Connect with us

Featured

ರಾಜ್ಯದ ಪಾಲಿಗೆ ಕರಾಳ ಶುಕ್ರವಾರ : ಸತತ ಎರಡನೇ ದಿನವೂ ಐದು ಸಾವಿರ ಸೋಂಕಿತರು -ಸಾವಿನಲ್ಲಿ ಶತಕ ಬಾರಿಸಿದ ಕೊರೊನಾ- ಬೆಂಗಳೂರಿನಲ್ಲಿ 50 ಬಲಿ

ರೈಸಿಂಗ್ ಕನ್ನಡ :

ಬೆಂಗಳೂರು :

ರಾಜ್ಯದಲ್ಲಿ ಹೆಮ್ಮಾರಿ ಕೊರೊನಾ ಅಟ್ಟಹಾಸ ಮೆರೆದಿದ್ದು ರಾಜ್ಯದ ಪಾಲಿಗೆ ಕರಾಳ ಶುಕ್ರವಾರವಾಗಿದೆ. ಕೊರೊನಾ ಆರ್ಭಟಕ್ಕೆ ಇಂದು 5007 ಮಂದಿ ಸೋಂಕಿತರಾಗಿದ್ದು ಸತತ ಎರಡನೆ ದಿನ ಐದು ಸಾವಿರ ಪಸ್ಲ್​ ಆಗಿದೆ. 

ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಯಲ್ಲಿ ಶುಕ್ರವಾರ ರಾಜ್ಯದಲ್ಲಿ ಒಟ್ಟು 5007 ಮಂದಿ ಸೋಂಕಿಗೆ ಗುರಿಯಾಗಿದ್ದಾರೆ.  ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 85,870ಕ್ಕೆ ಏರಿಕೆಯಾಗಿದೆ. ಸಾವಿನಲ್ಲಿ ಕೊರೊನಾ ಶತಕ ಬಾರಿಸಿದೆ.

ಶುಕ್ರವಾರ ರಾಜ್ಯದ್ಯಾಂತ 110 ಮಂದಿ ಬಲಿಯಾಗಿದ್ದು ಆತಂಕ ಸೃಷ್ಟಿಸಿದೆ. ಇದೊರೊಂದಿಗೆ ಕೋವಿಡ್​ 19ಗೆ ಇದುವರೆಗೂ 1,724 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ 52,791 ಸಕ್ರಿಯ ಪ್ರಕರಣಗಳಿವೆ. ಇದರಲ್ಲಿ ಶುಕ್ರವಾರ 2,037 ಮಂದಿ ಬಿಡುಗಡೆಯಾಗಿದ್ದಾರೆ.  ಇದುವರೆಗೂ 31,347 ಮಂದಿ ಬಿಡುಗಡೆಯಾಗಿದ್ದಾರೆ.

ರಾಜಧಾನಿಯಲ್ಲಿ ಅರ್ಧ ಶತಕ ಬಾರಿಸಿದ ಕೊರೊನಾ

ಇನ್ನು ರಾಜಧಾನಿ ಬೆಂಗಳೂರಿನಲ್ಲಿ 2,267 ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ  41,467 ಏರಿಕೆಯಾಗಿದೆ. 50 ಮಂದಿಯನ್ನ ಬಲಿ ಪಡೆಯುವ ಮೂಲಕ ಅರ್ಧ ಶತಕ ಬಾರಿಸಿದೆ. ಬೆಂಗಳೂರಿನಲ್ಲಿ ಇದುವರೆಗೂ 833 ಮಂದಿ ಬಲಿಯಾಗಿದ್ದಾರೆ.

Advertisement
Mobile no
Mobile no

ರಾಜಧಾನಿಯಲ್ಲಿ 30,561 ಸಕ್ರಿಯ ಪ್ರಕರಣಗಳಿದ್ದು ಶುಕ್ರವಾರ 746 ಮಂದಿ ಬಿಡುಗಡೆಯಾಗಿದ್ದಾರೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ