Connect with us

Uncategorized

ಸುವರ್ಣಸೌಧದಲ್ಲಿ ಸುವರ್ಣ ಯುಗ ಆರಂಭಕ್ಕೆ ಕ್ಷಣಗಣನೆ

ರೈಸಿಂಗ್‌ ಕನ್ನಡ ವೆಬ್‌:

ಬೆಳಗಾವಿ:

ಚಂದಕ್ಕಾಗಿ ಕಟ್ಟಡ ಕಟ್ಟಲಾಗಿದೆ. ಸರಕಾರದ ಹಣ ಪೋಲು ಮಾಡಲಾಗಿದೆ. ಸರಕಾರದ ಎಲ್ಲಾ ಕಚೇರಿಗಳ ಇಲ್ಲಿಗೆ ಬರಬೇಕು ಎಂದು ಹೊರಾಟಗಳು ನಡೆಯುತ್ತಲೆ ಇತ್ತು. ಅದಕ್ಕೆ ಉತ್ತರ ಎಂಬಂತೆ ಬೆಳಗಾವಿಯ ಸುವರ್ಣ ಸೌಧದಲ್ಲಿ ಮಾಹಿತಿ ಆಯೋಗದ ಕಚೇರಿ ಪೀಠವನ್ನು ಆರಂಭಿಸಲಾಗಿದೆ. ರಾಜ್ಯಮಟ್ಟದ ಕಚೇರಿಗಳನ್ನು ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಿಸಬೇಕು ಎಂಬ ಉತ್ತರ ಕರ್ನಾಟಕದ ಜನರ ಬಹುದಿನಗಳ ಬೇಡಿಕೆ ಇಡೆರಿದೆ. ಜೂನ್‌ 22 ರಿಂದ ಬೆಳಗಾವಿ ಪೀಠದ ಕಲಾಪ ಆರಂಭಗೊಳ್ಳಲಿದೆ.

” ಪ್ರಸ್ತುತ ಆಯೋಗದ ಪೀಠವು ಮಾರ್ಚ್ 3 ರಂದು ಕಾರ್ಯಾರಂಭಿಸಬೇಕಿತ್ತು. ಆದರೆ ಕೊರೊನಾ ಹಿನ್ನೆಲೆಯಲ್ಲಿ ವಿಳಂಬವಾಯಿತು. ಉತ್ತರ ಕರ್ನಾಟಕದ ಜನರ ಕನಸು ಸುವರ್ಣ ವಿಧಾನಸೌಧದಲ್ಲಿ ಕಾರ್ಯ ಕಲಾಪ ಆರಂಭಿಸಲಾಗುತ್ತಿದೆ. ಪೀಠದ ಕಾರ್ಯನಿರ್ವಹಣೆಗೆ ಅವಕಾಶ ಕಲ್ಪಿಸಿದ ಮುಖ್ಯಮಂತ್ರಿಗಳು ಹಾಗೂ ವಿಧಾನಸಭೆಯ ಅಧ್ಯಕ್ಷರಿಗೆ ಕೃತಜ್ಞತೆಗಳು”

Advertisement
  • ಗೀತಾ ಬಿ.ವಿ, ಆಯುಕ್ತರು, ಕರ್ನಾಟಕ ಮಾಹಿತಿ ಆಯೋಗ

ಮಾಹಿತಿ ಆಯೋಗದ ಬೆಳಗಾವಿ ಪೀಠದ ವ್ಯಾಪ್ತಿಯಲ್ಲಿ ಬೆಳಗಾವಿ ವಿಭಾಗದ ಏಳು ಜಿಲ್ಲೆಗಳು ಬರಲಿದ್ದು, ಪೀಠದ ವ್ಯಾಪ್ತಿಯಲ್ಲಿ ಒಟ್ಟಾರೆ ನಾಲ್ಕು ಸಾವಿರ ಪ್ರಕರಣಗಳು ಬಾಕಿ ಉಳಿದಿರುತ್ತವೆ ಎಂದು ಆಯುಕ್ತರಾದ ಗೀತಾ ಬಿ‌.ವಿ. ತಿಳಿಸಿದರು. ಬೆಳಗಾವಿ, ಧಾರವಾಡ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಪ್ರಕರಣಗಳನ್ನು ಪೀಠ ನಿರ್ವಹಿಸಲಿದೆ. ನಾಲ್ಕು ಸಾವಿರ ಪ್ರಕರಣಗಳು ಇರುವುದರಿಂದ ಕೊರೊನಾ ಹಿನ್ನೆಲೆಯಲ್ಲಿ ಆರಂಭದಲ್ಲಿ ಕಡಿಮೆ ಸಂಖ್ಯೆಯ ಪ್ರಕರಣಗಳನ್ನು ಕೈಗೆತ್ತಿಕೊಂಡು ಹಳೆಯ ಪ್ರಕರಣಗಳ ಇತ್ಯರ್ಥಕ್ಕೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಅಧಿಕಾರಿಗಳು ಮತ್ತು ಮೇಲ್ಮನವಿದಾರರ ಸಮ್ಮುಖದಲ್ಲಿ ತ್ವರಿತವಾಗಿ ಪ್ರಕರಣಗಳ ವಿಲೇವಾರಿ ಮಾಡುವ ಚಿಂತನೆ ಇದೆ.

ಅಧಿವೇಶನ ಸಂದರ್ಭದಲ್ಲಿ ಮಾಹಿತಿ ಆಯೋಗದ ಬೆಳಗಾವಿ ಪೀಠದ ಕಾರ್ಯಕಲಾಪಗಳು ನಡೆಯುವುದಿಲ್ಲ. ಈ ಅವಧಿಯಲ್ಲಿ ಪೀಠದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಜಾಗೃತಿ ಕಾರ್ಯಾಗಾರ ಆಯೋಜಿಸಲಾವುದು.
ಕಾಯ್ದೆಯ ಬಗ್ಗೆ ಸಮರ್ಪಕ ತಿಳಿವಳಿಕೆ ನೀಡಲು ಅಧಿಕಾರಿಗಳಿಗೆ ಜಾಗೃತಿ ಕಾರ್ಯಕ್ರಮಗಳನ್ನು ಏರ್ಪಡಿಸಲು ನಿರ್ಧರಿಸಲಾಗಿದೆ.ಅದೇ ರೀತಿ ಅಧಿವೇಶನ ಸಂದರ್ಭದಲ್ಲಿ ಆಯಾ ಜಿಲ್ಲೆಗಳಲ್ಲಿ ಕಲಾಪ ನಡೆಸಲಾಗುವುದು.
ಇದಕ್ಕೂ ಮುಂಚೆ ಬೆಂಗಳೂರಿನಿಂದ ವಿಡಿಯೋ ಸಂವಾದದ ಮೂಲಕ ಪ್ರಕರಣ ವಿಲೇವಾರಿ ಮಾಡಲಾಗಿರುತ್ತದೆ. ಪೀಠದ ಕಾರ್ಯಕಲಾಪಗಳ ಸುಮಗ ನಿರ್ವಹಣೆಗೆ ಶಾಖಾಧಿಕಾರಿ ಹಾಗೂ ಅಧೀನ ಕಾರ್ಯದರ್ಶಿಗಳ ಅಗತ್ಯವಿದ್ದು, ಇವರನ್ನು ನಿಯೋಜಿಸುವಂತೆ ಕೋರಿ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ