International News
ಪಾಕಿಸ್ತಾನದ ಗ್ವಾದರ್ ಬಂದರು ಮೇಲೆ ಅಟ್ಯಾಕ್ -8 ಬಲೂಚಿ ಪ್ರತ್ಯೇಕತಾವಾದಿಗಳು ಮಟಾಷ್..!

ಚೀನಾ : ಶಸ್ತ್ರಸಜ್ಜಿತ ಬಲೂಚಿಸ್ತಾನ ಪ್ರತ್ಯೇಕತಾವಾದಿಗಳು ಪಾಕಿಸ್ತಾನದಲ್ಲಿ ಚೀನಾ ನಿವರ್ಹಣೆ ಮಾಡುತ್ತಿರುವ ಗ್ವಾದರ್ ಬಂದರಿನ ಮೇಲೆ ದಾಳಿ ನಡೆಸಿದ್ದಾರೆ. ಸರಣಿ ಸ್ಫೋಟ ಹಾಗೂ ಗುಂಡಿನ ದಾಳಿ ನಡೆಸಲಾಗಿದ್ದು, ಕೂಡಲೇ ಭದ್ರತಾ ಪಡೆಗಳು ಎಲ್ಲಾ 8 ಮಂದಿ ದಾಳಿಕೋರರನ್ನು ಹೊಡೆದುರುಳಿಸಿದ್ದಾರೆ.
ಶಸ್ತ್ರಸಜ್ಜಿತ ಬಲೂಚಿ ಬಂಡುಕೋರರ ಮಜೀದ್ ಬ್ರಿಗೇಡ್ ಗುಂಪಿನ ಕೃತ್ಯ ನಡೆಸಿದ್ದಾರೆ. ಗ್ವಾದರ್ ಪೋರ್ಟ್ ಕಾಂಪ್ಲೆಸ್ ಗೆ ನುಗ್ಗಿದ ಶಸ್ತ್ರಸಜ್ಜಿತ ಬಲೂಚಿ ಉಗ್ರರು, ಗುಂಡಿನ ದಾಳಿ ನಡೆಸಿದರು, ಪ್ರತಿದಾಳಿ ನಡೆಸಿದ ಪಾಕ್ ಭದ್ರತಾ ಪಡೆಗಳು 8 ಉಗ್ರರನ್ನು ಹತ್ಯೆಗೈದಿದ್ದಾರೆ. ಬಲೂಚಿಸ್ತಾನ ಲಿಬರೇಷನ್ ಆರ್ಮಿಯ ಮಜೀದ್ ಬ್ರಿಗೇಡ್ ಈ ದಾಳಿ ಹೊಣೆ ಹೊತ್ತುಕೊಂಡಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?