Connect with us

ಆರೋಗ್ಯ

ಕರುಳಿನ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದರೆ ಈ 5 ಆಹಾರಗಳಿಂದ ದೂರವಿರಿ

health tips : ಆರೋಗ್ಯಕರ ಕರುಳನ್ನು ಕಾಪಾಡಿಕೊಳ್ಳಲು ನಿಮಗೆ ಸಹಾಯ ಮಾಡಲು, ನಿಮ್ಮ ಕರುಳಿನ ದೊಡ್ಡ ಶತ್ರುವಾಗಿರುವ ಆಹಾರಗಳ ಪಟ್ಟಿಯನ್ನು ನಾವು ಇಲ್ಲಿ ನೀಡಿದ್ದೇವೆ ನೋಡಿ.

ಆದಾಗ್ಯೂ, ಕೆಲವು ಅನಾರೋಗ್ಯಕರ ಅಭ್ಯಾಸಗಳು ನಿಮ್ಮ ಕರುಳಿನ ಕಾರ್ಯ ನಿರ್ವಹಣೆಯನ್ನು ಅಡ್ಡಿಪಡಿಸಬಹುದು ಮತ್ತು ಅಹಿತಕರ ಲಕ್ಷಣಗಳನ್ನು ಉಂಟು ಮಾಡಬಹುದು. ಅದರಲ್ಲೂ ಈ ಜಂಕ್ ಫುಡ್ ಅನ್ನು ತಿನ್ನುವುದರಿಂದ ಮತ್ತು ಕರಿದ ಪದಾರ್ಥಗಳನ್ನು ಹೆಚ್ಚಾಗಿ ಸೇವಿಸುವುದರಿಂದ ಕರುಳಿನ ಆರೋಗ್ಯ ಸಂಪೂರ್ಣವಾಗಿ ಹದಗೆಡುತ್ತದೆ. ಇದರಿಂದ ಮಲಬದ್ದತೆ, ಹೊಟ್ಟೆ ಉಬ್ಬರ, ಜೀರ್ಣಕ್ರಿಯೆ ಸಮಸ್ಯೆಗಳು ಎದುರಾಗುತ್ತವೆ.

ಹುರಿದ ಆಹಾರಗಳಲ್ಲಿ ಕೊಬ್ಬಿನಾಂಶ ಸಾಮಾನ್ಯವಾಗಿಯೇ ಹೆಚ್ಚಿರುತ್ತದೆ, ಅನೇಕ ಬಾರಿ ಕರುಳಿನ ಸಮಸ್ಯೆಯನ್ನು ಉಂಟು ಮಾಡುತ್ತದೆ. ಇಂತಹ ಆಹಾರಗಳನ್ನು ಜೀರ್ಣಿಸಿಕೊಳ್ಳಲು ತುಂಬಾನೇ ಕಷ್ಟವಾಗುತ್ತದೆ. ಕರಿದ ಆಹಾರವನ್ನು ಸೇವಿಸುವುದರಿಂದ ಆರೋಗ್ಯಕರ ಕರುಳಿನ ಬ್ಯಾಕ್ಟೀರಿಯಾವನ್ನು ಹಾನಿಗೊಳಿಸಬಹುದು. ಅಷ್ಟೇ ಅಲ್ಲದೆ, ಕೊಬ್ಬಿನಾಂಶವಿರುವ ಮಾಂಸ, ಕ್ರೀಂ ಇರುವಂತಹ ಸಿಹಿ ತಿಂಡಿಗಳು ಸಹ ಅನೇಕ ಬಾರಿ ಕರುಳಿನ ಆರೋಗ್ಯವನ್ನು ಹದಗೆಡಿಸುತ್ತದೆ.

ದೇಹದ ಒಟ್ಟಾರೆ ಕಾರ್ಯ ಚಟುವಟಿಕೆಗೆ ಫೈಬರ್ ಅಂಶವಿರುವ ಆಹಾರ ಸೇವಿಸುವುದು ಒಳ್ಳೆಯದು. ಇವುಗಳನ್ನು ಹೆಚ್ಚಾಗಿ ಸೇವಿಸುವುದರಿಂದ ಜೀರ್ಣಕ್ರಿಯೆಗೆ ದೊಡ್ಡ ಹೊಡೆತ ಬೀಳಬಹುದು. ಫೈಬರ್ ಅಂಶ ಹೆಚ್ಚಾಗಿರುವ ಆಹಾರ ಪದಾರ್ಥಗಳನ್ನು ಸೇವಿಸುವುದರಿಂದ ಹೊಟ್ಟೆ ಉಬ್ಬರ, ಮಲಬದ್ದತೆ, ಹೊಟ್ಟೆ ಸಂಬಂಧಿತ ಅಸ್ವಸ್ಥತೆಗಳನ್ನು ತಂದೊಡ್ಡುತ್ತವೆ.

Advertisement

ಫ್ರುಕ್ಟೊಸ್ ಅಂಶವಿರುವ ಸಿಹಿ ತಿಂಡಿಗಳು, ಸಕ್ಕರೆ ಅಂಶವಿರುವ ಸೋಡಾ, ಹಣ್ಣಿನ ಜ್ಯೂಸ್, ಪೆಸ್ಟ್ರಿಗಳು ತುಂಬಾನೇ ಫ್ರುಕ್ಟೊಸ್ ಅಂಶವನ್ನು ಹೊಂದಿರುತ್ತದೆ. ಇದು ಸಹ ಹೊಟ್ಟೆ ಉಬ್ಬರ, ಮಲಬದ್ದತೆ, ಹೊಟ್ಟೆ ಸೆಳೆತದಂತಹ ಅನಾರೋಗ್ಯ ಸಮಸ್ಯೆಗಳನ್ನು ಇದು ತಂದೊಡ್ಡಬಹುದು.

ಒಟ್ಟಿನಲ್ಲಿ ಹೇಳುವುದಾದರೆ ಮಿಠಾಯಿಗಳಿಂದ ಹಿಡಿದು ತಂಪು ಪಾನೀಯಗಳವರೆಗೆ, ಕೃತಕ ಸಿಹಿಕಾರಕಗಳು ಹಲವಾರು ಉತ್ಪನ್ನಗಳಲ್ಲಿ ಇರುತ್ತವೆ. ಕೃತಕ ಸಿಹಿಕಾರಕಗಳು ನಿಮ್ಮ ಕರುಳಿನ ಸೂಕ್ಷ್ಮಜೀವಿಯನ್ನು ಅಡ್ಡಿಪಡಿಸಬಹುದು ಮತ್ತು ಹಲವಾರು ಇತರ ಆರೋಗ್ಯ ಸಮಸ್ಯೆಗಳಿಗೆ ಕೊಡುಗೆ ನೀಡಬಹುದು.

Uncategorized3 weeks ago

ಕೃಷಿ ಸಚಿವ ಚೆಲುವರಾಯಸ್ವಾಮಿಯವರ ಕ್ಷೇತ್ರ ನಾಗಮಂಗಲದ ಕಲ್ಲೇನಹಳ್ಳಿಯಲ್ಲಿ ಗೋಮಾಳದ ₹25 ಕೋಟಿ ಮೌಲ್ಯದ ಬಂಡೆ ಲೂಟಿ?

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ