Connect with us

Featured

BIG EXCLUSIVE : ರಿಲೀಫ್​ ಸಿಕ್ಕಿದ್ದು ಬಿಜೆಪಿಗೆ..! ಅನರ್ಹ ಶಾಸಕರಿಗೆ ಮಂತ್ರಿ ಭಾಗ್ಯವಿಲ್ಲ, ಅಲೆದಾಟ ತಪ್ಪಲ್ಲ..!

ರೈಸಿಂಗ್ ಕನ್ನಡ : ಸುಪ್ರೀಂಕೋರ್ಟ್​​ ಏನೋ ಕರ್ನಾಟಕ ಉಪ ಚುನಾವಣೆಗೆ ತಡೆ ನೀಡಿದೆ. ಇದರಿಂದ ಸದ್ಯಕ್ಕೆ ಅನರ್ಹ ಶಾಸಕರು ಖುಷಿಯಾಗಿದ್ದಾರೆ. ಅತ್ತ ಕಾಂಗ್ರೆಸ್ ನಾಯಕರು ಮುಂದೇನು, ಅಭ್ಯರ್ಥಿಗಳ ಆಯ್ಕೆ ಕಸರತ್ತಿನಲ್ಲಿದ್ದಾರೆ. ಈ ನಡುವೆ, ಸುಪ್ರೀಂಕೋರ್ಟ್​​ನ ಆದೇಶದಿಂದ ಫುಲ್​ ರಿಲೀಫ್​ ಸಿಕ್ಕಿದ್ದು ಮಾತ್ರ ಬಿಜೆಪಿ ಹಾಗೂ ಸಿಎಂ ಯಡಿಯೂರಪ್ಪಗೆ. ಈ ಮೂಲಕ ಒಂದೇ ಏಟಿಗೆ ಎರಡು ಹಕ್ಕಿ ಹೊಡೆದಂತೆ, ಬಿಜೆಪಿ ನಿಟ್ಟುಸಿರು ಬಿಟ್ಟಿದೆ.

ಯೆಸ್​​, ಒಂದ್ವೇಳೆ ಎಲೆಕ್ಷನ್​ ನಡೆದಿದ್ರೆ, ಈಗಾಗಲೇ ಬಿಜೆಪಿ ಬಂಡಾಯದ ಬೇಗುದಿಯಲ್ಲಿ ಬೇಯುತ್ತಿದೆ. ಅನರ್ಹ ಶಾಸಕರಿಗೆ ಟಿಕೆಟ್​ ನೀಡಬೇಕಾದ ಅನಿವಾರ್ಯದ ಜೊತೆ ಬಂಡಾಯ, ಬಿಜೆಪಿ ಕಾರ್ಯಕರ್ತರು, ನಾಯಕರ ಅಸಮಾಧಾನ ಎದುರಿಸಬೇಕಾಗಿತ್ತು. ಈಗಾಗಲೇ ಅದರ ಅನುಭವ ಬಿಜೆಪಿ ನಾಯಕರಿಗೆ ಆಗಿದೆ. ಸದ್ಯ ಎಲೆಕ್ಷನ್​ ರದ್ದಾಗಿರೋದ್ರಿಂದ, ಬಂಡಾಯ ಶಮನ ಆದಂತೆ ಆಗಿದೆ. ಅಲ್ಲದೆ, ಎಲ್ಲೆಲ್ಲಿ ಬಂಡಾಯ ಆಗಿತ್ತು.. ಮುಂದೇನು ಮಾಡಬೇಕು..? ಬಂಡಾಯ ಶಮನಕ್ಕೆ ಯಾವೆಲ್ಲಾ ಕ್ರಮ ಅನುಸರಿಸಬೇಕು ಅನ್ನೋದಕ್ಕೆ ಬಿಜೆಪಿಗೆ ಸಮಯಾವಕಾಶ ಸಿಕ್ಕಿದೆ. ಈ ನಿಟ್ಟಿನಲ್ಲಿ ಬಿಜೆಪಿ ಗೆದ್ದಂತೆ.

ಒಂದೆಡೆ ಬಂಡಾಯದಿಂದ ಗೆದ್ರೆ, ಮತ್ತೊಂದೆಡೆ ಸಚಿವ ಸಂಪುಟ ವಿಸ್ತರಣೆಗೆ ಟೈಮ್​ ಸಿಕ್ಕಿದೆ. ಅನರ್ಹ ಶಾಸಕರಿಗೆ ಸದ್ಯಕ್ಕೆ ಮಂತ್ರಿಗಿರಿ ಕೊಡಲ್ಲ. ಅಲ್ಲಿಗೆ ಸಂಪುಟ ವಿಸ್ತರಣೆಯೂ ನಡೆಯಲ್ಲಿ. ಬಿಜೆಪಿಯಲ್ಲಿ ಸಂಪುಟ ವಿಸ್ತರಣೆಗೆ ಕಾಯ್ತಿದ್ದ ನಾಯಕರೂ ಸುಮ್ಮನಿರಬೇಕು. ಹೀಗಾಗಿ, ಸಂಪುಟ ವಿಸ್ತರಣೆಯಂದ ಆಗಬಹುದಾದ ಅಸಮಾಧಾನದಿಂದಲೂ ಬಿಜೆಪಿ ಪಾರಾಗಿದ್ದು, ಯಡಿಯೂರಪ್ಪ ಸರ್ಕಾರ ಸೇಫ್​ ಆಗಿದೆ.

ಒಟ್ನಲ್ಲಿ, ಯಾರದ್ದೋ ಹೆಸರಲ್ಲಿ ಬಿಜೆಪಿ ಹಾಗೂ ಯಡಿಯೂರಪ್ಪಗೆ ಬಿಗ್​ ರಿಲೀಫ್​ ಸಿಕ್ಕಿದೆ ಅಂದ್ರೆ ತಪ್ಪಲ್ಲ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ