Connect with us

ಬೆಂಗಳೂರು

ಎಫ್‍ಎಸ್‍ಎಲ್ ವರದಿ ಬಹಿರಂಗಕ್ಕೆ ಬಿಜೆಪಿ ನಿಯೋಗ ಪಟ್ಟು

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣ ಬಹಿರಂಗಕ್ಕೆ ಬಿಜೆಪಿ ನಿಯೋಗ ಒತ್ತಯ.ಡಿ.ಜಿ ಮತ್ತು ಐಜಿಪಿಗೆ ಮನವಿ ಸಲ್ಲಿಸಿದ ಬೆಂಗಳೂರು ನಗರದ ಶಾಶಕರು.ಶಾಸಕರುಗಳಾದ ಎಲ್.ಎ. ರವಿಸುಬ್ರಹ್ಮಣ್ಯ, ಸಿ.ಕೆ. ರಾಮಮೂರ್ತಿ, ಉದಯ ಬಿ. ಗರುಡಾಚಾರ್ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಅವರು ಇಂದು ನೃಪತುಂಗ ರಸ್ತೆಯಲ್ಲಿರುವ ಡಿ.ಜಿ ಮತ್ತು ಐಜಿಪಿಗೆ ಪ್ರಧಾನ ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಿದರು.

ಫೆಬ್ರವರಿ 27ರಂದು ವಿಧಾನಸೌಧದಲ್ಲಿ ರಾಜ್ಯಸಭಾ ಸಂಸದ ಸೈಯದ್ ನಾಸೀರ್ ಹುಸೇನ್ ಅವರ ಬೆಂಬಲಿಗರು ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ್ದರು. ನಂತರ ಗೃಹ ಸಚಿವ ಡಾ. ಪರಮೇಶ್ವರ್ ಅವರು ಎಫ್‍ಎಸ್‍ಎಲ್ ವರದಿಯನ್ನು ಶೀಘ್ರವೇ ಬಹಿರಂಗ ಮಾಡುವ ಭರವಸೆ ನೀಡಿದ್ದರು. ಘಟನೆ ನಡೆದು ಒಂದು ವಾರ ಕಳೆದರೂ ಎಫ್‍ಎಸ್‍ಎಲ್ ವರದಿ ಇನ್ನು ಬಂದಿಲ್ಲ ಎಂದು ಸರ್ಕಾರ ಸಬೂಬು ಹೇಳುತ್ತಿದೆ.ಇನ್ನುಸತ್ಯ ತಿಳಿಸಲು ವಿಳಂಬವೇಕೆ?

ಸತ್ಯ ಸಂಗತಿಯನ್ನ ಮರೆಮಾಚಲು ಮತ್ತು ತನಿಖೆಯ ದಿಕ್ಕನ್ನು ತಪ್ಪಿಸುವ ಉನ್ನಾರ ನಡೆಯುತ್ತಿದೆ.ನಿಮ್ಮ ಮೇಲೆ ಯಾವುದಾದರೂ ಒತ್ತಡವಿದೆಯೇ ಎಂದು ಪ್ರಶ್ನಿಸಲಾಗಿದೆ. ಇಂತಹ ವಿಳಂಬದಿಂದ ಮುಂದಿನ ದಿನಗಳಲ್ಲಿ ಈ ರೀತಿ ದೇಶವಿರೋಧಿ ಮತ್ತು ಸಮಾಜಘಾತುಕ ಕೆಲಸ ಮಾಡುವ ಜನರಿಗೆ ಮತ್ತಷ್ಟು ಬಲ ಬಂದಂತಾಗುತ್ತದೆ ಎಂದು ಮನವಿ ಮಾಡಿದರು.ರಾಜ್ಯ ಸರ್ಕಾರದಿಂದ ಪ್ರಾಮಾಣಿಕ ಮತ್ತು ತ್ವರಿತ ಪ್ರತ್ಯುತ್ತರದ ನಿರೀಕ್ಷೆಯಲ್ಲಿದ್ದೇವೆ ಎಂದು ತಿಳಿಸಿದರು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ