Connect with us

Featured

ಪರಿಷತ್​​ ಸದಸ್ಯರಾಗಿ ಪ್ರಮಾಣವಚನ – ಬಿಜೆಪಿ ನಾಲ್ವರಿಂದ ಮೇಲ್ಮನೆಗೆ ಪ್ರವೇಶ

ರೈಸಿಂಗ್​ ಕನ್ನಡ:

ಬೆಂಗಳೂರು:

Advertisement

ಕೆಲ ದಿನಗಳ ಹಿಂದೆ ನೂತನ MLCಗಳಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ಬಿಜೆಪಿ ನಾಲ್ವರು ಶುಕ್ರವಾರ ವಿಧಾನ ಪರಿಷತ್​ಗೆ ಅಧಿಕೃತವಾಗಿ ಎಂಟ್ರಿಕೊಟ್ಟಿದ್ದಾರೆ. ನೂತನ ಎಂಎಲ್‌ಸಿಗಳಾದ ಪ್ರತಾಪ್ ಸಿಂಹ ನಾಯಕ್, ಎಂಟಿಬಿ ನಾಗರಾಜ್, ಆರ್ ಶಂಕರ್, ಸುನೀಲ್ ವಲ್ಯಾಪುರೆ ಪ್ರಮಾಣ ವಚನ ಸ್ವೀಕಾರ ಮಾಡಿದರು. ವಿಧಾನ ಪರಿಷತ್​ ಸಭಾಪತಿ ಪ್ರತಾಪ್ ಚಂದ್ರಶೆಟ್ಟಿ ನಾಲ್ವರಿಗೆ ಪ್ರಮಾಣ ವಚನ ಬೋಧಿಸಿದರು. ನೂತನ ಸದಸ್ಯರಿಗೆ ಸಂವಿಧಾನದ ಪ್ರತಿ, ಪರಿಷತ್​​ ನಡಾವಳಿಯ ಪುಸ್ತಕವುಳ್ಳ ಸೂಟ್‌ಕೇಸ್ ಅನ್ನು ಕೂಡ ಸಭಾಪತಿಯವರು ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಿತು.

MTB ನಾಗಾರಾಜ್​

ಪ್ರತಾಪ್ ಸಿಂಹ ನಾಯಕ್​, ಎಂಟಿಬಿ ನಾಗಾರಾಜ್​​, ಆರ್​​. ಶಂಕರ್​ ಮತ್ತು ಸುನೀಲ್​​ ವಲ್ಯಾಪುರೆ ವಿಧಾನಸಭೆಯಿಂದ ಪರಿಷತ್‌ಗೆ ಆಯ್ಕೆಯಾಗಿರುವ ಸದಸ್ಯರಾಗಿದ್ದಾರೆ. ಎಂಟಿಬಿ ನಾಗರಾಜ್, ಆರ್ ಶಂಕರ್ ಮತ್ತು  ಸುನಿಲ್ ವಲ್ಯಾಪುರೆ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರತಾಪ್​ ಸಿಂಹ ನಾಯಕ್​  ಭಗವಂತ ಹಾಗೂ ಭಾರತ ಮಾತೆಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿ ಗಮನ ಸೆಳೆದರು.

Advertisement

ಎಂಟಿಬಿ ನಾಗಾರಾಜ್​  ಕಳೆದ ವಿಧಾನಾಸಭಾ ಚುನಾವಣೆಯಲ್ಲಿ ಕಾಂಗ್ರೆಸ್​​​ನಿಂದ ಹೊಸಕೋಟೆ ಕ್ಷೇತ್ರದ ಶಾಸಕನಾಗಿ ಆಯ್ಕೆಯಾಗಿದ್ದರು. ಆರ್​. ಶಂಕರ್​​ ಪಕ್ಷೇತರನಾಗಿ ರಾಣೆಬೆನ್ನೂರು ಕ್ಷೇತ್ರದಿಂದ ಸ್ಪರ್ಧಿಸಿ ಜಯಶಾಲಿಯಾಗಿದ್ದರು. ಆದ್ರೆ ಕಾಂಗ್ರೆಸ್​-ಜೆಡಿಎಸ್​​ ಸಮ್ಮಿಶ್ರ ಸರಕಾರದ ಕಾರ್ಯವೈಖರಿಗೆ ಅಸಮಧಾನಗೊಂಡು ಆಪರೇಷನ್​ ಕಮಲಕ್ಕೆ ಒಳಗಾಗಿ ಅನರ್ಹಗೊಂಡಿದ್ದರು. ಎಂಟಿಬಿ ನಾಗಾರಾಜ್​​ ಉಪಚುನಾವಣೆಯಲ್ಲಿ ಹೊಸಕೋಟೆ ಕ್ಷೇತ್ರದಿಂದ ಸ್ಪರ್ಧಿಸಿದರೂ ಪಕ್ಷೇತರ ಅಭ್ಯರ್ಥಿ ಶರತ್​ ಬಚ್ಚೇಗೌಡ ವಿರುದ್ಧ ಸೋಲನುಭವಿಸಿದ್ದರು. ಶಂಕರ್​​​ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡಿರಲಿಲ್ಲ.

ಪ್ರತಾಪ್​ ಸಿಂಹ ನಾಯಕ್​​ ದಕ್ಷಿಣ ಕನ್ನಡದಿಂದ ಮೊದಲ ಬಾರಿಗೆ ಪರಿಷತ್​ ಪ್ರವೇಶಿಸಿದ್ದಾರೆ. ಸುನೀಲ್​ ವಲ್ಯಾಪುರೆ  ಕಲಬುರಗಿಯಿಂದ ಲೋಕಸಭೆಗೆ ಆಯ್ಕೆ ಬಯಸಿದ್ದರು. ಆದ್ರೆ ಉಮೇಶ್​ ಜಾಧವ್​​ ಬಿಜೆಪಿ ಅಭ್ಯರ್ಥಿಯಾಗಿದ್ದರಿಂದ ಟಿಕೆಟ್​ ವಂಚಿತರಾಗಿದ್ದರು. ಈಗ ರಾಜ್ಯ ಬಿಜೆಪಿ ಪಕ್ಷನಿಷ್ಠೆ ಮೆರೆದವರಿಗೆ ಅಧಿಕಾರ ನೀಡಿ ಗೌರವಿಸಿದೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ