Connect with us

Featured

BIG BREAKING : ಕರ್ನಾಟಕದಲ್ಲಿ ಉಪ ಚುನಾವಣೆಯೇ ರದ್ದು : ಅನರ್ಹ ಶಾಸಕರಿಗೆ ಬಿಗ್ ರಿಲೀಫ್

ನವದೆಹಲಿ : ಕರ್ನಾಟಕದ 15 ವಿಧಾನಸಭಾ ಕ್ಷೇತ್ರಗಳಿಗೆ ಘೋಷಣೆಯಾಗಿದ್ದ ಉಪ ಚುನಾವಣೆ ತಾತ್ಕಾಲಿಕವಾಗಿ ರದ್ದಾಗಿದೆ. ಇದರಿಂದಾಗಿ 15 ಅನರ್ಹ ಶಾಸಕರಿಗೆ ಬಿಗ್ ರಿಲೀಫ್​ ಸಿಕ್ಕಿದೆ. ಅನರ್ಹ ಶಾಸಕರ ಪ್ರಕರಣ ಮುಗಿಯೋವರೆಗೆ ಚುನಾವಣೆಗೆ ತಡೆ ನೀಡಿ, ಸುಪ್ರೀಂಕೋರ್ಟ್​ ಆದೇಶ ನೀಡಿದೆ. ಅಕ್ಟೋಬರ್ 22ರಂದು ಮತ್ತೆ ಅನರ್ಹ ಶಾಸಕರ ಪ್ರಕರಣದ ವಿಚಾರಣೆ ನಡೆಯಲಿದೆ.

ಉಪ ಚುನಾವಣೆ ರದ್ದಾಗಿರೋದ್ರಿಂದ ಸಹಜವಾಗಿಯೇ ಅನರ್ಹ ಶಾಸಕರು ಖುಷಿಯಾಗಿದ್ದಾರೆ. ಅಲ್ಲದೆ, ಅನರ್ಹ ಶಾಸಕರ ಪ್ರಕರಣ ಇತ್ಯರ್ಥ ಆಗೋವರೆಗೆ ಚುನಾವಣೆ ಇಲ್ಲ ಎಂದು ಸುಪ್ರೀಂಕೋರ್ಟ್​ ಹೇಳಿದೆ. ಇದರಿಂದಾಗಿ ನಿಟ್ಟುಸಿರು ಬಿಟ್ಟಿರೋ ಅನರ್ಹ ಶಾಸಕರು, ಅಕ್ಟೋಬರ್​ 22ರ ಬಳಿಕ ಕೇಸ್​ ಇತ್ಯರ್ಥ ಆಗಬಹುದು ಅನ್ನೋ ನಿರೀಕ್ಷೆಯಲ್ಲಿದ್ದಾರೆ.

ಅಕ್ಟೋಬರ್ 22ರ ಬಳಿಕ ಅನರ್ಹ ಶಾಸಕರ ಕೇಸ್ ಇತ್ಯರ್ಥವಾದ್ರೆ, ಬಹುಶಃ ಜನವರಿಯಲ್ಲಿ 17 ಕ್ಷೇತ್ರಗಳಿಗೆ ಚುನಾವಣೆ ನಡೆಯಬಹುದು. ಜನವರಿಯಲ್ಲಿ ದೆಹಲಿ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಆ ಚುನಾವಣೆ ಜೊತೆ ರಾಜ್ಯದಲ್ಲೂ ಉಪ ಚುನಾವಣೆ ಘೋಷಣೆಯಾಗಬಹುದು. ಸದ್ಯ, ಅನರ್ಹ ಶಾಸಕರು ನಿಟ್ಟುಸಿರು ಬಿಟ್ಟಿದ್ದಾರೆ.

ಈ ಮಧ್ಯೆ, ಬಿಜೆಪಿ, ಕಾಂಗ್ರೆಸ್​​ಗೆ ಎದುರಾಗಿದ್ದ ಬಂಡಾಯ ಸದ್ಯಕ್ಕೆ ನಿಲ್ಲುವ ಲಕ್ಷಣ ಕಾಣುತ್ತೆ. ಅದರಲ್ಲೂ ಬಿಜೆಪಿಗೆ ಎದುರಾಗಿದ್ದ ಬಂಡಾಯ ಭೀತಿ ಶಮನಕ್ಕೆ ನಾಯಕರಿಗೆ ಟೈಮ್​ ಸಿಕ್ಕಂತಾಗಿದೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ