TV ಸೀರಿಯಲ್
ಮಾಲ್ಡೀವ್ಸ್ ಬೀಚ್ನಲ್ಲಿ ಗೆಳೆಯನ ಜೊತೆ ನಟಿ ಅವಿಕಾ ಗೌರ್ ಸೂಪರ್ ಹಾಟ್ ಫೋಟೋಸ್

ರೈಸಿಂಗ್ ಕನ್ನಡ :
ಹಿಂದಿಯ ಜನಪ್ರಿಯ ಧಾರಾವಾಹಿ ಬಾಲಿಕಾ ವಧು ಖ್ಯಾತಿಯ ನಟಿ ಅವಿಕಾ ಗೌರ್ ಈಗ ಗೆಳೆಯನ ಜೊತೆ ಬಿಂದಾಸ್ ಮೂಡ್ನಲ್ಲಿದ್ದಾರೆ. ತೆಲುಗು ಸೇರಿದಂತೆ ಹಲವು ಭಾಷೆಗಳಲ್ಲಿ ಸಿನಿಮಾಗಳನ್ನ ಮಾಡಿರೋ ನಟಿ ಅವಿಕಾ, ಮಾಲ್ಡೀವ್ಸ್ ಪ್ರವಾಸದಲ್ಲಿ ಎಂಜಾಯ್ ಮಾಡ್ತಿದ್ದಾರೆ.
ಗೆಳೆಯ ಮಿಲಿಂದ್ ಚಂದ್ವಾನಿ ಜೊತೆ ಮಾಲ್ಡೀವ್ಸ್ ಪ್ರವಾಸಕ್ಕೆ ಹೋಗಿರೋ ನಟಿ ಅವಿಕಾ, ಮಾಲ್ಡೀವ್ಸ್ ಬೀಚ್ಗಳಲ್ಲಿನ ಸ್ಪೆಷಲ್ ಫೋಟೋಗಳನ್ನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.. ಕೆಲವು ವಿಡಿಯೋಗಳನ್ನೂ ಕೂಡ ಅವಿಕಾ ಪೋಸ್ಟ್ ಮಾಡಿದ್ದಾರೆ..
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?