Featured
ಆತ್ಮನಿರ್ಭರಕ್ಕೆ ರಕ್ಷಣಾ ಸಚಿವಾಲಯದ ಸಾಥ್- ವಿದೇಶದಿಂದ ಆಮದಾಗುತ್ತಿದ್ದ 101 ರಕ್ಷಣಾ ಸಾಮಾಗ್ರಿಗಳು ಬ್ಯಾನ್
ಕೇಂದ್ರ ಸರ್ಕಾರದ ಮಹತ್ವದ ಆತ್ಮನಿರ್ಭರ ಯೋಜನೆ ಸಾಕಷ್ಟು ಜನಪ್ರಿಯಗೊಳ್ಳುತ್ತಿದೆ. ಈಗ ರಕ್ಷಣಾ ಸಚಿವಾಲಯ ಆತ್ಮನಿರ್ಭರ ಯೋಜನೆನ ಜೊತೆ ಕೈ ಜೋಡಿಸಿದೆ. ರಕ್ಷಣಾ ಸಚಿವಾಲಯ ಆತ್ಮನಿರ್ಭರ ಯೋಜನೆಗೆ ಉತ್ತೇಜನ ನೀಡುವ ಉದ್ದೇಶದಿಂದ ದೇಶೀಯ ಕಂಪನಿಗಳ ಜತೆ ಒಪ್ಪಂದ ಮಾಡಿಕೊಂಡಿದೆ. ವಿದೇಶಗಳಿಂದ ಆಮದಾಗುತ್ತಿದ್ದ 101 ರಕ್ಷಣಾ ಸಾಮಗ್ರಿಗಳ ಮೇಲೆ ನಿಷೇಧ ವಿಧಿಸಿದೆ.
ರಕ್ಷಣಾ ಸಚಿವಾಲಯ ಮ ದ್ದು ಗುಂಡು, ಫಿರಂಗಿ ಸೇರಿದಂತೆ 101 ವಿವಿಧ ಉಪಕರಣಗಳನ್ನು ದೇಶದಲ್ಲೇ ತಯಾರಿಸಲು ನಿರ್ಧಾರ ಮಾಡಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಈ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ. ಸೇನೆಯಲ್ಲಿ 2020 ರಿಂದ 2024ರ ಮಧ್ಯೆ ಮಹತ್ವದ ಕಾರ್ಯ ನಡೆಯಲಿದೆ. ರಕ್ಷಣಾ ಸಾಮಾಗ್ರಿಗಳನ್ನು ವಿದೇಶದಿಂದ ಖರೀದಿ ಮಾಡುವುದನ್ನು ನಿಷೇಧಿಸಲಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?