Connect with us

Featured

ಲೆಕ್ಕಕೊಡಿ ಅಭಿಯಾನಕ್ಕೆ ಸರ್ಕಾರದಿಂದ ತಿರುಗೇಟು- ಎಲ್ಲಾ ಇಲಾಖೆಗಳಿಂದಲೂ ಲೆಕ್ಕ ಕೇಳಿರುವ ಮುಖ್ಯಕಾರ್ಯದರ್ಶಿ

ರೈಸಿಂಗ್​ ಕನ್ನಡ:

ಬೆಂಗಳೂರು:

Advertisement

ಕೊರೊನಾ ಕಾಟ ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಮಿತಿಮೀರುತ್ತಿದೆ. ಜನ ಸಾಯುತ್ತಾ ಇದ್ರೂ ರಾಜಕೀಯ ಪಕ್ಷಗಳು ಇನ್ನೂ ರಾಜಕೀಯ ಬಿಟ್ಟಿಲ್ಲ. ರಾಜ್ಯ ಸರ್ಕಾರದ ವಿರುದ್ಧ ತಿರುಗಿಬಿದ್ದಿರುವ ವಿಪಕ್ಷ ಕಾಂಗ್ರೆಸ್​​​ ಸಿ.ಎಂ.ಯಡಿಯೂರಪ್ಪ ಸರ್ಕಾರದಿಂದ ಕೊರೊನಾ ಲೆಕ್ಕಕೊಡಿ ಅಭಿಯಾನ ಶುರುಮಾಡಿದೆ. ಕಾಂಗ್ರೆಸ್​ನಲ್ಲೇ ಈ ಅಭಿಯಾನಕ್ಕೆ ಎರಡು ಮನಸ್ಸುಗಳಿದ್ದರೂ ರಾಜ್ಯಸರ್ಕಾರ ಅವಶ್ಯಬಿದ್ರೆ ಲೆಕ್ಕಕೊಡುವ ತಯಾರಿ ಮಾಡುತ್ತಿದೆ. ಕೊರೋನಾ ನಿಯಂತ್ರಣ ಸಂಬಂಧಿತ ಖರ್ಚು ವೆಚ್ಚಗಳ ವಿಚಾರವನ್ನು ಲೆಕ್ಕಪತ್ರದ ಮೂಲಕ ಕೊಡಲು ಸಿದ್ಧತೆ ಮಾಡಿಕೊಳ್ಳುತ್ತಿದೆ.

ವಿಧಾನಸಭೆಯ ವಿಪಕ್ಷ ನಾಯಕ ಸಿದ್ಧರಾಮಯ್ಯ ಪತ್ರದಿಂದ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಎಲ್ಲಾ ಇಲಾಖೆಗಳಿಂದಲೂ ಕೊರೊನಾ ಸಂಬಂಧಿತ ಲೆಕ್ಕಾಚಾರಗಳನ್ನು ಕೇಳಿದೆ.  ಕೊರೊನಾ ಸಂಬಂಧಿತ ಖರ್ಚು ವೆಚ್ಚದ ಲೆಕ್ಕ ಕೇಳಿದ್ದ ಸಿದ್ದರಾಮಯ್ಯ  ಸರ್ಕಾರ ಕೊರೊನಾ ಪರಿಸ್ಥಿತಿಯನ್ನು ಸರಿಯಾಗಿ ನಿಭಾಯಿಸಿಲ್ಲ ಎಂದು ಕಿಡಿಕಾರಿದ್ದಾರೆ.

Advertisement

ಸಿದ್ದರಾಮಯ್ಯ ಪತ್ರದ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳಿಂದ ಮಾಹಿತಿ ಕೇಳಿರುವ  ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್ ಅದನ್ನು ಸಿಎಂಗೆ ಹಸ್ತಾಂತರ ಮಾಡಲಿದ್ದಾರೆ.  ಎಲ್ಲಾ ಇಲಾಖೆಗಳ ಆಯುಕ್ತರು, ಪ್ರಧಾನ ಕಾರ್ಯದರ್ಶಿಗಳು ಮತ್ತು ಕಾರ್ಯದರ್ಶಿಗಳಿಗೆ ಪತ್ರ ರವಾನೆಯಾಗಿದ್ದು, ಎಲ್ಲಿ ಎಷ್ಟೆಷ್ಟು ಖರ್ಚಾಗಿದೆ ಅನ್ನುವ ಮಾಹಿತಿ ಕೇಳಿದ್ದಾರೆ ಎಂದು ಹೇಳಲಾಗುತ್ತಿದೆ.  ಗುರುವಾರ ಸಂಜೆಯೊಳಗೆ ಕೊರೊನಾ ಖರ್ಚು ವೆಚ್ಚದ ಮಾಹಿತಿ ನೀಡುವಂತೆ ವಿಜಯಭಾಸ್ಕರ್ ಸೂಚಿಸಿದ್ದಾರೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ