Connect with us

Featured

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಆಗುತ್ತಾ..? : ನವೆಂಬರ್​ 17ರೊಳಗೆ ಅಂತಿಮ ತೀರ್ಪು..!?

ನವದೆಹಲಿ/ಅಯೋಧ್ಯೆ : ಕಳೆದ ಆರು ದಶಕಗಳಿಂದಲೂ ವಿವಾದದ ಕೇಂದ್ರವಾಗಿ, ಕೋರ್ಟ್​ ಕಟಕಟೆಯಲ್ಲಿರೋ ಅಯೋಧ್ಯೆ ವಿವಾದ ಅಂತಿಮ ಹಂತಕ್ಕೆ ಬಂದು ತಲುಪಿದೆ. ಪ್ರಕರಣದ ವಿಚಾರಣೆ ಅಂತ್ಯ ಕಂಡಿದ್ದು, ಸುಪ್ರೀಂಕೋರ್ಟ್ ತೀರ್ಪು ಕಾಯ್ದಿರಿಸಿದೆ. 40 ದಿನಗಳ ಕಾಲ ಸುದೀರ್ಘ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್‌ ನೇತೃತ್ವದ ಪಂಚ ಸದಸ್ಯರ ಸಾಂವಿಧಾನಿಕ, ಮುಂದಿನ ಒಂದು ತಿಂಗಳಲ್ಲಿ ತೀರ್ಪು ಪ್ರಕಟಿಸೋದಾಗಿ ಹೇಳಿದೆ. ಅಂದ್ರೆ, ನವೆಂಬರ್‌ 17ರ ಒಳಗೆ ತೀರ್ಪು ಬರಲಿದೆ.

40 ದಿನಗಳಿಂದ ಅಯೋಧ್ಯೆ ಪ್ರಕರಣದ ವಿಚಾರಣೆ ನಡೆಯುತ್ತಲೇ ಇತ್ತು. ಇತಿಹಾಸದಲ್ಲಿ ಎರಡನೇ ಬಾರಿ ಈ ರೀತಿ ಅತೀ ದೀರ್ಘಕಾಲದ ವಿಚಾರಣೆ ನಡೆದಿದೆ. 1972ಲ್ಲಿ ಕೇಶವಾನಂದ ಭಾರತಿ ಪ್ರಕರಣದ ವಿಚಾರಣೆಯನ್ನು 13 ನ್ಯಾಯಾಧೀಶರಿದ್ದ ಸಂವಿಧಾನ ಪೀಠ 68 ದಿನಗಳ ಕಾಲ ನಡೆಸಿತ್ತು. ನಂತರ ಸಂಸತ್ತಿನ ಅಧಿಕಾರಿಗಳ ಬಗ್ಗೆ ತೀರ್ಪು ನೀಡಿತ್ತು.

ಅಯೋಧ್ಯೆ ಪ್ರಕರಣದಲ್ಲಿ ಅಲಹಾಬಾದ್ ಹೈಕೋರ್ಟ್‌ 2010ರಲ್ಲಿ ನೀಡಿರುವ ತೀರ್ಪು ಪ್ರಶ್ನಿಸಿರುವ 14 ಸಿವಿಲ್ ಅರ್ಜಿಗಳನ್ನು ಸುಪ್ರೀಂಕೋರ್ಟ್‌ ವಿಚಾರಣೆ ನಡೆಸಿತ್ತು. ಅಯೋಧ್ಯೆಯಲ್ಲಿರುವ ವಿವಾದಾತ್ಮಕ 2.77 ಎಕರೆ ಭೂಮಿಯನ್ನು ಅಲಹಾಬಾದ್ ಹೈಕೋರ್ಟ್‌ ಸುನ್ನಿ ವಕ್ಫ್‌ ಬೋರ್ಡ್‌, ನಿರ್ಮೋಹಿ ಅಖಾಡ ಮತ್ತು ರಾಮ್‌ಲಲ್ಲಾ ಕಕ್ಷಿದಾರರಿಗೆ ಸಮಾನವಾಗಿ ಹಂಚಿಕೆ ಮಾಡಿಕೊಟ್ಟಿತ್ತು. ಆದ್ರೆ, ಇದಕ್ಕೆ ಒಪ್ಪದೇ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಅಕ್ಟೋಬರ್ 17ಕ್ಕೆ ನಿಗದಿಯಾಗಿದ್ದ ಕಡೆಯ ದಿನದ ವಿಚಾರಣೆಯನ್ನು ಒಂದು ದಿನ ಮುಂಚಿತವಾಗಿ ಮುಗಿಸುವುದಾಗಿ ಸುಪ್ರೀಂಕೋರ್ಟ್ ಹೇಳಿತ್ತು.

ಆದ್ರೆ, ಇದಕ್ಕೂ ಮೊದಲು ಈ ವಿವಾದ ಪರಿಹರಿಸಲಿರುವ ಸಲಹೆಗಳನ್ನು ಮೂರು ದಿನದಲ್ಲಿ ಲಿಖಿತ ರೂಪದಲ್ಲಿ ಕೊಡುವಂತೆ ಪ್ರಕರಣದ ಮೂವರು ಕಕ್ಷಿದಾರರಾದ ಸುನ್ನಿ ವಕ್ಫ್‌ ಮಂಡಳಿ, ನಿರ್ಮೋಹಿ ಅಖಾಡ ಮತ್ತು ರಾಮ್‌ಲಲ್ಲಾ ಕಕ್ಷಿದಾರರಿಗೆ ನ್ಯಾಯಪೀಠ ಸೂಚಿಸಿತು.

Advertisement

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ