Connect with us

ಜ್ಯೋತಿಷ್ಯ

04-08-2021 : ಬುಧವಾರ ರಾಶಿ ಭವಿಷ್ಯ

ಮೇಷ

ನಿಮ್ಮ  ಮನೆ ಬಾಗಿಲಲ್ಲಿ ಅದೃಷ್ಟ ಲಕ್ಷ್ಮೀ ಒಲಿದು ಬರುತ್ತಾಳೆ. ಆರೋಗ್ಯ ಸುಧಾರಣೆಯಾಗುವುದು. ಸ್ಥಿತಿಗಳು ಅನುಕೂಲಕರವಾಗಿ ಮುಂದವರೆಯುವುದು. ಗ್ರಹಸುಖ ಯೋಗವು ಇದೆ. ಮನೋಚಿಂತಿತ ಕನಸು ನನಸಾಗಲಿದೆ.

ಅದೃಷ್ಟ ಸಂಖ್ಯೆ : 5

ವೃಷಭ

Advertisement

ಆರ್ಥಿಕ ಸ್ಥಿತಿ ಸುಧಾರಿಸುವುದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವುದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ.

ಅದೃಷ್ಟ ಸಂಖ್ಯೆ : 7

ಮಿಥುನ

ಪೂರ್ವ ತಯಾರಿ ಇಲ್ಲದ ಕೆಲಸವನ್ನೂ ಸಕಾಲಕ್ಕೆ ಮುಗಿಸುವಿರಿ. ಅನಿಯಮಿತ ಬದುಕು ಇರುವುದು. ಮೇಲಧಿಕಾರಿಗಳ ಒತ್ತಡ ಬೇಸರ ತರುವುದು. ಕಾರ್ಯಕ್ಷೇತ್ರದಲ್ಲಿ ಗೌರವ ಪ್ರಾಪ್ತಿಯಾಗುವುದು. ಶ್ರಮಕ್ಕೆ ತಕ್ಕ ಲಾಭ ದೊರೆಯುವುದು.

ಅದೃಷ್ಟ ಸಂಖ್ಯೆ : 1

Advertisement

ಕರ್ಕ

ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವುವು. ನೌಕರರ ತೊಂದರೆಗಳು ನಿವಾರಣೆಯಾಗುವುವು. ಔದ್ಯೋಗಿಕ ಪ್ರವಾಸಯೋಗವಿದೆ. ಕೊಟ್ಟಸಾಲ ಮರುಪಾವತಿಯಾಗುವುದು.

ಅದೃಷ್ಟ ಸಂಖ್ಯೆ : 8

ಸಿಂಹ

ಕುಟುಂಬದಲ್ಲಿ ವಾದ ಬೇಡ. ಉತ್ತಮ ಸಾಧನೆಯಿಂದ ಬಂಧುವರ್ಗದ ಪ್ರಶಂಸೆಗೆ ಪಾತ್ರರಾಗುವಿರಿ. ವ್ಯವಹಾರದಲ್ಲಿಯ ಚತುರತೆ ಒಳ್ಳೆಯ ಆದಾಯವನ್ನು ತಂದು ಕೊಡುವುದು. ಸಮತೋಲಿತ ಜೀವನವಿರುವುದು.

Advertisement

ಅದೃಷ್ಟ ಸಂಖ್ಯೆ : 4

ಕನ್ಯಾ

ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವುವು. ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವುದು. ಎಚ್ಚರಿಕೆವಹಿಸಿರಿ

ಅದೃಷ್ಟ ಸಂಖ್ಯೆ : 5

ತುಲಾ

Advertisement

ತಪ್ಪುಗಳನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಅಧಿಕಾರಿಗಳ ಕಿರಿಕಿರಿಗೆ ಮಣಿಯದೇ ಧೈರ್ಯದಿಂದ ಕೆಲಸ ನಿರ್ವಹಿಸಿರಿ. ಮತ್ತೊಬ್ಬರ ಮೇಲೆ ಅತಿಯಾದ ವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ.

ಅದೃಷ್ಟ ಸಂಖ್ಯೆ : 2

ವೃಶ್ಚಿಕ

ಏಕಾಂಗಿತನದ ಬೇಸರ ಪರಿಸರದಿಂದ ಹೊರಬಂದು ಹೊಸಬರೊಂದಿಗೆ ಬಾಳುವ ಸಂಕಲ್ಪ. ನಿರಾಕರಿಸಿದ್ದ ಜವಾಬ್ದಾರಿ ಪುನ: ಸುಪರ್ದಿಗೆ ಬಂದು ಮೆಚ್ಚುಗೆಯಾಗಿ ನಿಭಾವಣೆ. ಬಾಳ ಸಂಗಾತಿ ಜತೆಗಿನ ಚಿಕ್ಕ ಪುಟ್ಟ ಚರ್ಚೆಗಳೇ ಮುಂದೆ ವಿರಸಕ್ಕೆ ದಾರಿಯಾದೀತು.

ಅದೃಷ್ಟ ಸಂಖ್ಯೆ : 6

Advertisement

ಧನು

ಅನಿರೀಕ್ಷಿತ ಸಂಚಾರ ಒದಗಿಬಂದರೂ ತೃಪ್ತಿದಾಯಕವೆನ್ನಬಹುದು. ವ್ಯಾಪಾರಾದಿ ಉದ್ಯಮಗಳಲ್ಲಿ ಅಪೇಕಿಸಿದಂತೆ  ಪ್ರಗತಿ. ಲಾಭ ತೋರಿ ಬರುತ್ತದೆ. ಹೊಸದಾದ ಆಲೋಚನಾ ಸಿದ್ಧಿ. ವಿಪರೀತ ಖರ್ಚು.

ಅದೃಷ್ಟ ಸಂಖ್ಯೆ : 3

ಮಕರ

ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅರ್ಧಕ್ಕೆನಿಂತ ಕೆಲಸಗಳು ಮುಂದುವರೆಯುವುದು. ಸ್ವಸಾಮರ್ಥ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ.

Advertisement

ಅದೃಷ್ಟ ಸಂಖ್ಯೆ : 6

ಕುಂಭ

ಮಹಿಳೆಯರ ಇಷ್ಟಾರ್ಥ ಸಿದ್ಧಿಸುವುದು. ಕೂಡಿಟ್ಟ ಹಣ ಉಪಯೋಗವಾಗುವ ಸಂಭವವಿದೆ. ಸರಕಾರಿ ಕೆಲಸಗಳು ನಿರ್ವಿಘ್ನವಾಗಿ ಆಗುವುವು. ನ್ಯಾಯಾಲಯದಲ್ಲಿ ಜಯ ದೊರೆಯುವುದು. ವಿದ್ಯೆಯಲ್ಲಿ ಸಾಧನೆ ಇರುವುದು.

ಅದೃಷ್ಟ ಸಂಖ್ಯೆ : 8

ಮೀನ

Advertisement

ನಿಶ್ಚಿತ ಕೆಲಸಕ್ಕೆ ಬೆಂಬಲ ಸಿಗುವದರಿಂದ ಉತ್ತಮ ಫಲ ದೊರೆಯುವುದು. ಸುಮ್ಮನೇ ಕೂಡದ ಜಾಯಮಾನ ಇರುವದರಿಂದ ಹೊಸ ಯೋಜನೆಯನ್ನು ರೂಪಿಸುವಿರಿ. ಹಿಂದಿನ ಬಾಕಿ ವಸೂಲಾತಿಗೆ ಶ್ರಮಿಸಬೇಕಾಗುವುದು.

ಅದೃಷ್ಟ ಸಂಖ್ಯೆ : 3

ಶುಭಂಭವತು

#ಡಾ.ಬಸವರಾಜ್ ಗುರೂಜಿ, ವೈದಿಕ ಜ್ಯೋತಿಷಿ, 9972848937

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ