Featured
ನಟಿ ರನಾವತ್ ಕಚೇರಿ ನೆಲಸಮಕ್ಕೆ ಬಾಂಬೆ ಹೈಕೋರ್ಟ್ ತಡೆಯಾಜ್ಞೆ: ‘ಮಹಾ’ಮೈತ್ರಿ ಸರ್ಕಾರಕ್ಕೆ ಮುಖಭಂಗ
![](https://risingkannada.com/wp-content/uploads/2020/09/ranauth-house.jpg)
ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ನಟಿ ಕಂಗಾನ ಅಕ್ರಮ ಕಚೇರಿ ಧ್ವಂಸ ಮಾಡಿದ ಬೃಹತ್ ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಕಾರ್ಯಾಚರಣೆಗೆ ತಡೆಯಾಜ್ಞೆ ನೀಡಿದೆ. ನಟಿ ಕಂಗಾನ ರಾನವತ್ ಗೆಲುವು ಸಾಧಿಸಿದ್ದಾರೆ.
ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿ ಎಸ್ಜೆ ಕಥವಾಲಾ ಕಂಗಾನ ರಾನವತ್ ಅವರ ಅರ್ಜಿ ವಿಚಾರಣಗೆ ಕೈಗೆಟ್ಟಿಕೊಂಡು, ಕಟ್ಟಡದ ಮಾಲೀಕರು ಇಲ್ಲದೇ ಇರುವಾಗ ಕಟ್ಟದೊಳಗೆ ಪ್ರವೇಶ ಮಾಡಿದ್ದು ಯಾಕೆ ಎಂದು ನಗರ ಪಾಲಿಕೆಯನ್ನ ತರಾಟೆಗೆ ತೆಗೆದುಕೊಂಡಿತ್ತು.
ಜಾಹೀರಾತು
ಗುರುವಾರ ಮಧ್ಯಾಹ್ನ 3 ಗಂಟೆಯವರೆಗೆ ಕಾರ್ಯಾಚರಣೆ ನಡೆಸದಂತೆ ಸೂಚಿಸಿ ಪ್ರಕರಣವನ್ನ ಮುಂದೂಡಿದೆ.
ಅಕ್ರಮ ಕಟ್ಟಡ ಎಂದು ಆರೋಪಿಸಿ ಬೃಹತ್ ಮುಂಬೈ ಮಹಾನಗರ ಪಾಲಿಕೆ ಕಂಗಾನ ಅವರಿಗೆ ನೋಟೀಸ್ ನೀಡತ್ತು. ಇದನ್ನ ಪ್ರಶ್ನಿಸಿ ನಟಿ ಕಂಗಾನ ಪರ ವಕೀಲ ರಿಜ್ವಾನ್ ಸಿದ್ದಿಕ್ಕಿ ಹೈಕೋರ್ಟ್ ಮೆಟ್ಟಿಲೇರಿ ಅರ್ಜಿ ಸಲ್ಲಿಸಿದ್ದರು. ಇದಕ್ಕೂ ಮುನ್ನ ಮುಂಬೈಯನ್ನ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸಿ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿದ್ದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?