Featured
ಪೊಲೀಸರಿಗೆ ಕೊರೊನಾ ಕಾಟ- ಹಲವು ಪೊಲೀಸ್ ಸ್ಟೇಷನ್ಗಳು ಸೀಲ್ಡೌನ್

ರೈಸಿಂಗ್ ಕನ್ನಡ:
ಮಂಜುನಾಥ್ ತಳವಾರ, ಬಾಗಲಕೋಟೆ:
ಬಾಗಲಕೋಟೆಯಲ್ಲಿ ಆರಕ್ಷಕರಿಗೆ ಕೊರೊನ ವಕ್ಕರಿಸಿದೆ. ಬಾಗಲಕೋಟೆ ಜಿಲ್ಲೆಯ ಜಿಲ್ಲೆಯ ಇಳಕಲ್ ಗ್ರಾಮೀಣ ಠಾಣೆ, ತೇರದಾಳ, ಬನಹಟ್ಟಿ ಪೊಲೀಸ್ ಠಾಣೆಯ ತಲಾ ಒಬ್ಬ ಕಾನ್ಸ್ಟೇಬಲ್ಗಳಿಗೆ ಕೊರೊನ ಪಾಸಿಟಿವ್ ದೃಢಪಟ್ಟಿದೆ. ಈಗಾಗಿ ಈ ಠಾಣೆಗಳನ್ನ ಬೇರೆಡೆ ಸ್ಥಳಾಂತರಿಸಿ ಕರ್ತವ್ಯ ನಿರ್ವಹಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಠಾಣೆಗಳಿಗೆ ಸ್ಯಾನಿಟೈಸೇಷನ್ ಮಾಡಿಸಲು ಕೂಡ ಕ್ರಮ ಕೈಗೊಳ್ಳಲಾಗಿದೆ. ಇನ್ನು ಪಾಸಿಟಿವ್ ಬಂದ ಸಿಬ್ಬಂಧಿಗಳ ಪ್ರಾಥಮಿಕ ಸಂಪರ್ಕದ ವ್ಯಕ್ತಿಗಳನ್ನ ಗುರುತಿಸಿ ಕ್ವಾರಂಟೈನಗೆ ಒಳಪಡಿಸಲು ಸಿದ್ದತೆ ನಡಸಲಾಗಿದೆ ಎಂದು ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಮಾಹಿತಿ ನೀಡಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?