Connect with us

Featured

ರಾಬರ್ಟ್​ ರಿಲೀಸ್​ಗೂ ಮುನ್ನವೇ ಕೋಟಿ ಕೋಟಿ ಕಮಾಯಿ

ರೈಸಿಂಗ್ ಕನ್ನಡ :- ಕನ್ನಡ ಚಿತ್ರರಂಗದಲ್ಲಿ ಬಾಕ್ಸ್ ಆಪಿಸ್ ಸುಲ್ತಾನ ಎಂದು ಹೆಸರು ಪೆಡದಿರುವ ನಮ್ಮ ಡಿ.ಬಾಸ್. ದರ್ಶನ್. ಅಬಿಮಾನಗಳನ್ನು ಅಪಾರ ಸಂಖ್ಯೆಯಲ್ಲಿ ಹೊಂದಿದ್ದು ಅವರು ಈಗ ರಾಬರ್ಟ್​ ಸಿನಿಮಾ ಮೂಲಕ ಧೂಳೆಬ್ಬಿಸಲು ಬರುತ್ತಿದ್ದಾರೆ. ರಾಬರ್ಟ್​ ಬಿಡುಗಡೆ ಆಗಿ ಗಲ್ಲಾಪೆಟ್ಟಿಗೆಯಲ್ಲಿ ಎಷ್ಟು ಹಣ ಗಳಿಸಿದೆಯೋ ಗೊತ್ತಿಲ್ಲ. ಆದರೆ ಬಿಡುಗಡೆಗೂ ಮುನ್ನವೇ ಬಹುಕೋಟಿ ರೂ. ಸಂಪಾದನೆ ಮಾಡುತ್ತಿದೆ ಎಂಬ ಮಾತು ಗಾಂಧಿನಗರದಲ್ಲಿ ಕೇಳಿಬಂದಿದೆ.

ಅಭಿಮಾನಿಗಳಿಗೆ ದರ್ಶನ್ ಹಲವು ಗೆಟಪ್​ಗಳಲ್ಲಿ ರಂಜನೆ ನೀಡಲಿದ್ದಾರೆ ಎಂಬುದು ಫೋಸ್ಟರ್​ಗಳ ಮೂಲಕ ತಿಳಿದುಬರುತ್ತಿದೆ. ಸದ್ಯ ಎಲ್ಲಿ ನೋಡಿದರು ರಾಬರ್ಟ್​ ಹವಾ ಬಹಳ ಜೋರಾಗಿದೆ. ಹಾಗಾಗಿ ರೀಲಿಸ್​ಗೂ ಮುನ್ನವೇ ಚಿತ್ರಕ್ಕೆ ಬಹಳ ಬೇಡಿಕೆ ಎದುರಾಗಿದೆ.

Advertisement

ರಾಬರ್ಟ್​ ಸಿನಿಮಾಗೆ ಬಂಡವಾಳ ನೀಡಿರುವ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ಈ ಸಿನಿಮಾವನ್ನ ವಿತರಣೆ ಮಾಡುವುದಾಗಿ ತಿಳಿಸಿದ್ದಾರೆ.

ಚಿತ್ರದ ವಿತರಣೆ ಹಕ್ಕುಗಳು ಅಂದಾಜು 35 ಕೋಟಿ ರೂ.ಗಳಿಗೆ ಮಾರಾಟವಾಗಿದೆ. ಏಪ್ರಿಲ್ 9ರಂದು ರಾಜ್ಯದ್ಯಾಂತ ರಾಬರ್ಟ್​ ಸಿನಿಮಾ ಕನ್ನಡ ಮತ್ತು ತೆಲುಗಿನಲ್ಲಿ ತೆರೆಕಾಣುತ್ತಿದೆ. ಇತ್ತೀಚೆಗಷ್ಟೇ ಮೊದಲ ಹಾಡು ಬಾ ಬಾ ಬಾ ಬಾ ನಾ ರೆಡಿ ರೀಲಿಸ್ ಹಾಗಿದ್ದು ಭರ್ಜರಿ ಸೌಂಡ್ ಮಾಡಿತ್ತು. ಈಗ ಎರಡನೇ ಹಾಡಿಗೆ ಡೇಟ್ ಪಿಕ್ಸ್ ಆಗಿದೆ. ಹೋಲಿ ಹಬ್ಬದ ದಿನ ಎರಡನೇ ಹಾಡು ರೀಲಿಸ್ ಆಗಲಿದೆ. ಅರ್ಜುನ್ ಜನ್ಯ ಸಂಗೀತ ಸಂಯೋಜನೆಯಲ್ಲಿ ಹಾಡುಗಳು ಮೂಡಿಬಂದಿವೆ.

ರಾಬರ್ಟ್​ಗೆ ತರುಣ್ ಸುಧೀರ್ ನಿರ್ದೇಶನ ಮಾಡಿದ್ದು, ತುಂಬ ಕಾಳಜಿ ವಹಿಸಿ ಚಿತ್ರವನ್ನು ಕಟ್ಟಿಕೊಡುತ್ತಿದ್ದಾರೆ. ಈ ಸಿನಿಮಾ ಮೂಲಕ ಆಶಾ ಭಟ್ ಚಂದನವನಕ್ಕೆ ಪರಿಚಯವಾಗುತ್ತಿದ್ದಾರೆ.

Advertisement

ಟಿವಿ ಮತ್ತು ಡಿಜಿಟಲ್ ಪ್ರಸಾರ ಹಕ್ಕು ಸೇರಿದಂತೆ ಸಿನಿಮಾಗೆ ಸಂಭದಿಸಿದ ಇನ್ನಿತರ ಹಕ್ಕುಗಳ ಮಾರಾಟದ ಮಾತುಕತೆ ಚಾಲ್ತಿಯಲ್ಲಿದ್ದು ಎಲ್ಲಾ ಸೇರಿದರೆ 60 ಕೋಟಿ ರೂ.ಗಳಿಂತಲೂ ಅದಿಕ ಗಳಿಸುತ್ತದೆ ಎಂಬ ಸುದ್ದಿ ಕೇಳಿಬರುತ್ತಿದೆ.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ