Connect with us

ಬೆಂಗಳೂರು

ಬಿಜೆಪಿಗೆ ಅನಂತ್ ಕುಮಾರ್ ಹೆಗಡೆ ವಿರುದ್ಧ ಕ್ರಮಕೈಗೊಳ್ಳುವ ತಾಖತ್ ಇಲ್ಲ: ಸಿಎಂ

ಬೆಂಗಳೂರು : ಸಂಸದ ಅನಂತಕುಮಾರ ಹೆಗಡೆ ಸಂವಿಧಾನಕ್ಕೆ ವಿರುದ್ದವಾಗಿ ಮಾತನಾಡಿರುವುದು ವೈಯಕ್ತಿಕ ಹೇಳಿಕೆ ಎಂದು ಭಾರತೀಯ ಜನತಾ ಪಕ್ಷ ತಳ್ಳಿಹಾಕಿರುವುದು ನಾಚಿಕೆಗೇಡಿನ ನಡೆಯ ಪ್ರತೀಕ ಮಾತ್ರವಲ್ಲ ನೆಲದ ಕಾನೂನಿನ ಬಗ್ಗೆ ಅವರಿಗಿರುವ ತಿರಸ್ಕಾರವೂ ಹೌದು.. ಈ ಹೇಳಿಕೆಯನ್ನು ಹೆಗಡೆ ತಮ್ಮ ಮನೆಯ ಅಡುಗೆಕೋಣೆಯಲ್ಲಿ ನೀಡಿದ್ದಲ್ಲ, ಸಾರ್ವಜನಿಕ ಸಮಾರಂಭದಲ್ಲಿ ಸಂಸದನಾಗಿ ಮಾತನಾಡಿರುವುದು ಎಂದು ಹೇಳಿದರು.

ನರೇಂದ್ರ ಮೋದಿಯವರೂ ಸೇರಿದಂತೆ ಬಿಜೆಪಿ ನಾಯಕರ ಮುಂದೆ ಈಗ ಇರುವುದು ಎರಡೇ ಆಯ್ಕೆ. ಒಂದೋ ಹೆಗಡೆಯನ್ನು ತಕ್ಷಣ ಪಕ್ಷದಿಂದ ವಜಾಗೊಳಿಸಬೇಕು ಇಲ್ಲವೇ ಅವರ ಹೇಳಿಕೆಗೆ ತಮ್ಮ ಸಹಮತ ಇದೆ ಎಂದು ಘೋಷಿಸಬೇಕು ಎಂದರು.

ಅನಂತ್ಕುಮಾರ ಹೆಗಡೆ ನಿರಂತರವಾಗಿ ಸಂವಿಧಾನದ ವಿರುದ್ಧ ಮಾತ್ರ ಹೇಳಿಕೆ ನೀಡಿದ್ದಲ್ಲ ಮೀಸಲಾತಿಯನ್ನು ರದ್ದುಗೊಳಿಸಬೇಕೆಂದು ಹೇಳಿದ್ದಾರೆ, ದಲಿತರನ್ನು ನಾಯಿಗಳು ಎಂದು ದೂಷಿಸಿದ್ದಾರೆ. ಆಗಲೂ ಬಿಜೆಪಿ ಹೆಗಡೆ ವಿರುದ್ಧ ಕ್ರಮ ಕೈಗೊಂಡಿಲ್ಲ. ಯಾಕೆಂದರೆ ಹೆಗಡೆ ಮಾತುಗಳು ಬಿಜೆಪಿ ಮತ್ತು ಆರ್ ಎಸ್ ಎಸ್ ನ ಮನದ ಮಾತುಗಳೂ ಆಗಿತ್ತು ಎಂದು ಹೇಳಿದರು.

ಅನಂತ್ಕುಮಾರ್ ಹೆಗಡೆ ಸಂವಿಧಾನದ ವಿರುದ್ಧ ನೀಡುತ್ತಿರುವ ಹೇಳಿಕೆಗೆ ಅವರ ಬಿಜೆಪಿಯ ನಿಜವಾದ ‘‘ಹೈಕಮಾಂಡ್’’ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಂಪೂರ್ಣ ಬೆಂಬಲ ಇದೆ. ಆರ್.ಎಸ್.ಎಸ್ ಬಹಿರಂಗವಾಗಿ ಸಂವಿಧಾನಕ್ಕೆ ಬದ್ಧತೆ ಸಾರಿದ್ದರೂ ಅಂತರಂಗದಲ್ಲಿ ಎಂದೂ ಸಂವಿಧಾನವನ್ನಾಗಲಿ, ಅದರ ರಚನಕಾರರಾದ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಒಪ್ಪಿಕೊಂಡಿಲ್ಲ ಎಂದರು.

ಸಂಸದನಾಗಿ ತಮ್ಮ ಸ್ವಂತ ಕ್ಷೇತ್ರಕ್ಕೆ ನಯಾಪೈಸೆಯಷ್ಟು ಕೆಲಸವನ್ನು ಮಾಡದ ಮತ್ತು ಲೋಕಸಭೆಯಲ್ಲಿ ಬಾಯಿ ಮುಚ್ಚಿಕೊಂಡೇ ಐದು ವರ್ಷಗಳನ್ನು ಪೂರ್ಣಗೊಳಿಸಿರುವ ಅನಂತ್ ಕುಮಾರ್ ಹೆಗಡೆ ವಿರುದ್ಧ ಉತ್ತರ ಕನ್ನಡದಾದ್ಯಂತ ಜನರಲ್ಲಿ ಆಕ್ರೋಶವಿದೆ. ಇದಕ್ಕೆ ಆರ್.ಎಸ್.ಎಸ್ ಬೆಂಬಲ ಇರುವುದರಿಂದ ಬಿಜೆಪಿಯನ್ನೇ ಯಾಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನೇ ಅವರು ಲೆಕ್ಕಕ್ಕಿಟ್ಟಿಲ್ಲ ಎಂದು ಹೇಳಿದರು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ