Featured
ನಗರಾಭಿವೃದ್ಧಿ ಸಚಿವರ ಮೀಟಿಂಗ್

ರೈಸಿಂಗ್ ಕನ್ನಡ ವೆಬ್:
ಬೆಂಗಳೂರು:
ನಗರ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿ ಶುಲ್ಕ ಪಾವತಿ, ಕಟ್ಟಡ ಪರವಾನಗಿ, ನಿರ್ಮಾಣ (2) ತಂತ್ರಜ್ಞಾನ ಹಾಗೂ ಅನಧಿಕೃತ ಅಭಿವೃದ್ಧಿ ಅಥವಾ ನಿರ್ಮಾಣದ ಕಟ್ಟಡ ಪರವಾನಗಿ ನೀಡಲು ಇರುವ ಸಮಸ್ಯೆ ಸೇರಿದಂತೆ ಹಲವು ವಿಷಯಗಳ ಕುರಿತು ನಗರಾಭಿವೃದ್ಧಿ ಸಚಿವರಾದ ಶ್ರೀ ಬಿ.ಎ.ಬಸವರಾಜ ಅವರ ಅಧ್ಯಕ್ಷತೆಯಲ್ಲಿ ಇಂದು ಮಧ್ಯಾಹ್ನ ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಿತು. ಪೌರಾಡಳಿತ, ತೋಟಗಾರಿಕೆ ಹಾಗೂ ರೇಷ್ಮೆ ಸಚಿವರಾದ ಶ್ರೀ ನಾರಾಯಣ ಗೌಡ, ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಸಚಿವರಾದ ಶ್ರೀ ಕೋಟಾ ಶ್ರೀನಿವಾಸ ಪೂಜಾರಿ, ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶ್ರೀ ಸಿ.ಟಿ.ರವಿ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು.
You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?















