೇಗಿದೆ ಭವಿಷ್ಯ

ಮೇಷ :

ಆರ್ಥಿಕ ಸ್ಥಿತಿ ಸುಧಾರಿಸುವುದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುತ್ತೆ. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ. ಲಕ್ಕಿ ನಂಬರ್ : 4

ವೃಷಭ :

ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುಬಹುದು. ಸ್ನೇಹಿತರು ಸಹಕಾರ ತೋರುವದರಿಂದ ನಿರಾತಂಕ ಜೀವನ ಇರುತ್ತೆ. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು.  ಆರ್ಥಿಕ ಸಂಕಷ್ಟ ದೂರಾಗುವುದು. ಲಕ್ಕಿ ನಂಬರ್​ : 9

Advertisement

ಮಿಥುನ :

ಹೊಟ್ಟೆಕಿಚ್ಚು ಮಾಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು ತಾವಾಗಿಯೇ ದೂರಸರಿಯುವರು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವುದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ಲಕ್ಕಿ ನಂಬರ್​ : 7

ಕರ್ಕ :

ಆರೋಗ್ಯಕ್ಕೆ ಸಂಬಂಧಿಸಿದ ವಿಪತ್ತಿನಿಂದ ಪಾರಾಗುವಿರಿ. ಕಷ್ಟದ ಸಮಯದಲ್ಲಿಯೂ ಸಂಯಮ ಕಳೆದುಕೊಳ್ಳದೇ ಮುಂದುವರೆಯುವಿರಿ. ಉದ್ಯೋಗದಲ್ಲಿ ವರ್ಗಾವಣೆಯ ಯೋಗವಿದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ. ಲಕ್ಕಿ ನಂಬರ್​ :1

ಸಿಂಹ :

Advertisement

ವ್ಯವಹಾರಿಕ ಸಂಪರ್ಕಗಳು ಹೆಚ್ಚುತ್ತವೆ. ಅದರಂತೆ ಧನದ ಮೂಲಗಳೂ ಹೆಚ್ಚುವುವು. ಸಾಲ ಮರುಪಾವತಿಯಾಗುವುದು. ಮನೆಯಲ್ಲಿ ನೆಮ್ಮದಿ ಇರುವುದು. ಅವಿವಾಹಿತರಿಗೆ ಕಂಕಣಬಲ ಕೂಡಿಬರುವುದು. ಲಕ್ಕಿ ನಂಬರ್​ : 5

ಕನ್ಯಾ :

ದೈಹಿಕ ಸಮಸ್ಯೆಗಳು ಉಲ್ಬಣವಾಗಿ ಕೆಲಸಕ್ಕೆ ತೊಂದರೆ ಉಂಟುಮಾಡುವ ಸಾಧ್ಯತೆ ಇದೆ. ಮನೆಯಲ್ಲಿ ಕಾರ್ಯ ವಿರೋಧ ಇರುವುದು. ಹಣಕಾಸಿನ ವಿಷಯದಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಮಾತಿಗಿಂತ ಕೃತಿಗೆ ಮಹತ್ವ ಕೊಡಿ. ಲಕ್ಕಿ ನಂಬರ್​ : 6

ತುಲಾ :

ಕುಟುಂಬದಲ್ಲಿ ಮನಸ್ತಾಪ ಕಂಡುಬರುವುದು. ಗೌಪ್ಯ ವ್ಯವಹಾರಗಳನ್ನು ಸರಿದೂಗಿಸಲು ಸಾಧ್ಯವಾಗದೇ ಪರಿತಪಿಸುವಿರಿ. ಆಸಕ್ತಿ ಆಪತ್ತು ತರುವ ಸಂಭವವಿದೆ. ಮಹತ್ವದ ನಿರ್ಧಾರಗಳಿಗೆ ಇದು ಸೂಕ್ತಕಾಲವಲ್ಲ. ಹಣಹೂಡಿಕೆ ಈಗ ಬೇಡ. ಲಕ್ಕಿ ನಂಬರ್​ : 8

Advertisement

ವೃಶ್ಚಿಕ :

ನಿಶ್ಚಿತ ಆರ್ಥಿಕ ಸ್ಥಿತಿ ಇರುವದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ಲಕ್ಕಿ ನಂಬರ್​ : 3

ಧನು :

ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವುದು. ವಿದೇಶ ಪ್ರಯಾಣದ ಯೋಗವಿದೆ. ಲಕ್ಕಿ ನಂಬರ್​ : 2

ಮಕರ :

Advertisement

ಸ್ವಜನರಲ್ಲಿ ಮನಸ್ತಾಪ. ದೇಹಾರೋಗ್ಯವೂ ಸರಿಯಿರದೆ ತಾಪದಾಯಕವಾಗುತ್ತದೆ. ಆದರೆ ಶ್ರೇಷ್ಠ ಜನರಿಂದ ಪುರಸ್ಕಾರ. ಸಾಂಸಾರಿಕ ದೃಷ್ಟಿಯಲ್ಲೂ ತೃಪ್ತಿದಾಯಕವಿದ್ದು ನೆಮ್ಮದಿ ಉಂಟಾಗುತ್ತದೆ. ಲಕ್ಕಿ ನಂಬರ್​ : 1

ಕುಂಭ :

ನಿಧಾನವಾಗಿ ಕಾರ್ಯಸಿದ್ಧಿಯಾಗುವದು. ಮಕ್ಕಳಲ್ಲಿ ಹೊಸಹುರುಪು ಕಂಡು ಬರುವುದು. ವ್ಯಾಪಾರಿಗಳಿಗೆ ಮಧ್ಯಮಫಲ. ಸೀಮಿತ ಆದಾಯ, ಸೀಮಿತ ಕಾರ್ಯಗಳಿಂದ ಬೇಸರ ಇರುವುದು. ಮಂದಗತಿಯ ಕೆಲಸಗಳು ನಿರಾಸೆ ಮೂಡಿಸುವ ಸಾಧ್ಯತೆ ಇದೆ.

ಲಕ್ಕಿ ನಂಬರ್​ :  9

ಮೀನ :

Advertisement

ಆಗುವುದೆಲ್ಲ ಒಳಿತೆಂಬ ಭಾವನೆ. ಕೌಟುಂಬಿಕ ಸಮಸ್ಯೆಗಳಿಗೆ ಪರಿಹಾರದ ನೆಲೆ ದೊರಕಿ ಹರ್ಷ. ಮಹಿಳೆಯರಿಗೆ ಮನೆಯಲ್ಲಿನ ಆಂತರಿಕ ವಿರಸ ನೀಗಿ ಸೌಹಾರ್ದತೆ. ನೂತನ ವಿವಾದ ಹುಟ್ಟುಹಾಕದ ಹಾಗೆ ತಾಳ್ಮೆಯಡಿ ವರ್ತನೆ. ಲಕ್ಕಿ ನಂಬರ್​ : 4

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ