Connect with us

ಬೆಂಗಳೂರು

3ನೇ ಬಾರಿಗೆ ಬಿಯರ್ ದರ ಏರಿಕೆ; ಮದ್ಯ ಪ್ರಿಯರಿಗೆ ಶಾಕ್​ !

ರಾಜ್ಯ ಬಜೆಟ್‌ ದಿನವೇ ರಾಜ್ಯ ಸರ್ಕಾರ ಮದ್ಯ ಪ್ರಿಯರಿಗೆ ಶಾಕ್ ಕೊಟ್ಟಿದೆ. ಬಿಯರ್ ಪ್ರಿಯರ ಜೇಬಿಗೆ ಮತ್ತೆ ಕತ್ತರಿ ಬಿದ್ದಿದೆ. ಕಳೆದ 7 ತಿಂಗಳಲ್ಲಿ ಬರೊಬ್ಬರಿ ಮೂರನೇ ಬಾರಿಗೆ ಬಿಯರ್ ದರದಲ್ಲಿ ಏರಿಕೆಯಾಗಿದೆ. ಇಂದಿನಿಂದ ಬಿಯರ್ ಬಾಟಲಿ ದರ 10 ರೂಪಾಯಿಂದ 15 ರೂಪಾಯಿ ಹೆಚ್ಚಳವಾಗಲಿದೆ. ರಾಜ್ಯ ಸರ್ಕಾರ ಬಿಯರ್‌ ಮೇಲಿನ ಹೆಚ್ಚುವರಿ ಅಬಕಾರಿ ಸುಂಕ ಶೇ.185 ರಿಂದ 195 ಕ್ಕೆ ಹೆಚ್ಚಳ ಮಾಡಿದೆ.

ರಾಜ್ಯ ಅಬಕಾರಿ‌ ಇಲಾಖೆ ಜನವರಿ 20ಕ್ಕೆ‌ ಸುಂಕ ಹೆಚ್ಚಳ ಕುರಿತಂತೆ ಕರಡನ್ನು ಪ್ರಕಟಿಸಿತ್ತು. ಕರ್ನಾಟಕ ಅಬಕಾರಿ ನಿಯಮ 1968 ತಿದ್ದುಪಡಿ ಮಾಡಲು ಕರಡು ಅಧಿಸೂಚನೆಯಲ್ಲಿ ಪ್ರಕಟ ಮಾಡಿತ್ತು. ಇದಕ್ಕೆ ರಾಜ್ಯ ಸರ್ಕಾರವು ಒಪ್ಪಿಗೆ ಸೂಚಿಸಿತ್ತು.ಆದರೆ ನಿನ್ನೆ ಸುಂಕ ಏರಿಕೆಯ ಕುರಿತು ಅಬಕಾರಿ ಇಲಾಖೆ ಅಂತಿಮ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ತಯಾರಿಸುವ ಹಾಗೂ ಆಮದು ಮಾಡಿಕೊಳ್ಳುವ ಬಿಯರ್‌ನ ಮೇಲಿನ ಸುಂಕ ಹೆಚ್ಚು ಮಾಡಲಿದೆ.

ಕಳೆದ 7 ತಿಂಗಳಲ್ಲಿ ಬರೊಬ್ಬರಿ ಮೂರನೇ ಬಾರಿಗೆ ಬಿಯರ್ ದರದಲ್ಲಿ ಏರಿಕೆಕಂಡಿದೆ. ಸರ್ಕಾರ ಅಧಿಕಾರಕ್ಕೆ‌ ಬಂದಾಗ ಬಿಯರ್‌ ಮೇಲೆ ಶೇ.20 ರಷ್ಟು ಹೆಚ್ಚುವರಿ ಸುಂಕ ವಿಧಿಸಿತ್ತು. ನಂತರ ಬಿಯರ್‌ ಉತ್ಪಾದನಾ ಕಂಪನಿಗಳು ಉತ್ಪಾದನಾ ವೆಚ್ಚ ಸರಿದೂಗಿಸಿಕೊಳ್ಳಲು ಹೆಚ್ಚಿಸಿದ್ದವು. ಬಿಯರ್ ಉತ್ಪಾದನ ಕಂಪನಿಗಳು ಬಾಟಲ್‌ ಮೇಲೆ ಕನಿಷ್ಠ 10 ರೂ.ವರೆಗೆ ಏರಿಕೆ ಮಾಡಿದ್ದವು.ಇದೀಗ ಅಬಾಕಾರಿ ಇಲಾಖೆ ಮತ್ತೆ ಬಿಯರ್‌ ದರ ಹೆಚ್ಚಳ ಮಾಡಿದೆ. ಆರೇಳು ತಿಂಗಳ ಅವಧಿಯಲ್ಲಿ ಬಿಯರ್‌ ಬೆಲೆ ಸುಮಾರು 30 ರಿಂದ 40 ರೂಪಾಯಿ ಹೆಚ್ಚಳವಾಗಿದೆ.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ