Featured
ಬೆಂಗಳೂರು ಗಲಭೆ: ಕಾರ್ಪೋರೇಟರ್ ಸೇರಿ 60 ಮಂದಿ ಬಂಧನ
![](https://risingkannada.com/wp-content/uploads/2020/08/bengaluru-voilence-1.jpg)
ರೈಸಿಂಗ್ ಕನ್ನಡ :
ಬೆಂಗಳೂರು:
ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆ.ಜಿ. ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಕಾರ್ಪೊರೇಟರ್ ಪತಿ ಸೇರಿ 60 ಮಂದಿಯನ್ನ ಬಂಧಿಸಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಹೇಳಿದ್ದಾರೆ.
ನಾಗವಾರದ ಬಿಬಿಎಂಪಿ ಕಾರ್ಪೊರೇಟರ್ ಇರ್ಶಾದ್ ಬೇಗಂ ಅವರ ಪತಿ ಕಲೀಂ ಪಾಷಾ ಸೇರಿದಂತೆ 60 ಮಂದಿಯನ್ನ ಬಂಧಿಸಲಾಗಿದೆ. ಬಂಧಿತರನ್ನ ಪ್ರತ್ಯೇಕವಾಗಿ ವಿಚಾರಣೆಗೆ ಒಳಪಡಿಸಿ ವಿಚಾರಣೆ ಮಾಡಿದ್ದಾರೆ.ಈ ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 206ಕ್ಕೆ ಏರಿದೆ.
![](https://risingkannada.com/wp-content/uploads/2020/08/SIDDARAMA-1024x460.jpg)
ಧರ್ಮಾಗುರು ಮೊಹ್ಮದ್ ಪೈಗಂಬರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಒಂದು ಕೋಮಿನ ಜನ ಶಾಸಕ ಅಖಂಡ ಶ್ರೀನಿವಾಸ್ ಮನೆ ಮೇಲೆ ದಾಳಿ ನಡೆದಿದ್ದರು.
ಇದು ಸಾಲದೆಬಂತೆ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ಕಿಡಿಗೇಡಿಗಳು ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ನಡೆಸಿ ದಾಂಧಲೆ ಮಾಡಿ ಲಕ್ಷಾಂತರ ರೂಪಾಯಿ ಆಸ್ತಪಾಸ್ತಿಗಳಿಗೆ ನಷ್ಟವನ್ನುಂಟು ಮಾಡಿದ್ದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?