Featured
ಫಲಿಸಿದ ಸಚಿವ ರಮೇಶ್ ಜಾರಕಿಹೊಳಿ ತಂತ್ರಗಾರಿಕೆ: ಬಿಜೆಪಿ ಮಡಿಲಿಗೆ ಗೋಕಾಕ್ ನಗರಸಭೆ
![](https://risingkannada.com/wp-content/uploads/2020/11/belgavi-2.jpg)
ರೈಸಿಂಗ್ ಕನ್ನಡ :
ಬೆಳಗಾವಿ:
ದಶಕಗಳ ಕಾಲದಿಂದ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಗೋಕಾಕ್ ನಗರಸಭೆ ಪ್ರಪ್ರಥಮ ಬಾರಿಗೆ ಬಿಜೆಪಿ ಪಾಲಾಗಿದೆ.
ಸಚಿವ ರಮೇಶ್ ಜಾರಕಿಹೊಳಿ ತಂತ್ರಗಾರಿಕೆ ಫಲಿಸಿದ್ದು, ಗೋಕಾಕ್ ನಗರಸಭೆಯ ಅಧ್ಯಕ್ಷರಾಗಿ ಸಾಮಾನ್ಯ ವರ್ಗದ ಜಯಾನಂದ ಹುಣಚ್ಯಾಳಿ ಮತ್ತು ಉಪಾಧ್ಯಕ್ಷರಾಗಿ ಪರಿಶಿಷ್ಟ ಜಾತಿಯ ಬಸವರಾಜ ಆರೆನ್ನವರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕರದಂಟು ನಗರಿ ಗೋಕಾಕ್ ನಗರಸಭೆಗೆ ಆಯ್ಕೆಯಾಗಿದ್ದ ಪಕ್ಷೇತರ ನಗರಸಭಾ ಸದಸ್ಯರು, ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಬಿಜೆಪಿ ಸೇರಿದ್ದನ್ನು ಇಲ್ಲಿ ಸ್ಮರಿಸಬಹುದು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?