ರೈಸಿಂಗ್ ಕನ್ನಡ:
ಚಿಕ್ಕೋಡಿ :
ಬೈಕ್ ಕಳ್ಳತನ ಮಾಡುತ್ತಿದ್ದ ಕಳ್ಳನನ್ನ ಚಿಕ್ಕೋಡಿ ಪೊಲೀಸರು ಬಂಧಿಸಿ ಯಶಸ್ವಿಯ ಕಾರ್ಯಾಚರಣೆ ನಡೆಸಿದ್ದಾರೆ.
ಲಕ್ಷಾಂತರ ರೂಪಾಯಿ ಮೌಲ್ಯದ ಬೈಕ್ ಕದಿಯುತ್ತಿದ್ದ ಜಾಗನೂರು ಗ್ರಾಮದ ರವಿ ಮಾರುತಿ ಗಣಾಚಾರ್ ಎಂದು ತಿಳಿದು ಬಂದಿದೆ.
ರವಿ ಮಾರುತಿ ಗಣಾಚಾರ್, ಚಿಕ್ಕೋಡಿ, ಮಹಾಲಿಂಗಪುರ, ಉಳ್ಳಾಗಡ್ಡಿ ಖಾನಾಪುರ, ಅಂಕಲಗಿ, ಹುಕ್ಕೇರಿ ಕಡೆ ಬೈಕ್ ಕಳ್ಳತನ ಮಾಡಿದ ಆರೋಪ ಹೊತ್ತಿದ್ದಾನೆ.
ಬಂಧಿತನಿಂದ 1.15 ಲಕ್ಷ ರೂ ಮೌಲ್ಯದ 5 ಬೈಕ್ಗಳನ್ನ ಚಿಕ್ಕೋಡಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?