Connect with us

Featured

ಮಾಜಿ ಸಿಎಂ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರ ಟೀಕೆ- ಸಿದ್ಧರಾಮಯ್ಯ ಭಯೋತ್ಪಾದಕರ ಪರವೋ..? ದಲಿತರ ಪರವೋ..? ಕಟೀಲ್ ಪ್ರಶ್ನೆ

ರೈಸಿಂಗ್​ ಕನ್ನಡ:

ನಾಗರಾಜ್​. ವೈ. ಕೊಪ್ಪಳ:

Advertisement

ಮಾಜಿ ಸಿಎಂ ಸಿದ್ದರಾಮಯ್ಯ ಅವರು ಭಯ ಹುಟ್ಟಿಸುವ ಭಯೋತ್ಪಾದಕರ ಪರವಾಗಿಯೊ? ದಲಿತರ ಪರವಾಗಿಯೊ? ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ. ಕೊಪ್ಪಳದ  ಖಾಸಗಿ ಹೋಟೆಲ್ ನಲ್ಲಿ ಸುದ್ದಿಗಾರರೊಂದಿಗೆ  ಮಾತನಾಡಿದ ನಳೀನ್​, ಕೆಜಿ ಹಳ್ಳಿಯಲ್ಲಿ ನಡೆದ ಗಲಭೆಗೆ ಸಂಬಂಧಪಟ್ಟಂತೆ ಸಿದ್ದರಾಮ್ಯ ಅವರು ನೀಡಿದ ಹೇಳಿಕೆಗೆ  ಪ್ರತಿಕ್ರಿಯೆ ನೀಡಿದ್ದಾರೆ.

Puranik Full

ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ವೇಳೆಯಲ್ಲಿ ಓಲೈಕೆ ರಾಜಕೀಯ ಮಾಡಿದ್ದರು. ಸಿದ್ಧರಾಮಯ್ಯ  ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಲಿಲ್ಲ. ಹೀಗಾಗಿ ಬೆಂಗಳೂರಿನಲ್ಲಿ ಈ ಘಟನೆ ನಡೆದಿದೆ. ಹಿಂದೂಗಳ ಹತ್ಯೆ ನಡೆದ ವೇಳೆಯಲ್ಲಿ ಕಠಿಣ ಕ್ರಮ ಕೈಗೊಳ್ಳಲಿಲ್ಲ. ಸಿದ್ದರಾಮಯ್ಯನವರೇ ಗಲಾಟೆಗೆ ನೇರ ಕಾರಣ ಎಂದು ಹೇಳುವುದಿಲ್ಲ. ಆದರೆ ಸಿಎಂ ಆಗಿದ್ದಾಗ ಕಠಿಣ ಕಾನೂನು ಕ್ರಮ ಕೈಗೊಳ್ಳದಿರುವುದರಿಂದ ಈ ಜನರಿಗೆ ಧೈರ್ಯ ಬಂದಿದೆ.

Advertisement

Puradamma
Puradamma

ಪುಂಡ ಪೋಕರಿಗಳು ಪೊಲೀಸರು, ಮಾಧ್ಯಮದವರಿಗೆ, ಸಾರ್ವಜನಿಕರಿಗೆ ಹಾಗೂ ಜನಪ್ರತಿನಿಧಿಗಳಲ್ಲಿ ಭಯ ಸೃಷ್ಟಿಸುತ್ತಿದ್ದಾರೆ. ಭಯ ಸೃಷ್ಟಿಸುತ್ತಿರುವ ಭಯೋತ್ಪಾದಕರ ಪರವಾಗಿ ನಿಲ್ಲುತ್ತೀರೊ? ದಲಿತ, ಸಜ್ಜನ ಶಾಸಕರ ಪರವಾಗಿ ನಿಲ್ಲುತ್ತೀರಾ ಎನ್ನುವುದನ್ನು ಸಿದ್ದರಾಮಯ್ಯನವರೇ ಹೇಳಬೇಕು ಎಂದು ಕಟೀಲ್​​​​ ಟೀಕಿಸಿದ್ದಾರೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ