ರಾಜಕೀಯ
ಶಿವರಾಜ್ ಕುಮಾರ್ ವಿರುದ್ಧ ಬಿಜೆಪಿ ದೂರು
Cinema : ಬಿಜೆಪಿಯಿಂದ ಶಿವರಾಜ್ಕುಮಾರ್ ವಿರುದ್ಧ ಚುನಾವಣಾ ಆಯುಕ್ತರಿಗೆ ದೂರು ನೀಡಲಾಗಿದೆ. ಅವರ ಚಿತ್ರಗಳು ಹಾಗೂ ಜಾಹಿರಾತು ಪ್ರದರ್ಶನವನ್ನ ತಕ್ಷಣವೇ ತಡೆಯಲು ಬಿಜೆಪಿ ನಿಯೋಗಕ್ಕೆ ಮನವಿ ಸಲ್ಲಿಸಿದ್ದಾರೆ. ಶಿವರಾಜ್ಕುಮಾರ್ ಪತ್ನಿ ಗೀತಾ ಶಿವರಾಜ್ಕುಮಾರ್ ಶಿವಮೊಗ್ಗ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಿದ್ದಾರೆ.
ಈ ಹಿನ್ನೆಲೆ ಪತ್ನಿ ಪರ ಶಿವರಾಜ್ಕುಮಾರ್ ಪ್ರಚಾರ ಮಾಡುತ್ತಿದ್ದಾರೆ. ಅವರ ಚಿತ್ರ ಪ್ರದರ್ಶನದಿಂದ ಮತದಾರರ ಮೇಲೆ ಪ್ರಭಾವ ಇರುವ ಸಾಧ್ಯತೆ ಕಾರಣದಿಂದ ಅವರ ಚಿತ್ರಗಳ ಪ್ರದರ್ಶನಕ್ಕೆ ನಿರ್ಬಂಧ ಹೇರಲು ಕೋರಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?