Connect with us

ಬೆಂಗಳೂರು

ಬಿಜೆಪಿ ಹೈವೋಲ್ಟೇಜ್ ಮೀಟಿಂಗ್:ಯಾವುದೇ ಕ್ಷಣದಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

ದೆಹಲಿ: ಲೋಕಸಮರಕ್ಕೆ ಬಿಜೆಪಿ ಸಕಲ ತಯಾರಿ ಮಾಡಿಕೊಂಡಿದೆ. ಯಾವುದೇ ಕ್ಷಣದಲ್ಲಿ ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಗೊಳ್ಳಲಿದೆ. ನಿನ್ನೆ ರಾತ್ರಿಯಿಂದ ಇಂದು ಮುಂಜಾನೆಯವರೆಗೂ ನಡೆದ ಬಿಜೆಪಿ ಕೇಂದ್ರಿಯ ಸಮಿತಿ ಸಭೆಯಲ್ಲಿ ಅಭ್ಯರ್ಥಿಗಳ ಮಾನದಂಡ ಕುರಿತಾಗಿ ಸುದೀರ್ಘವಾಗಿ ಚರ್ಚಿಸಲಾಯಿತು.ದಕ್ಷಿಣ ಭಾರತ ಸೇರಿದಂತೆ ಹಲವು ರಾಜ್ಯಗಳಲ್ಲಿ ಹೊಸ ಮುಖಗಳಿಗೆ ಮಣೆ ಹಾಕಲು ಚಿಂತಿಸಲಾಗಿದೆ.

ಟಿಕೆಟ್‌ ತಪ್ಪಿದವರಿಗೆ ಪಕ್ಷಕ್ಕಾಗಿ ದುಡಿಯಲು ಅನುವು ಮಾಡಿಕೊಡಲು ಸಭೆಯಲ್ಲಿ ಚಿಂತನೆ ನಡೆದಿದೆ. ಪ್ರಮುಖವಾಗಿ ಮೂರನೇ ಬಾರಿಯೂ ಮೈತ್ರಿಕೂಟವು ಭಾರೀ ಸಂಖ್ಯೆಯಲ್ಲಿ ಗೆಲ್ಲಲು ಹಲವು ರೂಪುರೇಷೆಗಳನ್ನ ರೂಪಿಸಲು ಸಭೆಯಲ್ಲಿ ಚರ್ಚಿಸಲಾಯಿತು. ಹಲವು ರಾಜ್ಯಗಳಲ್ಲಿ ನಡೆಸಿದ ಆಂತರಿಕ ಸಮೀಕ್ಷೆಯಲ್ಲಿ ಸ್ವಲ್ಪ ಹಿನ್ನಡೆ ಹಿನ್ನೆಲೆ, ಕೇವಲ 3 ದಿನಗಳಲ್ಲಿ 6 ರಾಜ್ಯಗಳಿಗೆ ಸಾವಿರಾರು ಕೋಟಿ ಬಂಪರ್‌ ಯೋಜನೆಗಳ ಕೊಡುಗೆ ನೀಡಲಾಗಿದೆ.

ಕನಿಷ್ಠ ಪಕ್ಷ 50 ದಿನಗಳ ಕಾಲ ಚುನಾವಣಾ ಪ್ರಚಾರಕ್ಕೆ ಬೂತ್‌ ಮಟ್ಟದಿಂದ ರಾಷ್ಟ್ರೀಯ ನಾಯಕರವರೆಗೂ ಪ್ರಚಾರಕ್ಕಾಗಿ ಸಮಯ ಮೀಸಲಿಡಲು ತಾಕೀತು ಮಾಡಲಾಗಿದೆ. ಸುಮಾರು ದಕ್ಷಿಣ ಭಾರತ ಸೇರಿದಂತೆ ಮೈತ್ರಿಕೂಟದ 250 ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಿದ್ದು, 100 ಅಭ್ಯರ್ಥಿಗಳ ಮೊದಲ ಪಟ್ಟಿ ಯಾವುದೇ ಕ್ಷಣದಲ್ಲಾದರೂ ಬಿಡುಗಡೆಯಾಗಲಿದೆ.

ಇತ್ತೀಚೆಗೆ ದೆಹಲಿಯಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪಕ್ಷದ ಕೆಲ ಹಿರಿಯ ನಾಯಕರಿಗೆ ಸ್ಥಾನ ತ್ಯಜಿಸಲು ಸಿದ್ಧರಾಗಿ ಎಂದು ಪರೋಕ್ಷವಾಗಿ ತಿಳಿಸಲಾಗಿತ್ತು. ಅಲ್ಲದೆ ಅಸಮಾಧಾನ ಉಂಟಾಗದಂತೆ ತಡೆಯಲು ಪಕ್ಷದ ಮಟ್ಟದಲ್ಲಿ ಪ್ರಮುಖ ಹುದ್ದೆಗಳನ್ನು, ಸ್ಥಾನ ತ್ಯಜಿಸಿದ ಸಂಸದರಿಗೆ ನೀಡಲು ಚಿಂತಿಸಲಾಗಿದೆ. ಇನ್ನು ಈ ಬಾರಿ ಬಿಜೆಪಿ 370 ಹಾಗೂ ಎನ್‌ಡಿಎ ಮೈತ್ರಿಕೂಟ 400 ಸೀಟುಗಳನ್ನ ಗೆಲ್ಲಲಿದೆ ಎಂಬ ವಿಶ್ಲೇಷಣೆಗಳು ನಡೆಯುತ್ತಿದ್ದು ಆ ನಿಟ್ಟಿನಲ್ಲಿ ಬಿಜೆಪಿ ಕೂಡ ತಂತ್ರಗಾರಿಕೆ ನಡೆಸಿದೆ.

Advertisement
ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ