Connect with us

Featured

ದೇಶದ ಜನತೆಗೆ ಬಕ್ರೀದ್ ಶುಭಾಶಯ ತಿಳಿಸಿದ ಪ್ರಧಾನಿ – ಸಹೋದರತ್ವ ಸಾರಲಿ – ಸಮಾಜವನ್ನ ಒಗ್ಗೂಡಿಸೋ ಕೆಲಸವಾಗಲಿ ಎಂದ ಮೋದಿ

ರೈಸಿಂಗ್ ಕನ್ನಡ :

ವೆಬ್ ಡೆಸ್ಕ್ :

Advertisement

ತ್ಯಾಗ ಮತ್ತು ಬಲಿದಾನದ ಸಂಕೇತವಾಗಿ ಆಚರಿಸಲ್ಪಡುವ ಮುಸಲ್ಮಾನರ ಪವಿತ್ರ ಹಬ್ಬಗಳಲ್ಲಿ ಒಂದಾದ ಬಕ್ರಿದ್ ಹಬ್ಬವನ್ನ ದೇಶದೆಲ್ಲೆಡೆ ಸಂಭ್ರಮ ಮತ್ತು ಶ್ರದ್ಧಾಭಕ್ತಿಯಿಂದ ಆಚರಿಸಲಾಗುತ್ತಿದೆ. ಕರ್ನಾಟಕದ ಕರಾವಳಿ ಭಾಗದಲ್ಲಿ ಶುಕ್ರವಾರವೇ ಬಕ್ರಿದ್ ಆಚರಿಸಲಾಗಿತ್ತು. ದೇಶದ ಬಹುತೇಕ ಕಡೆಗಳಲ್ಲಿ ಶನಿವಾರ ಹಬ್ಬವನ್ನ ಆಚರಿಸಲಾಗುತ್ತಿದೆ.

Puranik Full

ಬಕ್ರಿದ್ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭಾಷಯ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮೋದಿ, ಎಲ್ಲರಿಗೂ ಈದ್-ಉಲ್-ಅದಾ ಹಬ್ಬದ ಶುಭಾಷಯಗಳು. ನ್ಯಾಯಯುತ, ಸಾಮರಸ್ಯ ಮತ್ತು ಸಮಾಜವನ್ನು ಒಟ್ಟುಗೂಡಿಸಲು ಈ ದಿನ ನಮಗೆ ಪ್ರೇರಣಾದಾಯಕವಾಗಲಿ ಎಂದು ಆಶಿಸಿದ್ದಾರೆ. ಎಲ್ಲರಲ್ಲೂ ಸಹೋದರತ್ವ ಮತ್ತು ಸಹಾನುಭೂತಿಯ ಮನೋಭಾವವನ್ನು ಹೆಚ್ಚಿಸಲಿ ಎಂದು ಪ್ರಧಾನಿ ನರೇಂದ್ರ ಮೋದಿ, ಶುಭಾಶಯ ತಿಳಿಸಿದ್ದಾರೆ.

ವಿಶ್ವದಾದ್ಯಂತ ಮುಸಲ್ಮಾನ್ ಬಾಂಧವರು ಶ್ರದ್ದೆಯಿಂದ ಆಚರಿಸುವ ಹಬ್ಬಗಳಲ್ಲಿ ಬಕ್ರೀದ್ ಕೂಡ ಪ್ರಾಮುಖ್ಯತೆ ಪಡೆದಿದೆ. ಬಕ್ರೀದ್ ದಿನ ಬೆಳಗ್ಗೆ ಮಸೀದಿ ಮತ್ತು ಈದ್ಗಾಗಳಲ್ಲಿ ವಿಶೇಷ ನಮಾಜ್ ಇರುತ್ತದೆ. ಈ ವೇಳೆ ಮಕ್ಕಳು ಹಿರಿಯರೆನ್ನದೆ ಹೊಸ ಬಟ್ಟೆ ಧರಿಸಿ ಪಾಲ್ಗೊಳ್ಳುತ್ತಾರೆ. ಹಬ್ಬದ ವಿಶೇಷವಾಗಿ ಸ್ನೇಹಿತರು ಮತ್ತು ಸಂಬಂಧಿಕರ ಮನೆಗೆ ತೆರಳಿ ಶುಭಾಶಯ ತಿಳಿಸುತ್ತಾರೆ.

ದೇಶದೆಲ್ಲೆಡೆ ಕೊರೊನಾ ನಡುವೆಯೂ ಬಕ್ರೀದ್‌ ಅನ್ನ ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಹವಲೆಡೆ ಹಬ್ಬವನ್ನ ಸರಳವಾಗಿ ಆಚರಿಸುತ್ತಿದ್ದಾರೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ