ಟಾಪ್ ನ್ಯೂಸ್
ಹಾವೇರಿಯಲ್ಲಿ ಹಾಲಿನಂತೆ ಹರಿದ ಜನಸಾಗರ : ವಿಜಯೇಂದ್ರ ದಿಲ್ ಖುಷ್.!
ಹಾವೇರಿ :
ಹಾವೇರಿಯಲ್ಲಿ ಬಿಜೆಪಿ ಬೃಹತ್ ರೋಡ್ ಶೋ ನಡೆಸುವ, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ ಹಾಗೂ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿದ್ರು.. ಈ ವೇಳೆ ಮಾತ್ನಾಡಿದ ವಿಜಯೇಂದ್ರ, 2024 ರಾಮರಾಜ್ಯ ನಿರ್ಮಿಸುವ ಚುನಾವಣೆ ಆಗಿದೆ. ದೇಶದ ಅಭಿವೃದ್ಧಿಯ ಗ್ಯಾರಂಟಿಯಾಗಿರುವ ಮೋದಿ ಜೀ ಅವರನ್ನು ಪ್ರಧಾನಿ ಮಾಡುವ ನಿಟ್ಟಿನಲ್ಲಿ ಕಾರ್ಯಕರ್ತರು ವೈಯಕ್ತಿಕ ಕಾರ್ಯಗಳನ್ನು ಬದಿಗಿರಿಸಿ ಪಕ್ಷದ ವಿಜಯಕ್ಕೆ ಹಗಲಿರುಳೆನ್ನದೆ ಶ್ರಮಿಸಬೇಕೆಂಬ ಕರೆ ನೀಡಿದ್ಡರು. ಬೃಹತ್ ರೋಡ್ ಶೋನಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಯಿ ಉಪಸ್ಥಿತರಿದ್ರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?