ಬೆಂಗಳೂರು
ಬಿಜೆಪಿ ಒರಿಜಿನಲ್ FSL ವರದಿ ಬಿಡುಗಡೆ ಮಾಡಿದೆ-ಎನ್.ಮಹೇಶ್

ಚಾಮರಾಜನಗರ : ಶಕ್ತಿಕೇಂದ್ರ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿರುವುದರ ಒರಿಜಿನಲ್ FSL ವರದಿ ಬಿಡುಗಡೆ ಮಾಡಿದ್ದೇವೆ ಎಂದು ಮಾಜಿ ಸಚಿವ ಎನ್.ಮಹೇಶ್ ಹೇಳಿದ್ದಾರೆ.
ಈ ಕುರಿತು ಚಾಮರಾಜನಗರದಲ್ಲಿ ಮಾತನಾಡಿರುವ ಎನ್.ಮಹೇಶ್, ರಾಜ್ಯದ ಶಕ್ತಿ ಕೇಂದ್ರದಲ್ಲಿ ದೇಶ ವಿರೋಧಿಗಳು ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗುತ್ತಾರೆ, ಆದರೆ ಆ ಸ್ಥಳದಲ್ಲೇ ಇಲ್ಲದ ಸಿಎಂ ಸಿದ್ದರಾಮಯ್ಯ ಇಲ್ಲ ಅವರು ನಾಸೀರ್ ಸಾಬ್ ಜಿಂದಾಬಾದ್ ಎಂದು ಕೂಗಿದ್ದಾರೆ ಎಂದು ಸಮರ್ಥಿಸಿಕೊಳ್ಳುತ್ತಾರೆ, ಹಾಗಿದ್ದರೆ ಸಿಎಂ FSL ಎಕ್ಸ್ ಫರ್ಟಾ? ಎಂದು ಪ್ರಶ್ನೆ ಮಾಡಿದ್ದಾರೆ.
ಇನ್ನು, ನಾಸೀರ್ ಹುಸೇನ್ ಅವರ ಬೆಂಬಲಿಗರು ಪಾಕಿಸ್ತಾನ್ ಪರ ಘೋಷಣೆ ಕೂಗಿರುವ ಬಗ್ಗೆ ನಿಮ್ಮ ವರದಿ ಬೇರೆ ಇದ್ದರೆ ಬಹಿರಂಗ ಪಡಿಸಿ, ಇಲ್ಲದಿದ್ದರೆ ದೇಶ ದ್ರೋಹಿ ಘೋಷಣೆ ಕೂಗಿದವರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಿ ಎಂದು ಸವಾಲು ಹಾಕಿದ ಎನ್.ಮಹೇಶ್, ನಾವು ದೇಶ ದ್ರೋಹದ ಹೇಳಿಕೆ ವಿರುದ್ದ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇವೆ, ಸರ್ಕಾರ ಆದಷ್ಟು ಬೇಗ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು ಎಂದರು.
You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?















