Connect with us

ಸಿನಿಮಾ

’ಬ್ಲಿಂಕ್’ಗೆ ಬೊಂಬಾಟ್ ರೆಸ್ಪಾನ್ಸ್..8 ಶೋಗಳಿಂದ 82 ಶೋಗಳಿಗೆ ಏರಿಕೆ..ಇದಪ್ಪಾ ಕನ್ನಡ ಸಿನಿಮಾದ ತಾಕತ್ತು..

Cinema : ಕನ್ನಡ ಸಿನಿಮಾಗಳನ್ನು ಕಣ್ತುಂಬಿಕೊಳ್ಳೋದಿಕ್ಕೆ ಜನ ಥಿಯೇಟರ್ ನತ್ತ ಹೆಜ್ಜೆ ಇಡ್ತಿಲ್ಲ. ಅದರ ನಡುವೆಯೇ ಒಂದಷ್ಟು ವಿಭಿನ್ನ ಪ್ರಯತ್ನಗಳ ಸಿನಿಮಾಗಳು ಎಲ್ಲರ ಗಮನಸೆಳೆಯುತ್ತಿವೆ. ಆ ಪ್ರಯತ್ನಗಳಲ್ಲಿ ಒಂದು ಬ್ಲಿಂಕ್. ಸದ್ಯ ಕನ್ನಡ ‘ಬ್ಲಿಂಕ್’ ಸಿನಿಮಾ ಹೊಸ ಸಾಧನೆ ಮಾಡಿದೆ. ಆ ಸಾಧನೆಗೆ ಕನ್ನಡ ಸಿನಿಮಾಪ್ರೇಮಿಗಳೇ ಕಾರಣ..

ಶಿವರಾತ್ರಿ ಹಬ್ಬದಂದು ಸೂಪರ್ ಸ್ಟಾರ್ಸ್ ಸಿನಿಮಾಗಳ ಮಧ್ಯೆ ತೆರೆಗೆ ಬಂದ ಬ್ಲಿಂಕ್ ಸಿನಿಮಾಗೆ ಪ್ರಾರಂಭದಲ್ಲಿ ಅಷ್ಟಾಗಿ ರೆಸ್ಪಾನ್ಸ್ ಸಿಕ್ಕಿರಲಿಲ್ಲ. ಆ ನಂತರ ಮೌತ್ ಪಬ್ಲಿಸಿಟಿಯಿಂದ ಬ್ಲಿಂಕ್ ಶೋಗಳು ಏರಿಕೆಯಾಗುತ್ತಾ ಹೋದ್ವು. ಕನ್ನಡ ಸಿನಿಮಾಗಳಿಗೆ ಶೋ ಸಿಕ್ತಿಲ್ಲ ಎಂಬ ಆಪವಾದದ ನಡುವೆ 8 ಶೋಗಳಿಂದ 82 ಶೋ ಬ್ಲಿಂಕ್ ಪಾಲಾಗಿದೆ. ಇದಕ್ಕೆ ಕನ್ನಡ ಪ್ರೇಕ್ಷಕನ ಬೆಂಬಲ ಕಾರಣ.

ಶಿವಣ್ಣ ಬ್ಲಿಂಕ್ ಸಿನಿಮಾಗೆ ಸಿಗುತ್ತಿರುವ ರೆಸ್ಪಾನ್ಸ್ ನೋಡಿ ಸೋಷಿಯಲ್ ಮೀಡಿಯಾದಲ್ಲಿ ಚಿತ್ರ ನೋಡುವ ಇಂಗಿತ ವ್ಯಕ್ತಪಡಿಸಿದ್ದರು. ಸಿಂಪಲ್ ಸುನಿ, ನವೀನ್ ಶಂಕರ್ ಹಾಗೂ ನಟಿ ಬೃಂದಾ ಆಚಾರ್ ಸೇರಿದಂತೆ ಹಲವಾರು ಕನ್ನಡ ತಾರೆಯರು ಬ್ಲಿಂಕ್ ಗೆ ಬಹುಪರಾಕ್ ಎಂದಿದ್ದರು.

ಶ್ರೀನಿಧಿ ಬೆಂಗಳೂರು ನಿರ್ದೇಶನದ ‘ಬ್ಲಿಂಕ್’ ಚಿತ್ರಕ್ಕೆ ರವಿಚಂದ್ರ ಎ. ಜೆ ಬಂಡವಾಳ ಹೂಡಿದ್ದಾರೆ. ದೀಕ್ಷಿತ್ ಶೆಟ್ಟಿ, ಚೈತ್ರಾ ಆಚಾರ್, ಗೋಪಾಲ ದೇಶಪಾಂಡೆ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ.

ಒಂದ್ಕಡೆ ಬ್ಲಿಂಕ್ ಸಿನಿಮಾಗಳು ಹೆಚ್ಚಾಗಿರುವ ಖುಷಿ ನಡುವೆಯೇ ವಿದೇಶದಲ್ಲಿಯೂ ಚಿತ್ರ ತೆರೆಕಂಡಿದೆ. ಇಂದಿನಿಂದ ಆಸ್ಟ್ರೇಲಿಯಾ, ಯುಎಸ್ ಹಾಗೂ ಐರ್ಲೆಂಡ್ ಬ್ಲಿಂಕ್ ಬಿಡುಗಡೆಯಾಗಿದೆ. ಯುಕೆ, ಯೂರೋಪ್, ನ್ಯೂಜಿಲೆಂಡ್, ಯುಎಸ್, ಸಿಂಗಾಪುರ್, ಮಲೇಷಿಯಾ, ಜರ್ಮನ್, , ಕೆನಡಾ, ಫ್ರಾನ್ಸ್ ಸೇರಿದಂತೆ ಹಲವು ದೇಶಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ