Featured
ಬೆಂಗಳೂರಿನ ಡಿಜೆ.ಹಳ್ಳಿ ಗಲಭೆ:ತಪಿತಸ್ಥರ ವಿರುದ್ಧ ಕಠಿಣ ಶಿಕ್ಷೆಯಾಗಲಿ
![](https://risingkannada.com/wp-content/uploads/2020/08/M.B-Patil.jpg)
ರೈಸಿಂಗ್ ಕನ್ನಡ :
ವಿಜಯಪುರ :
ಬೆಂಗಳೂರಿನ ಡಿಜೆ.ಹಳ್ಳಿ ಗಲಭೆಯನ್ನು ಮಾಜಿ ಗೃಹ ಸಚಿವ ಎಂ ಬಿ ಪಾಟೀಲ್ ಖಂಡಿಸಿದ್ದಾರೆ.
ಟ್ವೀಟ್ ಮೂಲಕ ಘಟನೆಯನ್ನ ಖಂಡಿಸಿರುವ ಅವರು, ಡಿ.ಜೆ ಹಳ್ಳಿ ಘಟನೆ ದುರಾದೃಷ್ಟಕರ. ಇದೊಂದು ಅಕ್ಷಮ್ಯ ಅಪರಾಧ. ಇಂಥಹ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು. ದೊಂಬಿ ಸೃಷ್ಟಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಎಂಬಿ ಪಾಟೀಲ್ ಆಗ್ರಹಿಸಿದ್ದಾರೆ.
![](https://risingkannada.com/wp-content/uploads/2020/08/MB-Patil-681x1024.jpg)
ಟ್ವೀಟರ್ನಲ್ಲಿ,ಡಿ.ಜೆ. ಹಳ್ಳಿಯಲ್ಲಿ ನಡೆದ ಘಟನೆ ದುರಾದೃಷ್ಟಕರ ಹಾಗೂ ಅಕ್ಷಮ್ಯ ಅಪರಾಧ. ಘಟನೆಯ ಹಿನ್ನೆಲೆಯಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಿದೆ. ಇಂತಹ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು, ತಪ್ಪಿತಸ್ಥರಿಗೆ ಕಠಿಣವಾದ ಶಿಕ್ಷೆಯಾಗಲಿ ಎಂದು ಬರೆದಿದ್ದಾರೆ.
ಗಲಭೆಯಲ್ಲಿ ಮೂವರು ಮಂದಿ ಸಾವನಪ್ಪಿದ್ದಾರೆ. ಗಲಭೆಗೆ ಕಾರಣರಾದ 146 ಮಂದಿಯನ್ನ ಪೊಲೀಸರು ಬಂಧಿಸಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?