Featured
ಪ್ರಧಾನಿ ಮೋದಿ 70ನೇ ಹುಟ್ಟು ಹಬ್ಬ: ವಿಜಯಪುರ ಬಿಜೆಪಿ ಯುವ ಮೋರ್ಚಾದಿಂದ ರಕ್ತ ದಾನ ಶಿಬಿರ

ರೈಸಿಂಗ್ ಕನ್ನಡ:
ವಿಜಯಪುರ:
ಪ್ರಧಾನಿ ನರೇಂದ್ರ ಮೋದಿ ಅವರ 70ನೇ ಜನ್ಮದಿನದ ಹಿನ್ನಲೆಯಲ್ಲಿ ನಗರದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರಿಂದ ರಕ್ತದಾನ ಶಿಬಿರ ಹಮ್ಮಿಕೊಂಡಿತ್ತು.
ಇಲ್ಲಿನ ಗ್ಯಾಂಗ್ ಬಾವಡಿಯ ಯಂತ್ರೋದ್ಧಾರ ಹನುಮಾನ್ ಮಂಗಲ ಕಾರ್ಯಾಲಯದಲ್ಲಿ ನಡೆದ ರಕ್ತದಾನ ಶಿಬಿರ ನಡೆಯಿತು.
ರಕ್ತದಾನ ಶಿಬಿರಕ್ಕೆ ಮಾಜಿ ಸಚಿವ ಅಪ್ಪಾಸಾಹೇಬ್ ಪಟ್ಟಣಶಟ್ಟಿ ಸಾಥ್ ನೀಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್ ಪಾಟೀಲ್ ಕುಚಬಾಳ್, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಬಸವರಾಜ ಹೂಗಾರ ನೇತೃತ್ವದಲ್ಲಿ ರಕ್ತದಾನ ಶಿಬಿರ ನಡೆಯಿತು. 70ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರಿಂದ ರಕ್ತದಾನ ಮಾಡಲಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?