Connect with us

Featured

ರಕ್ತ ಮೂಲವ್ಯಾಧಿಗೆ ಮಜ್ಜಿಗೆ ಮ್ಯಾಜಿಕ್..!

ಆಯುರ್ವೇದ ಅತ್ಯಂತ ಹಳೆಯ ಚಿಕಿತ್ಸಾ ಪದ್ಧತಿ. ರೋಗಕ್ಕೆ ಔಷಧ ನೀಡುವ ಆಧುನಿಕ ಚಿಕಿತ್ಸೆಗಿಂತ ರೋಗ ಅಂಟಿಕೊಂಡಿರುವ ದೇಹ ಮತ್ತು ಅದರ ಕಾರಣಗಳನ್ನು ಹುಡುಕಿ ಔಷಧ ನೀಡುವುದೇ ಆಯುರ್ವೇದದ ಶಕ್ತಿ. ಹೀಗಾಗಿ ಆಯುರ್ವೇದ ಚಿಕಿತ್ಸೆ ಸಾಕಷ್ಟು ಪ್ರಸಿದ್ಧಿಯನ್ನು ಪಡೆದಿದೆ. ಆಯುರ್ವೇದದಲ್ಲಿ ಮನೆ ಮದ್ದು ಮತ್ತೊಂದು ವಿಭಾಗ. ನಾವು ಸೇವಿಸುವ ಆಹಾರಗಳಲ್ಲೇ ಮದ್ದಿನ ಶಕ್ತಿಯನ್ನು ಮನೆ ಮದ್ದುಗಳ ಮೂಲಕ ಪಡೆಯಬಹುದು. ಪುರಾಣಿಕ ಆಯುರ್ವೇದ ಚಿಕಿತ್ಸಾ ಕೇಂದ್ರ ಮತ್ತು ಅನುವಂಶೀಯ ವೈದ್ಯರ ಪರಿಷತ್​​​​​ ದಿನಕ್ಕೊಂದು ಮನೆ ಮದ್ದು ತಿಳಿಸಿಕೊಡುತ್ತಿದೆ. ಮೂಲವ್ಯಾಧಿಗೆ ಮನೆಯಲ್ಲೇ ಹೇಗೆ ಮದ್ದು ಮಾಡಿಕೊಳ್ಳಬಹುದು ಅನ್ನುವುದನ್ನು ಇಲ್ಲಿ ತಿಳಿಸಿಕೊಟ್ಟಿದೆ.

Advertisement
Puranik Aston

ಮೂಲವ್ಯಾಧಿಗೆ ಮಜ್ಜಿಗೆ ಉತ್ತಮ ಮನೆ ಮದ್ದು. ಆದ್ರೆ ಕೇವಲ ಮಜ್ಜಿಗೆಯಿಂದ ಮಾತ್ರ ಮೂಲವ್ಯಾಧಿ ಕಡಿಮೆಯಾಗುವುದಿಲ್ಲ. ಮಜ್ಜಿಗೆಯ ಜೊತೆ ಕೆಲವೊಂದು ಸತ್ವಗಳನ್ನು ಸೇರಿಸಿಕೊಳ್ಳಬೇಕು. ಚಿಪ್ಪಳ್ಳಿ, ಚಿತ್ರಮೂಲ, ವಿಡಂಗ, ಶುಂಠಿ, ಅಳಲೆಕಾಯಿ ಸಿಪ್ಪೆ ತೆಗೆದುಕೊಂಡು ಮಿಕ್ಸಿಯಲ್ಲಿ ಹಾಕಿ ಚೆನ್ನಾಗಿ ಪುಡಿ ಮಾಡಿಕೊಳ್ಳಬೇಕು. ನಂತರ ಒಂದು ಬಿಳಿ ವಸ್ತ್ರದಲ್ಲಿ ಈ ಪುಡಿಯನ್ನು ಶೋಧಿಸಿಕೊಳ್ಳಬೇಕು.  ಹೀಗೆ ಶೋಧಿಸಿದ ಪುಡಿಯನ್ನು ಮಜ್ಜಿಗೆಯ ಜೊತೆ ಸೇರಿಸಿ ಬೆಳಗ್ಗೆ ಮತ್ತು ಸಾಯಂಕಾಲ ಕುಡಿಯಬೇಕು. ಇದು ರಕ್ತಮೂಲವ್ಯಾಧಿ, ಇನ್​ಫೆಕ್ಷನ್​​​​ ಅನ್ನು ಕಡಿಮೆ ಮಾಡುತ್ತದೆ.  

ಆಯುರ್ವೇದ ಚಿಕಿತ್ಸೆ ಮತ್ತು ಆಯುರ್ವೇದ ಔಷಧಿಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಕೆಳಗಿನ ಸಂಖ್ಯೆಗೆ ಕರೆ ಮಾಡಿ..

Advertisement
Puranik Full

BIDAR EDUCATION

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ