Featured
ಗುಬ್ಬಿಯಲ್ಲಿ ತಹಶೀಲ್ದಾರ್ ಚಂದ್ರಮೌಳೇಶ್ವರ್ ಅಂತ್ಯಕ್ರಿಯೆ : ಕುಟುಂಬಕ್ಕೆ ಧೈರ್ಯ ತುಂಬಿದ ಶಾಸಕ ಜ್ಯೋತಿಗಣೇಶ್
ರೈಸಿಂಗ್ ಕನ್ನಡ :
ತುಮಕೂರು:
ಚಾಕು ಇರಿತಕ್ಕೆ ಒಳಗಾಗಿ ಕೊಲೆಯಾದ ಬಂಗಾರಪೇಟೆ ತಹಶೀಲ್ದಾರ್ ಚಂದ್ರಮೌಳೇಶ್ವರ ಅವರ ಅಂತ್ಯೆಕ್ರಿಯೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕದಿರೇಗೌಡನಪಾಳ್ಯದಲ್ಲಿ ನೆರವೇರಿತು.
ಚಂದ್ರಮೌಳೇಶ್ವರರ ಪಾರ್ಥಿವ ಶರೀರವನ್ನ ಮೃತರ ಗೃಹಕ್ಕೆ ತರಲಾಯಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ವಿಧಿವಿಧಾನ ನೆರವೇರಿತು. ಅಬಕಾರಿ ಸಚಿವ ನಾಗೇಶ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.
ತುಮಕೂರು ನಗರ ಶಾಸಕರಾದ ಜಿ. ಬಿ ಜ್ಯೋತಿಗಣೇಶ್ ಅಂತಿಮ ಮೃತರ ಕುಟುಂಬರವರಿಗೆ ಧೈರ್ಯ ತುಂಬಿದರು.ಸ್ಥಳದಲ್ಲಿ ಡಿಸಿ ಡಾ.ರಾಕೇಶ್ ಕುಮಾರ್ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತಿರಿದ್ದರು.
You may like
ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶಾಸಕ ದೊಡ್ಡನಗೌಡ ಪಾಟೀಲ್ ಪತ್ರ: ಕೊಪ್ಪಳ ಕ್ಷೇತ್ರಕ್ಕೆ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡುವಂತೆ ಮನವಿ
ಹಣ್ಣುಗಳನ್ನು ತಿನ್ನುವಾಗ ಈ ಟಿಪ್ಸ್ ಫಾಲೋ ಮಾಡೋದನ್ನ ಮರೆಯಬೇಡಿ!
ಬೇಸಿಗೆಯಲ್ಲಿ ಕಾವೇರಿ ನೀರಿಲ್ಲ! ಬೆಂಗಳೂರಿಗೆ ಜಲ ಕ್ಷಾಮ ಫಿಕ್ಸ್
ಫೆ.7 ರಂದು ಮಂಡ್ಯ ನಗರ ಬಂದ್ಗೆ ಕರೆ ಕೊಟ್ಟ ಸಮಾನ ಮನಸ್ಕರ ವೇದಿಕೆ
ತುಮಕೂರಲ್ಲಿ ಸವಲತ್ತು ವಿತರಣಾ ಕಾರ್ಯಕ್ರಮ ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ ರಾಜಕಾರಣಿಗಳು ಬದುಕಿದ್ದಾರಾ.? ಜಾರಕಿಹೊಳಿ, ಕತ್ತಿ, ಹುಕ್ಕೇರಿ, ಹೆಬ್ಬಾಳ್ಕರ್ ಏನಾಗಿದ್ದಾರೆ.?