Connect with us

ಬೆಂಗಳೂರು

ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಬ್ರೇಕ್..!

ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಬ್ರೇಕ್ ಬಿದ್ದಿದೆ. ಕರ್ನಾಟಕ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆಯನ್ನ 2021ರಲ್ಲಿ ರದ್ದುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಹಿಂದಿನ ಬಿಜೆಪಿ ಸರ್ಕಾರ ಎಲೆಕ್ಟ್ರಿಕ್ ಬೈಕ್, ಟ್ಯಾಕ್ಸಿಗೆ 2021ರ ಜುಲೈ 14ರಂದು ಅನುಮತಿ ನೀಡಿತ್ತು. ಆದರೆ ಈ ಹಿಂದಿನ ಸರ್ಕಾರ ನೀಡಿದ್ದ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಅನುಮತಿಯನ್ನು ವಾಪಸ್ಸು ಪಡೆದುಕೊಂಡಿದೆ.

ಬಿಎಂಆರ್​ಸಿಎಲ್ ಎಂಡಿ ಅಧ್ಯಕ್ಷತೆಯಲ್ಲಿ ರಚಿಸಲಾದ ಸಮಿತಿಯ ವರದಿಯಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆಯು ಮೋಟಾರ್ ವಾಹನ ಕಾಯ್ದೆಗೆ ಪೂರಕವಾಗಿಲ್ಲ ಎಂದು ತಿಳಿಸಿದೆ. ಹೀಗಾಗಿ ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್ ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ವಿರುದ್ದ ಬೃಹತ್ ಹೋರಾಟ ನಡೆದಿತ್ತು. ಆಟೋ ,ಟ್ಯಾಕ್ಸಿ, ಮ್ಯಾಕ್ಸಿ,ಕ್ಯಾಬ್ ಚಾಲಕರು ಬೈಕ್ ಟ್ಯಾಕ್ಸಿ ವಿರುದ್ದ ಸಿಡಿದೆದ್ದಿದ್ದರು. ಮಹಿಳೆಯರಿಗೆ ಅಸುರಕ್ಷಿತವಾದ ಯೋಜನೆ ಅಂತಾ ಹೇಳಲಾಗಿತ್ತು. ಸದ್ಯ ಈಗ ಕಾಂಗ್ರೆಸ್ ಸರ್ಕಾರ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆ-2021 ರದ್ದುಗೊಳಿಸಿ ಆದೇಶ ಹೊರಡಿಸಿದೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ