Featured
ಸುದೀರ್ಘ ಐದು ತಿಂಗಳ ಬಳಿಕ ಬಾರ್ ಅಂಡ್ ರೆಸ್ಟೋರೆಂಟ್ ಓಪನ್: ಮಾರ್ಗಸೂಚಿಗಳನ್ನ ಪಾಲಿಸಲು ಸೂಚನೆ
ರೈಸಿಂಗ್ ಕನ್ನಡ :
ಬೆಂಗಳೂರು:
ಸುದೀರ್ಘ ಐದು ತಿಂಗಳಿನಿಂದ ಬಂದ್ ಆಗಿದ್ದ ಬಾರ್ ಅಂಡ್ ರೆಸ್ಟೋರೆಂಟ್ಗಳು ಮಂಗಳವಾರದಿಂದ ಆರಂಭವಾಗಿದ್ದು ಗ್ರಾಹಕರಿಗೆ ಮಧ್ಯ ಸಿಗಲಿದೆ.
ಮೊನ್ನೆಯಷ್ಟೆ ಕೇಂದ್ರ ಸರ್ಕಾರ ಭಾರ್ ಅಂಡ್ ರೆಸ್ಟೋರೆಂಟ್ಗಳನ್ನ ತೆರೆಯಲು ಗ್ರೀನ್ ಸಿಗ್ನಲ್ ಕೊಟ್ಟಿತ್ತು.ಅನ್ಲಾಕ್ ಮಾರ್ಗಸೂಚಿ 4ರ ಮಾರ್ಗಸೂಚಿಗಳನ್ನ ಹೊರಡಿಸಿತ್ತು. ಬಾರ್ ಅಂಡ್ ರೆಸ್ಟೋರೆಂಟ್ಗಳಲ್ಲಿ ಸಾಮರ್ಥ್ಯದ ಅಟಧಾರದಲ್ಲಿ ಶೇ.50 ರಷ್ಟು ಮಂದಿಗೆ ಮಾತ್ರ ಅವಕಾಶ ಕೊಡಬೇಕೆಂದು ಸೂಚಿಸಿದೆ.
ಬಾರ್ಗೆ ಬರುವ ಗ್ರಾಹಕರ ನಡುವೆ ಆರು ಅಡಿ ಅಂತರ ದೂರ ಜೊತೆಗೆ ಹಲವು ಸೂಚನೆಗಳನ್ನ ನೀಡಿದ್ದವು. ಈವರೆಗೂ ಪಾರ್ಸಲ್ಗೆ ಮಾತ್ರ ಅವಕಾಶವಿತ್ತು ಆದರೆ ಮದ್ಯ ಸರಬರಾಜಿಗೂ ಅವಕಾಶ ಕೊಡಲಾಗಿದೆ.
65 ವರ್ಷಕ್ಕಿಂತ ಮೇಲ್ಪಟ್ಟವರು, ಮಕ್ಕಳು ಮತ್ತು ಗರ್ಭಿಣಿಯರಿಗೆ ಪ್ರವೇಶ ಕೊಡಬಾರದು. ಪ್ರವೇಶ ದ್ವಾರದಲ್ಲಿ ಸ್ಯಾನಿಟೈಜರ್ ಬಳಕೆ ಮತ್ತು ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯ. ಮಾಸ್ಕ್ ಧರಿಸಿಕೊಂಡು ಬಂಧವರಿಗೆ ಮಾತ್ರ ಪ್ರವೇಶ ಎಲ್ಲಾ ಸಿಬ್ಬಂದಿಗಳಿಗೆ ಕೈಗವಸು ಬಳಕೆ ಮಾಡಬೇಕು. ಹೊರಗಿನಿಂದ ಬಂದವರ ಸಂಪೂರ್ಣ ವಿವರ, ಪ್ರಯಾಣದ ಇತಿಹಾಸ, ಗುರುತಿನ ಚೀಟಿ ಮತ್ತು ಸಾಧ್ಯವಾದಷ್ಟು ಸಂಪರ್ಕ ರಹಿತ ವ್ಯವಹಾರ ಮಾಡಲು ಸೂಚನೆಗಳಲ್ಲಿ ತಿಳಿಸಲಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?