Connect with us

Featured

ವಿಧಾನಪರಿಷತ್ ನಾಮನಿರ್ದೇಶನ- – ಯೋಗೇಶ್ವರ್, ವಿಶ್ವನಾಥ್​ಗೆ ಬಹುಮಾನ- ಭಾರತಿ ಶೆಟ್ಟಿಗೂ ಸಿಕ್ತು ಚಾನ್ಸ್​..!

ರೈಸಿಂಗ್​ ಕನ್ನಡ ನ್ಯೂಸ್​ ಡೆಸ್ಕ್​:

ರಾಜ್ಯ ವಿಧಾನಸಭೆಯ ನಾಮನಿರ್ದೇಶನ ಪ್ರಕ್ರಿಯೆ ಮುಗಿದಿದೆ. ರಾಜ್ಯಪಾಲರು ಖಾಲಿಯಿದ್ದ 5 ಸ್ಥಾನಗಳಿಗೆ ನಾಮನಿರ್ದೇಶನ ಮಾಡಿದ್ದಾರೆ. ಭಾರತೀಯ ಜನಾತಾ ಪಾರ್ಟಿಯ ಕಟ್ಟಾಳುಗಳಿಗೆ ವಿಧಾನಪರಿಷತ್​​ ಸ್ಥಾನ ಸಿಕ್ಕಿದೆ.

Advertisement

ಕಾಂಗ್ರೆಸ್​​- ಜೆಡಿಎಸ್​​ ಮೈತ್ರಿ ಸರ್ಕಾರವನ್ನು ಉರುಳಿಸಿ, ಬಿಜೆಪಿ ಸರ್ಕಾರ ಬರಲು ಕಾರಣರಾದ ಆಪರೇಷನ್​​ ಕಮಲದ  ರೂವಾರಿಗಳಿಗೆ ಮಣೆ ಹಾಕಲಾಗಿದೆ.  

Advertisement

 ಸಿ.ಪಿ. ಯೋಗೇಶ್ವರ್ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚೆನ್ನಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಎದುರು ಸೋಲನುಭವಿಸಿದ್ದರು. ಆದ್ರೆ ಯೋಗೇಶ್ವರ್​​ ಆಪರೇಷನ್​ ಕಮಲದ   ಪ್ರಮುಖ ರೂವಾರಿ ಆಗಿದ್ದರಿಂದ  ಅವರಿಗೆ ಸೂಕ್ತ ಸ್ಥಾನಮಾನ ನೀಡಲಾಗಿದೆ. ಯೋಗೇಶ್ವರ್ ಸಿನಿಮಾ ಕ್ಷೇತ್ರದಿಂದ ನಾಮನಿರ್ದೇಶನ ಗೊಂಡಿದ್ದಾರೆ. ಸಮಾಜಸೇವೆ ಕೋಟಾದಿಂದ ಭಾರತಿ ಶೆಟ್ಟಿ ಆಯ್ಕೆಯಾಗಿದ್ದಾರೆ.

ಈ ನಡುವೆ ಮೈತ್ರಿ ಸರ್ಕಾರದ ವಿರುದ್ಧ ಸಿಡಿದೆದ್ದು ಜೆಡಿಎಸ್​ಗೆ ಗುಡ್​ ಬೈ ಹೇಳಿ ಮರು ಚುನಾವಣೆಯಲ್ಲಿ ಸೋಲನುಭವಿಸಿದ ಎಚ್​.ವಿಶ್ವನಾಥ್​ ರನ್ನು ಸಾಹಿತ್ಯ ಕ್ಷೇತ್ರದಿಂದ ಪರಿಷತ್​ಗೆ ನಾಮನಿರ್ದೇಶನ ಮಾಡಲಾಗಿದೆ. ಶಿಕ್ಷಣ ಕ್ಷೇತ್ರದಿಂದ ಸಾಬಣ್ಣ ತಳವಾರ, ಬುಡಕಟ್ಟು ಕ್ಷೇತ್ರದಿಂದ ಶಾಂತರಾಂ ಸಿದ್ಧಿಯವರನ್ನು ರಾಜ್ಯಪಾಲ ವಜೂಭಾಯಿ ವಾಲಾ ನಾಮನಿರ್ದೇಶನ ಮಾಡಿದ್ದಾರೆ.

Advertisement

Mobile no
Mobile no

ಕಳೆದ ಪರಿಷತ್​ ಚುನಾವಣೆಯಲ್ಲಿ ಎಂ.ಟಿ.ಬಿ ನಾಗರಾಜ್​, ಸುನೀಲ್​ ವಲ್ಯಾಪುರೆ, ಆರ್​.ಶಂಕರ್​ ಮತ್ತು ಪ್ರತಾಪ್​ ಸಿಂಹ ನಾಯಕ್​​ ಬಿಜೆಪಿಯಿಂದ ಅವಿರೋಧವಾಗಿ ಆಯ್ಕೆಯಾಗಿದ್ದರು.  

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ